Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಬಂಟ್ವಾಳ: ಪೋಷಕರ ಕಣ್ಣೆದುರೇ ನದಿ ಪಾಲಾದ ಬಾಲಕಿಯರು
ಮಂಗಳೂರು: ಪೋಷಕರ ಜೊತೆಗೆ ವಿಹಾರಕ್ಕೆಂದು ತೆರಳಿದ್ದ ಬಾಲಕಿಯರಿಬ್ಬರು ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಾವೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬವರ…
Read More » -

ಮಂಗಳೂರು: ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ಕಾಲೇಜು ವಿದ್ಯಾರ್ಥಿಗಳು
ಮಂಗಳೂರು: ಕಾಲೇಜು ಫೆಸ್ಟ್ ಆಚರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಗುಂಪು ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ನಗರದ ಹೊರವಲಯದ ವಳಚ್ಚಿಲ್ನಲ್ಲಿ ಸಂಭವಿಸಿದೆ. ಇಲ್ಲಿನ ಖಾಸಗಿ ಕಾಲೇಜಿನ…
Read More » -

ಮಂಗಳೂರು| ಬಿಸಿಲಿನ ಬೇಗೆಗೆ ಒಡೆದ ಬಸ್ಸಿನ ಗಾಜು: ಚಾಲಕ ಸಹಿತ ಮೂವರಿಗೆ ಗಾಯ
ಮಂಗಳೂರು: ಬಿಸಿಲಿನ ಬೇಗೆಗೆ ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜು ಒಡೆದು ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ವಿಟ್ಲದ ಉರಿಮಜಲು ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ವಿಟ್ಲ ಮೂಲಕ…
Read More » -

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇಮೈಲ್ ಬಂದಿರುವುದಾಗಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ.…
Read More » -

ದ.ಕ | ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಕೆರೆಗೆ ಬಿದ್ದು ಮೃತ್ಯು
ಮಂಗಳೂರು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳದ ಮುಳ್ಳಿಕಾರ್ನಲ್ಲಿ ನಡೆದಿದೆ. ಮುಳ್ಳಿಕಾರ್ ಪಟ್ಟೋಡಿ ನಿವಾಸಿ ಜಗದೀಶ್ ಎಂಬವರ ಒಂದೂವರೆ ವರ್ಷದ…
Read More » -

ಮಂಗಳೂರು: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲು ಬಡಿದು ಮೃತ್ಯು
ಮಂಗಳೂರು, ಮೇ.03: ಸಿಡಿಲು (lightning) ಬಡಿದು ನವವಿವಾಹಿತ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್…
Read More » -

ಮಂಗಳೂರು: ಯುವತಿ ನಾಪತ್ತೆ
ಮಂಗಳೂರು, ಮೇ 3: ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆ ನಿವಾಸಿ ಸಫಾನಾ ಎಂಬುವರು ಅ.28ರಂದು ಸಿಟಿ ಸೆಂಟರ್ ಮಾಲ್ನಿಂದ ತಾಯಿಯೊಂದಿಗೆ ತೆರಳುತ್ತಿದ್ದಾಗ ನಾಪತ್ತೆಯಾಗಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ…
Read More » -

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು
ಮಂಗಳೂರು: ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು – ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ದು…
Read More » -

ಮಂಗಳೂರು: MDMA ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ MDMA ಮಾರಾಟ ಮಾಡುತ್ತಿದ್ದ ಇಬ್ಬರನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದು, 9 ಲಕ್ಷ ರೂಪಾಯಿ ಮೌಲ್ಯದ MDMA ಸಹಿತ 16,13,800/- ರೂ…
Read More » -

ಕಾರು – ಲಾರಿ ನಡುವೆ ಭೀಕರ ಅಪಘಾತ;ಕಾಸರಗೋಡು ಮೂಲದ ಒಂದೇ ಕುಟುಂಬದ ಐವರು ಮೃತ್ಯು
ಕಣ್ಣೂರು: ಕಾರು – ಲಾರಿ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ…
Read More »









