Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ನಾರಾಯಣಗುರು ವಿಚಾರ ವೇದಿಕೆಯಿಂದ ಸಮುದಾಯದ ಅಭ್ಯರ್ಥಿಗಳಿಗೆ ಬೆಂಬಲ: ಸತ್ಯಜಿತ್ ಸುರತ್ಕಲ್
ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾರಾಯಣಗುರು ವಿಚಾರ ವೇದಿಕೆ ನಾರಾಯಣ ಗುರು ಸಮುದಾಯದ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ. ದ.ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ…
Read More » -

ಈ ರೀತಿಯ ವಂಚನೆ ಕರೆ ನಿಮಗೂ ಬರಬಹುದು: ಜಾಗೃತರಾಗಿರಿ | ಆನ್ಲೈನ್ ಮೂಲಕ ವೈದ್ಯರಿಗೆ ಬರೋಬ್ಬರಿ 16.5 ಲಕ್ಷ ವಂಚನೆ
ಪುತ್ತೂರು: ಮಾದಕ ವಸ್ತು ಸಾಗಾಟ ಸಂಬಂಧ ನಿಮ್ಮ ಮೇಲೆ ಪ್ರಕರಣ ದಾಖಲಾಗಿದೆ ಎಂದು ದೆಹಲಿ ಪೊಲೀಸರ ಸೋಗಿನಲ್ಲಿ ವೈದ್ಯರೊಬ್ಬರಿಗೆ ಬರೋಬ್ಬರಿ 16.5 ಲಕ್ಷ ವಂಚಿಸಿದ ಘಟನೆ ನಡೆದಿದ್ದು,…
Read More » -

ಕಡಬ: ಜಾನುವಾರು ಸಾಗಾಟದ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು: ಆಕ್ರೋಶಿತರಿಂದ ಹೆದ್ದಾರಿ ತಡೆದು ಪ್ರತಿಭಟನೆ
ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಜಾನುವಾರು ಸಾಗಾಟದ ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಮರ್ದಾಳ ಜಂಕ್ಷನ್ ನಲ್ಲಿ ನಡೆದಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ತಡ ರಾತ್ರಿ…
Read More » -

ಕಾಸರಗೋಡು: ರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು ಆರೋಪಿಗಳು ಖುಲಾಸೆ
ಕಾಸರಗೋಡು: 2017ರಲ್ಲಿ ಕಾಸರಗೋಡಿನಲ್ಲಿ ನಡೆದ ರಿಯಾಝ್ ಮೌಲವಿ ಕೊಲೆ ಪ್ರಕರಣದಲ್ಲಿ ಎಲ್ಲ ಮೂವರು ಆರೋಪಿಗಳನ್ನು ನಿರ್ದೋಷಿಗಳೆಂದು ಕಾಸರಗೋಡು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ಆದೇಶಿಸಿದೆ. ಈ ಕುರಿತು…
Read More » -

ನೇತ್ರಾವತಿ ನದಿಯಲ್ಲಿ ತಾಯಿ,ಮಗು ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ
ಮುಡಿಪು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ತಾಯಿಯು ಮಗುವಿನೊಂದಿಗೆ…
Read More » -

ಬ್ಲಡ್ ಗ್ರೂಪ್ ಸಂಬಂಧಿ ಹೆರಿಗೆ ಸಮಸ್ಯೆ: ಡಾ.ಸಮೀನಾ ಹರೂನ್ ನೇತೃತ್ವದ ತಂಡದಿಂದ ತಾಯಿ-ಮಗುವಿನ ರಕ್ಷಣೆ
ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯ ವೈದ್ಯೆ ಡಾ.ಸಮೀನಾ ಹಾರೂನ್ ನೇತೃತ್ವದ ವೈದ್ಯರ ತಂಡವು ವೈದ್ಯಕೀಯ ಪರಿಣತಿಯ ಗಮನಾರ್ಹ ಸಾಧನೆಯಲ್ಲಿ ಸವಾಲಿನ ಹೆರಿಗೆ…
Read More » -

ಬೆಳ್ತಂಗಡಿ | ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ; ಗುರುತು ಪತ್ತೆಯ ನಂತರ ಇಂದು ಮನೆಗೆ ತಲುಪಿದ ಮೃತದೇಹಗಳು!
ಬೆಳ್ತಂಗಡಿ: ತುಮಕೂರಿನಲ್ಲಿ ನಿಧಿ ಅಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ದೇಹವು ಇಂದು…
Read More » -

ಬೈಕಂಪಾಡಿ: ಅಗ್ನಿ ಅನಾಹುತಕ್ಕೆ ಹೊತ್ತಿ ಉರಿದ ಫ್ಯಾಕ್ಟರಿ
ಮಂಗಳೂರು: ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫ್ಯಾಕ್ಟರಿಯೊಂದು ಹೊತ್ತಿ ಉರಿದಿದ್ದು, ಕೋಟ್ಯಾಂತರ ರುಪಾಯಿ ನಷ್ಟ ಸಂಭವಿಸಿದೆ. ಆದರೆ ಘಟನೆಯಲ್ಲಿ ಯಾವುದೇ ಜೀವ ಹಾನಿ ನಡೆದಿಲ್ಲವೆಂದು ತಿಳಿದು…
Read More » -

ಮಂಗಳೂರು: ಮತ್ತೆ ನಾಲ್ವರು ರೌಡಿಗಳ ಮೇಲೆ ಗೂಂಡಾಕಾಯ್ದೆ, 13 ಮಂದಿಯ ಗಡೀಪಾರು
ಮಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಅಲ್ಲದೆ, ಮತ್ತೆ 13 ಮಂದಿಯನ್ನು…
Read More » -

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು: ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More »









