Dakshina KannadaFeatured Story

ಮಂಗಳೂರಿನಲ್ಲಿ ಮುಂದುವರಿದ ಅಕಾಲಿಕ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ಮತ್ತೆ ಅಕಾಲಿಕ ಮಳೆ ಮುಂದುವರಿದಿದೆ. ಕರಾವಳಿಯಲ್ಲಿ ಮೂರು ದಿನಗಳ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು.

ಗುರುವಾರ ಬೆಳಗ್ಗೆ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ ಬಂಟ್ವಾಳ ಮೊದಲಾದೆಡೆ ಭಾರೀ ಮಳೆಯಾಗಿದ್ದು, ಮಂಗಳೂರು‌ ನಗರದಲ್ಲಿಯೂ ಮಳೆಯಾಗಿತ್ತು. ಅಲ್ಲದೇ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಗುರುವಾರವೂ ಜಿಲ್ಲೆಯಾದ್ಯಂತ ಬೆಳಗ್ಗಿನಿಂದಲೇ ಮಳೆ ಸುರಿಯ ತೊಡಗಿದೆ. ಮಳೆ ಇನ್ನು ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button