ಮಂಗಳೂರಿನಿಂದ ದುಬೈಗೆ ಹೋಗಬೇಕಿದ್ದ ವಿಮಾನ ವಿಳಂಬ – ಪ್ರಯಾಣಿಕರು ಪರದಾಟ

ಮಂಗಳೂರು: ಮಂಗಳೂರಿನಿಂದ ದುಬೈಗೆ ಹೋಗಬೇಕಿದ್ದ ವಿಮಾನ ವಿಳಂಬವಾದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ.

ತಾಂತ್ರಿಕ ಕಾರಣಕ್ಕೆ ವಿಮಾನ ವಿಳಂಬವಾಗಿದೆ ಎನ್ನಲಾಗಿದೆ. ರಾತ್ರಿ 11 ಗಂಟೆಗೆ ಹೊರಡಬೇಕಾಗಿದ್ದ ವಿಮಾನ ತಡವಾದ ಕಾರಣ ಪ್ರಯಾಣಿಕರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ತಾಂತ್ರಿಕ ಕಾರಣಕ್ಕೆ ವಿಮಾನ ವಿಳಂಬವಾಗಿದ್ದು ನಾಳೆ ಪ್ರಯಾಣ ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.

Latest Indian news

Popular Stories