ಅತ್ತಾವರ ಫ್ಲ್ಯಾಟ್ ನಲ್ಲಿ ಬೆಂಕಿ: ಮಹಿಳೆ ಗಂಭೀರ ಗಾಯ

ಮಂಗಳೂರು: ನಗರದ ಅತ್ತಾವರದಲ್ಲಿ ವಸತಿ ಸಮುಚ್ಚಯದ 12 ನೇ ಮಹಡಿಯಲ್ಲಿ ಇಂದು ಮುಂಜಾವ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೋರ್ವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದು ಫ್ಲ್ಯಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ ಒಂಭತ್ತು ಮಂದಿ ಇದ್ದರೆಂದು ತಿಳಿದು ಬಂದಿದೆ. ಪಾಂಡೇಶ್ವರ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿದರು.

Latest Indian news

Popular Stories