ಮಂಗಳೂರು: ಸಿಟಿ ಬಸ್’ನಿಂದ ಆಯ ತಪ್ಪಿ ಬಿದ್ದ ಕಂಡಕ್ಟರ್ ಮೃತ್ಯು

ಮಂಗಳೂರು: ನಗರದ ಸಿಟಿ ಬಸ್ ನಲ್ಲಿ ಕಂಡಕ್ಟರ್ ಬಸ್ಸಿನ ಎದುರು ಬಾಗಿಲಿನಿಂದ ಬಿದ್ದು ಮೃತ ಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ.

ನಿನ್ನೆ ಮಧ್ಯಾಹ್ನ ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ಸಂಧರ್ಭ ನಂತೂರು ವೃತ್ತ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಬಸ್ಸಿನ ಎದುರು ಬಾಗಿಲ ಬಳಿ ನಿಂತಿದ್ದ ಈರಯ್ಯ( 23) ಎಂಬುವವರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

Latest Indian news

Popular Stories