Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ರಾಜ್ಯಪಾಲರ ‘ವರ್ತನೆ’ಗೆ ಘಟಿಕೋತ್ಸವದ ವೇದಿಕೆಯಲ್ಲೇ ಗದ್ಗತಿತರಾದ ಉಪಕುಲಪತಿ
ಮಂಗಳೂರು: ನಗರದ ಹೊರವಲಯದಲ್ಲಿರುವ ಮಂಗಳೂರು ವಿಶ್ವ ವಿದ್ಯಾನಿಲಯದ 42ನೇ ಘಟಿಕೋತ್ಸವ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕಾರ್ಯಕ್ರಮದಲ್ಲಿ ವರ್ತಿಸಿದ ರೀತಿ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯಪಾಲರ…
Read More » -

ಪಕ್ಷದ ಮೇಲೆ ಸಿಟ್ಟಿದೆ ಎಂದು ನಾನು ಎಲ್ಲೂ ಹೇಳಿಲ್ಲ: ಸಿ.ಟಿ.ರವಿ
ಮಂಗಳೂರು: ನನಗೆ ಪಕ್ಷದ ಮೇಲೆ ಸಿಟ್ಟು ಇದೆ ಎಂದು ಈ ಹಿಂದೆ ಎಲ್ಲೂ ಹೇಳಿಲ್ಲ. ಕೆಲವೊಂದು ವಿಚಾರಗಳಿವೆ ಅದನ್ನು ಚುನಾವಣೆಯ ಸಂದರ್ಭದಲ್ಲಿ ಹೇಳುವುದಿಲ್ಲ. ಸೂಕ್ತ ಸಮಯ ಬಂದಾಗ…
Read More » -

ಕುವೈಟ್ ಅಗ್ನಿ ಅವಘಡ ಪ್ರಕರಣ: ಮೃತರಲ್ಲಿ ಇಬ್ಬರು ಕಾಸರಗೋಡಿನವರು
ಕಾಸರಗೋಡು: ಬುಧವಾರ ಬೆಳಗ್ಗೆ ಕುವೈತ್ ಸಿಟಿಯ ಮಂಗಾಫ್ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟ 49 ಮಂದಿಯ ಪೈಕಿ ಇಬ್ಬರು ಕಾಸರಗೋಡಿನವರೆಂದು ತಿಳಿದು ಬಂದಿದೆ. ಕಾಸರಗೋಡು ಜಿಲ್ಲೆಯ ಚೆಂಗಳದ…
Read More » -

ಕಲ್ಲಡ್ಕ: ಸ್ಕೂಟರ್ನಲ್ಲೇ ಸಂಚರಿಸಿ ಹೆದ್ದಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ
ಪುತ್ತೂರು: ಕಾಮಗಾರಿ ಹಿನ್ನೆಲೆಯಲ್ಲಿ ಹದಗೆಟ್ಟಿರುವ ಕಲ್ಲಡ್ಕದ ರಾಷ್ಟ್ರೀಯ ಹೆದ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೈಕ್ನಲ್ಲೇ ಸಂಚರಿಸಿ ಪರಿಶೀಲಿಸಿದರು. ಇತ್ತೀಚೆಗೆ ಜಿಲ್ಲೆಗೆ ಆಗಮಿಸಿದ ದ.ಕ.ಜಿಲ್ಲಾ ಉಸ್ತುವಾರಿ…
Read More » -

ಬಂಟ್ವಾಳ: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
ಬಂಟ್ವಾಳ: ಹಾಸನ ಮೂಲದ ವ್ಯಕ್ಯಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ.…
Read More » -

ಜುಲೈ 22ರಿಂದ ಪ್ರತೀ ದಿನ ಅಬುದಾಭಿಗೆ ಮಂಗಳೂರಿನಿಂದ ವಿಮಾನ ಸೇವೆ
ಮಂಗಳೂರು: ವಾರಕ್ಕೆ ನಾಲ್ಕು ಬಾರಿ ಅಬುದಾಭಿಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ಜೂನ್ 22ರಿಂದ ಪ್ರತೀ ದಿನ ಮಂಗಳೂರಿನಿಂದ ಅಬುದಾಭಿಗೆ ಹಾರಾಟ ನಡೆಸಲಿದೆ. ಸದ್ಯ ಮಂಗಳೂರು-…
Read More » -

ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ, ಓರ್ವ ಮಹಿಳೆ ಮೃತ್ಯು
ಉಳ್ಳಾಲ: ಇಲ್ಲಿನ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂದ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆಂದ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ…
Read More » -

ಮಂಗಳೂರು: ಚೂರಿ ಇರಿದ ಪ್ರಕರಣದಲ್ಲಿ ಐವರ ಬಂಧನ: ಮಸೀದಿ ಮುಂಭಾಗ ವಿಜಯೋತ್ಸವ ಆಚರಿಸಿದ್ದಕ್ಕೆ ಮತ್ತೊಂದು ಪ್ರಕರಣ ದಾಖಲು
ಮಂಗಳೂರು: ಮಸೀದಿ ಮುಂಭಾಗ ವಿಜಯೋತ್ಸವ ಆಚರಣೆ ಆರೋಪಿಸಿ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಮುಹಮ್ಮದ್ ಶಾಕಿರ್ (28), ಅಬ್ದುಲ್ ರಝಾಕ್…
Read More » -

ಮಂಗಳೂರು ಚೂರಿ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲದೇ ಕ್ರಮ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಮಸೀದಿ ಮುಂಭಾಗ ವಿಜಯೋತ್ಸವ ಆಚರಣೆ, ಚೂರಿ ಇರಿತ ಪ್ರಕರಣ ಸಂಬಂಧ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದರಲ್ಲಿ ಸರಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ದಕ್ಷಿಣ…
Read More » -

ಕಲ್ಲಾಪು ಮಾರುಕಟ್ಟೆಯಲ್ಲಿ ಬೆಂಕಿ: 6 ಅಂಗಡಿಗಳು ಭಸ್ಮ
ಮಂಗಳೂರು: ನಗರದ ಹೊರವಲಯದ ಕಲ್ಲಾಪುವಿನಲ್ಲಿರುವ ಖಾಸಗಿ ಮಾರ್ಕೆಟ್ ಬೆಂಕಿಗಾಹುತಿಯಾಗಿದ್ದು, 6 ಅಂಗಡಿಗಳು ಸುಟ್ಟು ಕರಕಲಾಗಿದೆ. ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 6 ಅಂಗಡಿಗಳು ಸಂಪೂರ್ಣ ಭಸ್ಮವಾದರೆ…
Read More »









