Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಕಡಬ: ಆ್ಯಸಿಡ್ ದಾಳಿ ಪ್ರಕರಣ ಕೇರಳ ಮೂಲದ ವ್ಯಕ್ತಿಯ ಬಂಧನ
ಕಡಬ: ಘಟನೆಗೆ ಸಂಬಂಧಿಸಿ ಕೇರಳ ಮೂಲದ ಆರೋಪಿ ಅಬೀನ್ ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಅಬೀನ್ ಕೇರಳದವನಾಗಿದ್ದು, 23 ವರ್ಷದ ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ.…
Read More » -

ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ ಅಪರಿಚಿತ
ಮಂಗಳೂರು: ಶಾಲಾ ವಠಾರದಲ್ಲಿ ಪರೀಕ್ಷೆ ತಯಾರಿಯಲ್ಲಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಅಪರಿಚಿತನೊಬ್ಬ ಆ್ಯಸಿಡ್ ಎರಚಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರಿ ಕಾಲೇಜಿನಲ್ಲಿ ನಡೆದಿದೆ.…
Read More » -

ಮಂಗಳೂರು | ಬೀಚ್ನಲ್ಲಿ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋದ ಮೂವರು ಯುವಕರು
ಮಂಗಳೂರು: ಪಣಂಬೂರು ಬೀಚ್ನಲ್ಲಿ ಮೂವರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ. ನಾಪತ್ತೆಯಾದವರು ಮಿಲನ್ (20), ಲಿಖಿತ್…
Read More » -

ವಿಟ್ಲ: ವೃದ್ಧ ಕ್ರೈಸ್ತ ದಂಪತಿಗಳನ್ನು ಥಳಿಸಿದ ಚರ್ಚ್ ಧರ್ಮಗುರು: ವೀಡಿಯೋ ವೈರಲ್
ಮಂಗಳೂರು: ಚರ್ಚ್ ಧರ್ಮಗುರುವೊಬ್ಬರು ವೃತ್ತ ದಂಪತಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ವೈರಲ್ ಆಗಿದ್ದು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯನಡ್ಕದ ಮಣಿಲಾ ಎಂಬಲ್ಲಿ ಈ ಘಟನೆ ನಡೆದಿದೆ…
Read More » -

ಮಂಗಳೂರು: ದೇಶದ ವಿಚಾರದಲ್ಲಿ ರಾಜಕೀಯ ಬೇಡ: ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ
ಮಂಗಳೂರು: ವಿಧಾನ ಸೌದದಲ್ಲಿ ಪಾಕಿಸ್ತಾನ ಘೋಷಣೆ, ಬೆಂಗಳೂರು ಸ್ಫೋಟ ಮೊದಲಾದ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಆದರೆ ಇಂತಹ ವಿಷಯಗಳಲ್ಲಿ ಒಟ್ಟಾಗಿ ನಿಲ್ಲಬೇಕೇ ಹೊರತು ರಾಜಕೀಯ…
Read More » -

ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ
ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾ|…
Read More » -

ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ: ಸಂಸದ ನಳಿನ್ ಕುಮಾರ್ ಪ್ರತಿಕ್ರಿಯೇ ಏನು ಗೊತ್ತಾ?
ಮಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಅರುಣ್ ಕುಮಾರ್ ಕುಮಾರ್ ಪುತ್ತಿಲ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತಿಲ…
Read More » -

ಮಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ಸದ್ದು ಮಾಡಿದ ಆಸ್ತಿ ತೆರಿಗೆ ಏರಿಕೆ
ಮಂಗಳೂರು: ಆಸ್ತಿ ತೆರಿಗೆ ಏರಿಕೆ ಹಿನ್ನೆಲೆಯಲ್ಲಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಮಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಭೆ ಅರ್ಧಕ್ಕೆ ನಿಂತಿದೆ. ಆಸ್ತಿ ತೆರಿಗೆ…
Read More » -

ಮಂಗಳೂರು: ಮೊಬೈಲ್ ಕಳವು ಮಾಡಿದಾತನಿಗೆ ಮೂರು ವರ್ಷ ಜೈಲು ಶಿಕ್ಷೆ
ಮಂಗಳೂರು: ಬಾಲಕಿಯರ ವಸತಿ ನಿಲಯದಿಂದ ಮೊಬೈಲ್ ಕಳ್ಳತನ ಮಾಡಿದ ಆರೋಪಿಗೆ ಮಂಗಳೂರಿನ ಸಿಜೆಎಂ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ…
Read More » -

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಬಂಡಾಯ ಸ್ಪರ್ಧೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಯತ್ನ ವಿಫಲಗೊಂಡಿದೆ. ಹಲವು ಸುತ್ತಿನ ಮಾತುಕತೆ ಬಳಿಕವೂ ಅರುಣ್ ಪುತ್ತಿಲ ಪಕ್ಷ…
Read More »









