Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಬಂಟ್ವಾಳ: ವಿದ್ಯುತ್ ಚಾಲಿತ ತುರಿಮಣೆಗೆ ಸಿಲುಕಿದ ಅಕ್ಷರ ದಾಸೋಹ ಸಿಬ್ಬಂದಿ; ಸಮಯಪ್ರಜ್ಞೆಯಿಂದ ಪಾರು ಮಾಡಿದ 5ನೇ ತರಗತಿ ಬಾಲಕ
ಬಂಟ್ವಾಳ, ಆಗಸ್ಟ್ 13: ಶಾಲೆಯ ಬಿಸಿಯೂಟ (ಅಕ್ಷರ ದಾಸೋಹ) ಸಿಬ್ಬಂದಿಯೊಬ್ಬರು ಕರ್ತವ್ಯ ನಿರತರಾಗಿದ್ದಾಗ ಸಂಭವಿಸಬಹುದಾಗಿದ್ದ ದೊಡ್ಡ ಅವಘಡವನ್ನು 5ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆಯಿಂದ ತಪ್ಪಿಸಿ,…
Read More » -

8 ನೇ ತರಗತಿ ವಿದ್ಯಾರ್ಥಿ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮೃತ್ಯು
ಕಾಸರಗೋಡು, ಆಗಸ್ಟ್ 12: ಉಪ್ಪಳದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ…
Read More » -

ಸುರತ್ಕಲ್: ಹೈಟೆನ್ಷನ್ ವಿದ್ಯುತ್ ತಂತಿಗೆ ಕಬ್ಬಿಣದ ರಾಡ್ ಸ್ಪರ್ಶಿಸಿ ಗುತ್ತಿಗೆದಾರ ಸಾವು
ಸುರತ್ಕಲ್: ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಹೈಟೆನ್ಷನ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸುರತ್ಕಲ್ ಪೊಲೀಸ್…
Read More » -

ಬಜ್ಪೆ: ಮನೆಯ ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ
ಮಂಗಳೂರು: ಮನೆಯಂಗಳಕ್ಕೆ ನುಗ್ಗಿದ ಚಿರತೆಯೊಂದು ಅಲ್ಲೇ ಮಲಗಿದ್ದ ನಾಯಿಯನ್ನು ಕ್ಷಣಾರ್ಧದಲ್ಲಿ ಹೊತ್ತೊಯ್ದ ಘಟನೆ ಮಂಗಳೂರು ಸಮೀಪದ ಬಜ್ಪೆ ಪೆರ್ಮುದೆಯಲ್ಲಿ ನಡೆದಿದೆ. ಇಲ್ಲಿನ ದಿವಂಗತ ನೋಣಯ್ಯ ಪೂಜಾರಿ ಎಂಬವರ…
Read More » -

ಉಳ್ಳಾಲ: ಕತ್ತಿ ಬೀಸಿ ಸಾರ್ವಜನಿಕರಿಗೆ ಬೆದರಿಕೆ – ರೌಡಿ ಶೀಟರ್ ಸೇರಿ ಇಬ್ಬರ ಬಂಧನ
ಮಂಗಳೂರು: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿ ಭಯದ ವಾತಾವರಣ ಸೃಷ್ಟಿಸಿದ್ದ ರೌಡಿ ಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಠಾಣೆ ಪೊಲೀಸರು…
Read More » -

ವಾಲಿಬಾಲ್ ಆಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಸುರಿಂಜೆ ಗ್ರಾಮದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 15 ವರ್ಷದ ಬಾಲಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ…
Read More » -

ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತಂತೆ ಪರಿಶೀಲಿಸಿ ತುರ್ತು ಪರಿಹಾರ ಕ್ರಮ : ಸಚಿವ ಲಕ್ಷ್ಮಣ ಸವದಿ
ಕಾರವಾರ : ಉ.ಕ. ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿರುವ ಬೆಳೆ ಮತ್ತು ರಸ್ತೆ ಹಾನಿ, ಕುಡಿಯುವ ನೀರು ಸಮಸ್ಯೆ, ಮತ್ತು ಹೆಸ್ಕಾಂ ಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ…
Read More » -

ಮೋದಿ ಸರ್ಕಾರಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಸಾರ್ವಜನಿಕರನ್ನು ಬಳಲಿಸಿ, ಕ್ಯೂನಲ್ಲಿ ನಿಲ್ಲಿಸಿ, ಹತಾಶೆಗೆ ತಳ್ಳುವುದೆಂದರೆ ಖುಷಿ – ಮುನೀರ್ ಕಾಟಿಪಳ್ಳ
ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿಕ್ಕಟ್ಟು: ಮುನೀರ್ ಕಾಟಿಪಳ್ಳ ಆತಂಕ ಬೆಂಗಳೂರು: ಕರ್ನಾಟಕದಲ್ಲಿ ಕೈಗೊಳ್ಳಲಾದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ಮತದಾರರನ್ನು ತೀವ್ರ…
Read More » -

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬಂಧನದ ಸಂಖ್ಯೆ 25 ಕ್ಕೆ ಏರಿಕೆ
ಸುಳ್ಯ, ಆಗಸ್ಟ್ 6: ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ 2022 ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)…
Read More » -

ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳು ಜೈಲು, ದಂಡ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ
ಬೆಳ್ತಂಗಡಿ: ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಸಾದಾ ಶಿಕ್ಷೆ ಹಾಗೂ…
Read More »









