Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಡ್ರೈವಿಂಗ್ನಲ್ಲಿರುವಾಗಲೇ ಬಸ್ ಚಾಲಕನಿಗೆ ಹೃದಯಾಘಾತ: ಆಸ್ಪತ್ರೆಯಲ್ಲಿ ಮೃತ್ಯು
********************************* ಕುಂಬಳೆ: ಬಸ್ ಚಲಾಯಿಸುತ್ತಿದ್ದ ವೇಳೆಯಲ್ಲಿ ಚಾಲಕ ಹೃದಯಾಘಾತದಿಂದ ಸಾವೀಗೀಡಾದ ಘಟನೆ ಚೇವಾರು ಕುಂಟಂಗರಡ್ಕದಲ್ಲಿ ನಡೆದಿದೆ. ಕಾಸರಗೋಡು-ಧರ್ಮತ್ತಡ್ಕ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ನ ಚಾಲಕ ಕುಂಟಗರಡ್ಕದ ಅಬ್ದುಲ್…
Read More » -

ಶಾಸಕರ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ವಿರೋಧ: ಮಂಗಳೂರಲ್ಲಿ ಪ್ರತಿಭಟನೆ ನಡೆಸಿದ ಬಜರಂಗದಳ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ನಡೆದ ವಿವಾದದ ಬಳಿಕ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮತ್ತಿತರ ಮುಖಂಡರ ವಿರುದ್ಧ ದೂರು ದಾಖಲಾಗಿರುವುದನ್ನು ಖಂಡಿಸಿ ಮಂಗಳೂರಿನ…
Read More » -

ಡಿವೈಎಫ್ಐ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸ್ ನೊಟೀಸ್
ಉಳ್ಳಾಲ: ಡಿವೈಎಫ್ಐಯ 12ನೇ ರಾಜ್ಯ ಸಮ್ಮೇಳನದ ಅಂಗವಾಗಿ ಪಾವೂರು ಗ್ರಾಮದ ಹರೇಕಳದಲ್ಲಿರುವ ಡಿವೈಎಫ್ಐ ಕಚೇರಿ ಬಳಿ ಅಳವಡಿಸಿರುವ ಟಿಪ್ಪು ಸುಲ್ತಾನ್ ಕಟೌಟ್ ಅನ್ನು ತೆರವಿಗೆ ಕೊಣಾಜೆ ಠಾಣಾ…
Read More » -

ಧರ್ಮಸ್ಥಳಕ್ಕೆ ಹೊರಟಿದ್ದವರ ಕಾರು ಅಪಘಾತ, ಪ್ರಯಾಣಿಕರು ಪಾರು, ಕಾರು ಸಂಪೂರ್ಣ ಜಖಂ
ಚಾರ್ಮಾಡಿ : ಧರ್ಮಸ್ಥಳಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ…
Read More » -

ಮಂಗಳೂರು: ಸಿಎಂ ಸಿದ್ದರಾಮಯ್ಯರಿಗೆ ಘೇರಾವ್: ಯುವ ಮೋರ್ಚಾ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಅಡ್ಯಾರ್ಗೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಗರದ ಬೋಂದೇಲ್ನಲ್ಲಿ ನಡೆದಿದ್ದು, ಕಾರ್ಯಕರ್ತರನ್ನು…
Read More » -

ಸಂತ ಜೆರೋಸಾ ಪ್ರಕರಣ ಶಾಲೆಯೆದುರು ವೇದವ್ಯಾಸ ಕಾಮತ್ ಗೂಂಡಾಗಿರಿ: ದಿನೇಶ್ ಗುಂಡೂರಾವ್
ಮಂಗಳೂರು: ಸಂತ ಜೆರೋಸಾ ಶಾಲೆಯ ಮುಂಭಾಗ ಶಾಸಕ ವೇದವ್ಯಾಸ ಕಾಮತ್ ಗೂಂಡಾಗಿರಿ ತೋರಿದ್ದು, ಈ ಘಟನೆಯಿಂದ ಜಿಲ್ಲೆಗೆ ಕಳಂಕ ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
Read More » -

ಮಂಗಳೂರು ವಿಮಾನ ನಿಲ್ದಾಣದಲ್ಲಿ 19 ಲಕ್ಷ ಮೌಲ್ಯದ ಚಿನ್ನ ಜಪ್ತಿ
ಮಂಗಳೂರು, ಫೆ.16: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ವಿದೇಶಿ ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 19.97 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ…
Read More » -

ಮಂಗಳೂರು: ಮಲಗಿದ್ದಲ್ಲೇ ಪಿಯುಸಿ ವಿದ್ಯಾರ್ಥಿನಿ ನಿಧನ
ಮಂಗಳೂರು: ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಲಗಿದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ. ಹಫೀಜಾ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ಈಕೆ…
Read More » -

ವಾಣಿಜ್ಯ ಭೂಪರಿವರ್ತನೆಗೆ ಲಂಚ ಸ್ವೀಕಾರ ಪ್ರಕರಣ: ಆರೋಪಿ ಸರ್ಕಾರಿ ಅಧಿಕಾರಿ ಲಾವಣ್ಯ ಖುಲಾಸೆ
ಮಂಗಳೂರು: ವಾಣಿಜ್ಯ ಭೂಪರಿವರ್ತನೆಗೆ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸರ್ಕಾರಿ ಅಧಿಕಾರಿ ಲಾವಣ್ಯ ಅವರನ್ನು ಖುಲಾಸೆಗೊಳಿಸಿ ಮಂಗಳೂರು ದ.ಕ ಜಿಲ್ಲೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು…
Read More » -

ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿದ ಮಹಿಳೆ
ಬಂಟ್ವಾಳ, ಫೆ.15: ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿದ ಘಟನೆ ಫೆ.15ರ ಗುರುವಾರ ಬೆಳಗ್ಗೆ 6.20ರ ಸುಮಾರಿಗೆ ನಡೆದಿದೆ. ಮೃತ ಮಹಿಳೆಯ ಬ್ಯಾಗ್ನಲ್ಲಿ ಲಭ್ಯವಾದ ಆಧಾರ್ ಕಾರ್ಡ್ ಪ್ರಕಾರ,…
Read More »









