ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕುಟುಂಬ ಕುರಿತಾಗಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸುರೇಶ್ ರಾಜ್ ಎಂಬುವವರು ಈ ಪೋಸ್ಟ್ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು ಇದು ವಾಟ್ಸಪ್ ಗ್ರೂಪಿನಲ್ಲಿ ಬರೆಯಲಾಗಿತ್ತು ಎನ್ನಲಾಗಿದೆ.
ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ