Dakshina KannadaState News
ಬೆಳ್ತಂಗಡಿ: ಕಾರಿನ ಮೇಲೆ ಕಾಡಾನೆ ದಾಳಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಬಳಿ ಕಾರೊಂದರ ಮೇಲೆ ಕಾಡಾನೆ ನಡೆಸಿರುವ ದಾಳಿಯಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಕಾರಿನೊಳಗಿದ್ದ ಕೆಲವರು ಗಾಯಗೊಂಡಿದ್ದಾರೆ.
ಆಲ್ಟೋ ಕಾರಿನ ಮೇಲೆ ಆನೆ ದಾಳಿ ನಡೆಸಿದ್ದು, ಕಾರಿನೊಳಗೆ ಆರು ಮಂದಿ ಇದ್ದರೆಂದು ತಿಳಿದು ಬಂದಿದೆ.
ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿದೆ.