Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಬೆಂಕಿ; ಅಗ್ನಿವಶದೊಳು ಅರಣ್ಯ ಸಂಪತ್ತು, ಪ್ರಾಣಿಸಂಕುಲ
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಹಲವು ಭಾಗಗಳು ಬೆಂಕಿಗಾಹುತಿ ಮಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿಯ ಹಲವು ಭಾಗಗಳು ಬೆಂಕಿಗಾಹುತಿಯಾಗಿದ್ದು, ವನ್ಯಜೀವಿ ವಿಭಾಗದ ಅರಣ್ಯ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.…
Read More » -

ಬೆಳ್ತಂಗಡಿ | ರಸ್ತೆಗೆ ಓಡಿಬಂದ ಮಗು ರಿಕ್ಷಾ ಢಿಕ್ಕಿಯಾಗಿ ಮೃತ್ಯು
ಬೆಳ್ತಂಗಡಿ: ಸೋಣಂದೂರಿನ ಪಣಕಜೆಯಲ್ಲಿ ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಮಾ.16ರಂದು ಬೆಳಗ್ಗೆ ಸಂಭವಿಸಿದೆ. ಪಣಕಜೆ…
Read More » -

ನಳಿನ್ ಕುಮಾರ್ ಕಟೀಲ್ರನ್ನು ಬದಲಾಯಿಸಿದ್ದು ಯಾಕೆ?: ರಮಾನಾಥ್ ರೈ ಟಾಂಗ್ ಕೊಟ್ಟದ್ದು ಹೀಗೆ
ಮಂಗಳೂರು: ದಕ್ಷಿನ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಈ ಕಾರಣಕ್ಕಾಗಿಯೇ ಬಿಜೆಪಿ ತನ್ನ ಹಾಲಿ ಸಂಸದರನ್ನು ಬದಲಾಯಿಸಿದೆ. ನಂಬರ್ 1 ಸಂಸದರೆಂದು…
Read More » -

SSLC Exam: ಮಾ. 25ರಿಂದ ಎಸೆಸೆಲ್ಸಿ ಪರೀಕ್ಷೆ; ಕರಾವಳಿಯ ಜಿಲ್ಲೆಗಳಲ್ಲಿ ಸಕಲ ಸಿದ್ಧತೆ
ಮಂಗಳೂರು/ಉಡುಪಿ: ಎಸೆಸೆಲ್ಸಿ ಪರೀಕ್ಷೆ ಮಾ.25ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿ ಗಳಿಗೆ ಯಾವುದೇ ರೀತಿಯ ಸಮಸ್ಯೆ ಗಳಾಗದಂತೆ ಎಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದರು. ದ.ಕ.…
Read More » -

ಆಧ್ಯಾಪಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಆರೋಪ: ಮೂಡಬಿದ್ರೆ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲು
ಮಂಗಳೂರು: ಎಸೆಸೆಲ್ಸಿ ವಿದ್ಯಾರ್ಥಿಯನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಧ್ಯಾಪಕನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡಬಿದ್ರೆಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಧ್ಯಾಪಕನ ವಿರುದ್ಧ…
Read More » -

ಟಿಕೆಟ್ ಕೈತಪ್ಪಿದ ಬಳಿಕ ನಳಿನ್ ಕುಮಾರ್ ಮಂಗಳೂರಿನಲ್ಲಿ ಹೇಳಿದ್ದೇನು?
ಮಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೈತಪ್ಪಿದ ಬಳಿಕ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದು, ಪಕ್ಷದ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. ನನಗೆ…
Read More » -

ತಿರುವನಂತಪುರಂ – ಕಾಸರಗೋಡು ವಂದೇ ಭಾರತ್ ರೈಲು ಮಂಗಳೂರಿಗೂ ವಿಸ್ತರಣೆ
ಮಂಗಳೂರು: ತಿರುವನಂತಪುರಂ ಕಾಸರಗೋಡು ವಂದೇ ಭಾರತ್ ರೈಲು ಮಂಗಳೂರಿಗೂ ವಿಸ್ತರಣೆಗೊಂಡಿದ್ದು, ಮಂಗಳವಾರ ಉದ್ಘಾಟನಾ ಯಾತ್ರೆ ನಡೆಸಿದೆ. ಮಂಗಳವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ನೂತನ ವಿಸ್ತೃತ…
Read More » -

ಆ್ಯಸಿಡ್ ದಾಳಿ ಪ್ರಕರಣ: SIO ನಿಯೋಗ ಯುಟಿ ಕಾದರ್ ಭೇಟಿ, ವಿದ್ಯಾರ್ಥಿಗಳ ಭದ್ರತೆಗೆ ಆಗ್ರಹ
SIO ದಕ್ಷಿಣ ಕನ್ನಡದ ನಿಯೋಗ ಕರ್ನಾಟಕ ವಿಧಾನಸಭೆಯ ಸ್ಪೀಕರ್, ಮಾನ್ಯ ಯೂ. ಟಿ. ಖಾದರ್, ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಕಡಬದಲ್ಲಿ ನಡೆದ ಆಸಿಡ್ ದಾಳಿಯ ಭಯಾನಕತೆ…
Read More » -

ಮಹಿಳೆಗೆ ಹಲ್ಲೆ ಆರೋಪ: ಉಳ್ಳಾಲ ಠಾಣಾಧಿಕಾರಿ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಮಹಿಳೆಯೋರ್ವಳಿಗೆ ಹಲ್ಲೆ, ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಉಳ್ಳಾಲ ಠಾಣಾಧಿಕಾರಿ ಹೆಚ್. ಎನ್ ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ಮಲ…
Read More » -

ಪಾರ್ಟಿ ಗುಡಿಸು ಎಂದರೆ ಗುಡಿಸುತ್ತೇವೆ…. ಒರಸು ಅಂದರೆ ಒರಸುತ್ತೇವೆ: ನಳಿನ್ ಕುಮಾರ್ ಹೀಗೆ ಹೇಳಿದ್ಯಾಕೆ
ಮಂಗಳೂರು: ನಾವೆಲ್ಲಾ ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು. ಹಾಗಾಗಿ ಪಾರ್ಟಿ ಗುಡಿಸು ಎಂದರೆ ಗುಡಿಸುತ್ತೇವೆ…. ಒರಸು ಅಂದರೆ ಒರಸುತ್ತೇವೆ ಎಂದು ಸಂಸದ ನಳಿನ್ ಕುಮಾರ್…
Read More »









