ದ.ಕ: ನಾಳೆ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ತೀವ್ರ ಮಳೆಯಾಗುತ್ತಿದ್ದು,‌ ಜುಲೈ 27ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ‌‌ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಅಲ್ಲದೇ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಆದೇಶಿಸಲಾಗಿದೆ.
ಸಾರ್ವಜನಿಕರಿಗೆ ನದೀ ತೀರ, ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ.

Latest Indian news

Popular Stories