Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

Manglore | ತೋಟಬೆಂಗ್ರೆ; ಸಮುದ್ರಕ್ಕೆ ಬಿದ್ದು ಬಾಲಕ ಮೃತ್ಯು
ಪಣಂಬೂರು: ತಂದೆಯೊಂದಿಗೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಬಾಲಕನೋರ್ವ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಗುರುವಾರ ಸಂಜೆ ಮೃತಪಟ್ಟಿದ್ದಾನೆ. ತೋಟಬೆಂಗ್ರೆ ಮಿಥುನ್ ಎಂಬವರ ಪುತ್ರ ಪ್ರಜೀತ್ (15) ಮೃತ ಬಾಲಕ. ದೋಣಿಯಲ್ಲಿ…
Read More » -

ಸೌದಿ ಅರೇಬಿಯಾ: ಭೀಕರ ಅಪಘಾತದಲ್ಲಿ ಕರಾವಳಿಯ ನಾಲ್ವರು ಮೃತ್ಯು
ಮಂಗಳೂರು: ಸೌದಿ ಅರೇಬಿಯಾದ ರಿಯಾದ್ ನ ಹೊರವಲಯದ ಝುಲ್ಫಾ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕರಾವಳಿ ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಬುಧವಾರ ರಾತ್ರಿ…
Read More » -

ಮಂಗಳೂರು: ಮತ್ತೆ 10ಮಂದಿ ರೌಡಿಶೀಟರ್ ಗಳ ಗಡೀಪಾರು
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಅಪರಾಧ ಪ್ರಕರಣಗಳಲ್ಲಿ ತೊಡಗಿಸಕೊಂಡಿದ್ದ 10 ಮಂದಿ ರೌಡಿಶೀಟರ್ಗಳನ್ನು ಗಡೀಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್…
Read More » -

ಕಾಸರಗೋಡು: ದಾಖಲೆಗಳಿಲ್ಲದ 7 ಕೋಟಿ ರೂ. ವಶಕ್ಕೆ
ಕಾಸರಗೋಡು: ಸುಮಾರು 7 ಕೋಟಿ ರೂ. ಮೌಲ್ಯದ 2000 ರೂ. ಮುಖಬೆಲೆಯ ನೋಟುಗಳನ್ನು ಕಾಸರಗೋಡಿನ ಅಂಬಲತ್ತರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವಾಸವಿಲ್ಲದ ಮನೆಯೊಂದರಲ್ಲಿ ಈ ನೋಟುಗಳು ಪತ್ತೆಯಾಗಿದ್ದು,…
Read More » -

ಬಂಟ್ವಾಳ: 2 ನೇ ತರಗತಿ ವಿದ್ಯಾರ್ಥಿನಿ ಮೃತ್ಯು
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ…
Read More » -

ಮಂಗಳೂರು: 19 ರೌಡಿ ಶೀಟರ್ಗಳ ವಿರುದ್ಧ ಗಡೀಪಾರು ಆದೇಶ ಹೊರಡಿಸಿದ ಪೊಲೀಸ್ ಕಮಿಷನರ್
ಮಂಗಳೂರು: ಲೋಕಸಭಾ ಚುನಾವಣೆಯ ಮುನ್ನೆಚ್ಚರಿಕೆ ಕ್ರಮವಾಗಿ ನಗರ ಪೊಲೀಸ್ ಆಯುಕ್ತರು 19 ಮಂದಿ ರೌಡಿಶೀಟರ್ಗಳನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ…
Read More » -

ಮಂಗಳೂರು: ಕೊಕೈನ್ ಸಹಿತ ಇಬ್ಬರ ಬಂಧನ
ಮಂಗಳೂರು: ನಿಷೇಧಿತ ಮಾದಕ ವಸ್ತ ಕೊಕೈನ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ 35 ಗ್ರಾಂ ಕೊಕೈನನ್ನು ವಶಪಡಿಸಿಕೊಂಡಿದ್ದಾರೆ. ಅಂಬ್ಲಮೊಗರಿನ ಶಾನವಾಝ್, ಮುಹಮ್ಮದ್…
Read More » -

ಕೂಜಿಮಲೆಯಲ್ಲಿ ನಕ್ಸಲರ ಪತ್ತೆ: ಎಎನ್ಎಫ್ ತಂಡದಿಂದ ಕೂಂಬಿಂಗ್ ಆರಂಭ
ಸುಳ್ಯ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆಂದು ಮಾಹಿತಿ ಹಬ್ಬಿದ್ದು, ಈ ನಿಟ್ಟಿನಲ್ಲಿ ಆಗಮಿಸಿದ…
Read More » -

ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಗೊತ್ತಿಲ್ಲ, ಆದರೆ ನಿಮ್ಮ ಟೈಲರ್ಗೆ ಕೆಲಸ ಕೊಟ್ಟಿದ್ದೀರಿ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಮಂಗಳೂರು: ನೀವು ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಇಲ್ಲವೋ ಗೊತ್ತಿಲ್ಲ. ಆದರೆ ದಿನಕ್ಕೆ ಐದು ಬಟ್ಟೆ ಬದಲಾಯಿಸುವ ಮೂಲಕ ನಿಮ್ಮ ಟೈಲರ್ಗೆ ಕೆಲಸ ಕೊಟ್ಟಿದ್ದೀರಿ ಎಂದು ಬಹುಭಾಷಾ…
Read More » -

ನಾನು ಜೆಡಿಎಸ್ನಲ್ಲೇ ಇದ್ದೇನೆ, ಬಿಜೆಪಿಗೂ ಸಪೋರ್ಟ್ ಮಾಡ್ತೇನೆ…. ಆದರೆ….: ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಬಾವಾ ಹೇಳಿದ್ದು ಹೀಗೆ…..
ಮಂಗಳೂರು: ನಾನು ಸದ್ಯಕ್ಕೆ ಜೆಡಿಎಸ್ ಪಕ್ಷದಲ್ಲೇ ಇದ್ದೇನೆ. ಬಿಜೆಪಿಗೂ ಬೆಂಬಲ ನೀಡುತ್ತೇನೆ. ಅದರೆ ಬಿಜೆಪಿಯ ಎಲ್ಲಾ ಸಿದ್ಧಾಂತಗಳೊಂದಿಗೆ ನನಗೆ ಸಹಮತ ಇಲ್ಲ ಎಂದು ಮಾಜಿ ಶಾಸಕ ಮೊಯ್ದೀನ್…
Read More »








