Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಪದ್ಮರಾಜ್ ಗೆಲ್ಲುವುದು ‘ಗ್ಯಾರಂಟಿ’: ಜನಾರ್ದನ ಪೂಜಾರಿ ಭವಿಷ್ಯ
ಮಂಗಳೂರು: ದ.ಕ.ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಜನಾರ್ದನ ಪೂಜಾರಿ ಭವಿಷ್ಯ ನುಡಿದರು.…
Read More » -

ದ.ಕ | ಒಂಬತ್ತು ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ:ಪ್ರಕರಣ ದಾಖಲು
ಧರ್ಮಸ್ಥಳ: ಇಲ್ಲಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಮಾ.23ರಂದು ವರದಿಯಾಗಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ಜಯಶ್ರೀ (29ವ) ಹಾಗೂ ಅವರ ಪುತ್ರಿ ರುಷಿಕಾ (9 ತಿಂಗಳು) ನಾಪತ್ತೆಯಾದವರು. ಮಾ.22ರಂದು ಶ್ರೀಮತಿ ಜಯಶ್ರೀ ಮನೆಯ ರೂಮಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮಲಗಿದ್ದು, ವೆಂಕಪ್ಪ ಗೌಡ ಅವರು ಮನೆಯ ಹಾಲ್ ನಲ್ಲಿ ಮಲಗಿದ್ದರು. ಮರುದಿನ ಮಾ. 23 ರಂದು ಬೆಳಿಗೆ, 7:30ಕ್ಕೆ ವೆಂಕಪ್ಪ ಗೌಡರು ಎದ್ದು ನೋಡಿದಾಗ ಮನೆಯಲ್ಲಿ ಪತ್ನಿ ಹಾಗೂ 9 ತಿಂಗಳ ಮಗು ಮನೆಯಿಂದ ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 20/2024ರಂತೆ ಪ್ರಕರಣ ದಾಖಲಾಗಿದೆ.
Read More » -

ಬೈಕ್ಗಳು ಢಿಕ್ಕಿಯಾಗಿ ಓರ್ವ ಮೃತ್ಯು: ನಾಲ್ವರಿಗೆ ಗಾಯ
ಮಂಗಳೂರು: ಬೈಕ್ಗಳು ಪರಸ್ಪರ ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸುರತ್ಕಲ್ನ ಎಂಆರ್ಪಿಎಲ್ ರಸ್ತೆಯ ಕಾನ ಕಟ್ಲ ಸೀತಾ ಕಾಂಪೌಂಡ್ ಬಳಿ ನಡೆದಿದೆ.…
Read More » -

ಲಂಚ ಸ್ವೀಕರಿಸುತ್ತಿದ್ದ ಮುಡಾ ಕಮಿಷನರ್ ಲೋಕಾಯುಕ್ತ ಬಲೆಗೆ: ಲಂಚ ಎಷ್ಟು ಲಕ್ಷ ಗೊತ್ತಾ?
ಮಂಗಳೂರು: ಉದ್ಯಮಿಯೊಬ್ಬರಿಂದ ಬರೋಬ್ಬರಿ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತ ಮನ್ಸೂರ್ ಅಲಿ ಹಾಗೂ ಓರ್ವ ದಲ್ಲಾಳಿ ಲೋಕಾಯುಕ್ತ ಪೊಲೀಸರ…
Read More » -

ಬೆಳ್ತಂಗಡಿ ಮೂಲದ ಮೂವರ ಕೊಲೆ ಪ್ರಕರಣ: ಚಿನ್ನ ಖರೀದಿಗೆ ತಂದಿದ್ದ ಹಣ ದೋಚಲು ಮೂವರ ಹತ್ಯೆ
(Tumkur) ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ (Dead Body Found) ಪ್ರಕರಣವು ಇದೀಗ ತಿರುವು ಪಡೆದುಕೊಂಡಿದೆ. ದಕ್ಷಿಣ ಕನ್ನಡ (Dakshina…
Read More » -

ಮಂಗಳೂರು: ಬಿಜೆಪಿ ನಾಯಕಿಯ ಮೊಮ್ಮಗ ಕಾರು ಅಪಘಾತದಿಂದ ಮೃತ್ಯು
ಮಂಗಳೂರು ಮಾರ್ಚ್ ೨೩, ನಗರದ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ಜಖಂಗೊಂಡು ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶಮಿತ್…
Read More » -

ಆಕಸ್ಮಿಕ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು
ಮಂಜೇಶ್ವರ, ಮಾರ್ಚ್ 22: ವಿದ್ಯುತ್ ತಂತಿ ಸ್ಪರ್ಶಿಸಿ 25 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತರನ್ನು ಅಂಗಡಿಪದವು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಬೈಕ್…
Read More » -

ಬೆಳ್ತಂಗಡಿಯ ಮೂವರು ತುಮಕೂರಿನಲ್ಲಿ ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ
ತುಮಕೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮೂವರು ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಳ್ತಂಗಡಿ ಮೂಲದವರಾದ ಸಾಹುಲ್(೪೬) , ಇಸಾಕ್ (೫೪)…
Read More » -

ದಕ್ಷಿಣ ಕನ್ನಡದ ಹಲವೆಡೆ ಮಳೆ, ಉಡುಪಿಯಲ್ಲಿ ಮೋಡ ಕವಿ ವಾತಾವರಣ
ಮಂಗಳೂರು: ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಶುಕ್ರವಾರ ಬೆಳಗ್ಗೆ ಮಾರ್ಚ್ 22 ರಂದು ಮುಂಗಾರು ಪೂರ್ವ ಮಳೆ ಸುರಿದಿದೆ. ನಗರ, ಪಾಣಾಜೆ, ಸುಳ್ಯ, ಬದಿಯಡ್ಕ ಮತ್ತು…
Read More » -

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಒಂದೇ ಜೈಲಿನಲ್ಲಿ ಇರಿಸಲು ಹೈಕೋರ್ಟ್ ನಕಾರ, ಉತ್ತಮ ವಿಡಿಯೊ ಕಾನ್ಫರೆನ್ಸಿಂಗ್ ವ್ಯವಸ್ಥೆ ಒದಗಿಸುವಂತೆ ಸೂಚನೆ
ಬೆಂಗಳೂರು: ತಮಗೆ ಜೀವಭಯ ಇದೆ ಹಾಗೂ ತಮ್ಮ ವಕೀಲರೊಂದಿಗೆ ಚರ್ಚಿಸಲು ಒಂದೇ ಕಾರಾಗೃಹಕ್ಕೆ ಸ್ಥಳಾಂತರಿಸಬೇಕು ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು…
Read More »









