Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಪಾರ್ಟಿ ಗುಡಿಸು ಎಂದರೆ ಗುಡಿಸುತ್ತೇವೆ…. ಒರಸು ಅಂದರೆ ಒರಸುತ್ತೇವೆ: ನಳಿನ್ ಕುಮಾರ್ ಹೀಗೆ ಹೇಳಿದ್ಯಾಕೆ
ಮಂಗಳೂರು: ನಾವೆಲ್ಲಾ ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು. ಹಾಗಾಗಿ ಪಾರ್ಟಿ ಗುಡಿಸು ಎಂದರೆ ಗುಡಿಸುತ್ತೇವೆ…. ಒರಸು ಅಂದರೆ ಒರಸುತ್ತೇವೆ ಎಂದು ಸಂಸದ ನಳಿನ್ ಕುಮಾರ್…
Read More » -

ಬಂಟ್ವಾಳ: ಮರಕ್ಕೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ; ಅಮ್ಟಾಡಿಯ ಯುವಕ ಮೃತ್ಯು
ಬಂಟ್ವಾಳ: ದ್ವಿಚಕ್ರ ವಾಹನ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು…
Read More » -

ವಿಟ್ಲ ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ: ಮೂವರ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಬ್ಯಾಂಕ್ ದರೋಡೆ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗೂಡಿನ ಬಳಿಯ ಮುಹಮ್ಮದ್ ರಫೀಕ್, ಮಂಜೇಶ್ವರದ ಇಬ್ರಾಹಿಂ…
Read More » -

ವೃದ್ಧ ಮಾವನಿಗೆ ಥಳಿಸಿದ ಸೊಸೆ ಅರೆಸ್ಟ್
ಮಂಗಳೂರು: ತನ್ನ ವಯೋವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್ನಿಂದ ಹಲ್ಲೆ ನಡೆಸಿದ ಸೊಸೆಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕುಲಶೇಖರ ನಿವಾಸಿ, ನಗರದ ಅತ್ತಾವರದ ಕೆಇಬಿ ಅಧಿಕಾರಿ ಉಮಾಶಂಕರಿ…
Read More » -

ಬಂಟ್ವಾಳ: ಕಂಟೈನರ್ ಲಾರಿ-ಬಸ್ ಡಿಕ್ಕಿ
ಬಂಟ್ವಾಳ, ಮಾ.10: ಬಂಟ್ವಾಳ-ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಬಸ್ಸಿಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಶನಿವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಘರ್ಷಣೆಯಲ್ಲಿ ಎರಡೂ ವಾಹನಗಳ ಚಾಲಕರು ಮತ್ತು ಅನೇಕ…
Read More » -

ಆ್ಯಸಿಡ್ ದಾಳಿ ಪ್ರಕರಣ: ವಿದ್ಯಾರ್ಥಿಗಳಿಗೆ ಭದ್ರತೆ ಒದಗಿಸಲು ಎಸ್.ಐ.ಓ ಆಗ್ರಹ
SIO ದಕ್ಷಿಣ ಕನ್ನಡದ ನಿಯೋಗ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಿ ಶ್ರೀ ದಿನೇಶ್ ಗುಂಡೂ ರಾವ್ ಅವರನ್ನು ಕಡಬದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು.…
Read More » -

ಕಡಬ: ಬಸ್ನಲ್ಲಿ ಯುವತಿ ಜೊತೆ ಅನುಚಿತ ವರ್ತನೆ: ಕಂಡಕ್ಟರ್ ವಿರುದ್ಧ ದೂರು
ಕಡಬ: ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಅರ್ಟಿಸಿ ಬಸ್ ನಲ್ಲಿ ನಿರ್ವಾಹಕ ಅನುಚಿತವಾಗಿ ವರ್ತಿಸಿರುವುದಾಗಿ ಯುವತಿಯೋರ್ವಳು ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ನಿಗದಿತ ಸ್ಥಳದಲ್ಲಿ…
Read More » -

ಬಿಜೆಪಿ ಆಡಳಿತದ ಸಂದರ್ಭದಲ್ಲೂ ಬಾಂಬ್ ಸ್ಪೋಟ ಆಗಿಲ್ಲವೇ? ದಿನೇಶ್ ಗುಂಡೂರಾವ್
ಮಂಗಳೂರು: ಬಿಜೆಪಿ ಸರ್ಕಾರ ಇದ್ದಾಗಲೂ ಬಾಂಬ್ ಬ್ಲಾಸ್ಟ್ ಆಗಿದೆ. ಬಿಜೆಪಿಯ ಕಾಲದಲ್ಲಿ ಅವರ ಕಚೇರಿ ಹತ್ತಿರವೇ ಬಾಂಬ್ ಬ್ಲಾಸ್ಟ್ ಆಗಿತ್ತು. ಶಿವಾಜಿ ನಗರ, ಚರ್ಚ್ ಸ್ಟ್ರೀಟ್ ಹಾಗೂ…
Read More » -

ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷ ರೂ. ಪರಿಹಾರ: ಡಾ.ನಾಗಲಕ್ಷ್ಮೀ ಚೌಧರಿ
ಮಂಗಳೂರು: ಕಡಬದ ಸರಕಾರಿ ಕಾಲೇಜಿನಲ್ಲಿ ಯುವಕನಿಂದ ಆ್ಯಸಿಡ್ ದಾಳಿಗೆ ಒಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ…
Read More » -

ಪಣಂಬೂರು: ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹ ಪತ್ತೆ
ಮಂಗಳೂರು, ಮಾ.5: ಪಣಂಬೂರು ಕಡಲತೀರದಲ್ಲಿ ಭಾನುವಾರ ಸಂಜೆ ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕರಾದ ನಾಗರಾಜ್ (24) ಮತ್ತು ಮಿಲನ್ (20) ಅವರ ಮೃತದೇಹಗಳು ಸೋಮವಾರ ಪತ್ತೆಯಾಗಿವೆ. ಪೊರ್ಕೋಡಿ ಅಂಬೇಡ್ಕರ್…
Read More »









