HomeDakshina Kannada

Dakshina Kannada

ಮಂಗಳೂರು: ವಿಚಾರಣಾಧೀನ ಕೈದಿಯ ಆತ್ಮಹತ್ಯೆ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಭದ್ರತೆ ಹೆಚ್ಚಳ

ಮಂಗಳೂರು, ಮೇ 12: ಕೆಲ ದಿನಗಳ ಹಿಂದೆ ವಿಚಾರಣಾಧೀನ ಕೈದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೈದಿಗಳ ವಾರ್ಡ್‌ಗಳಲ್ಲಿ ಮೆಶ್ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದೆ. ಮಂಜೇಶ್ವರ ಸಮೀಪದ ಬಂದ್ಯೋಡು ನಿವಾಸಿ ಮೊಹಮ್ಮದ್ ನೌಫಲ್...

ಕಡಬ: ಸಿಡಿಲು ಬಡಿದು ಒರ್ವ ಸಾವು: ಇಬ್ಬರಿಗೆ ಗಾಯ

ಕಡಬ: ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿಯಾಗಿದ್ದು, ಗಾಯಗೊಂಡವರೂ ಉತ್ತರ...

Mangluru: ವಿಮಾನದಲ್ಲಿ ಅನುಚಿತ ವರ್ತನೆ: ಪ್ರಯಾಣಿಕನ ಬಂಧನ

ಮಂಗಳೂರು: ವಿಮಾನ‌ಯಾತ್ರೆಯ ಸಂದರ್ಭದಲ್ಲಿ ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಇತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ. ಬಂಧಿತ ಪ್ರಯಾಣಿಕ....

ಮಂಗಳೂರು: ಜಾತ್ರೆಯಲ್ಲಿ ಹಿಂದೂಯೇತರರು ವ್ಯಾಪಾರ ಮಾಡದಂತೆ ಹಾಕಲಾದ ಫೋಸ್ಟರ್ ತೆರವು

ಮಂಗಳೂರು: ನಾಳೆಯಿಂದ ಆರಂಭವಾಗಿರುವ ಉಳ್ಳಾಲದ ದೇವಾಲಯವೊಂದರ ಎರಡು ದಿನಗಳ ಜಾತ್ರೆಯಿಂದ ಹಿಂದೂಯೇತರ ವ್ಯಾಪಾರಿಗಳು ದೂರು ಇರುವಂತೆ ಪೋಸ್ಟರ್ ವೊಂದನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ಉಳ್ಳಾಲ ಬೈಲ್ ನ ಮೈದಾನವೊಂದರಲ್ಲಿ ಹಾಕಿತ್ತು. ಈ ನೆಲದ...

ಮಂಗಳೂರು: ಹೆರಿಗೆಗೆ ಬಂದಿದ್ದ ತಾಯಿ-ಮಗು ಮೃತ್ಯು – ವೈದ್ಯರ ವಿರುದ್ಧ ಆಕ್ರೋಶ

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದ್ದು ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ. ವಿಟ್ಲ ಮೂಲದ ಗರ್ಭಿಣಿ ಸವಿತಾ (33) ಹೆರಿಗೆಗಾಗಿ...

ಭಾರತ್ ಸೋಶಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ ವಿತರಣೆ, ಸನ್ಮಾನ ಸಮಾರಂಭ

ಮಂಗಳೂರು: : ಭಾರತ್ ಸೋಶಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ವತಿಯಿಂದ 7ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಶಿಕ್ಷಕರೋರ್ವರಿಗೆ ಸನ್ಮಾನ ಸಮಾರಂಭವು ಜ.14ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಗರದ ಬಲ್ಮಠದಲ್ಲಿರುವ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿದರೆ ಜನರು ಸಂಕಷ್ಟಕ್ಕೆ ಈಡಾಗುತ್ತಾರೆ; ರಮಾನಾಥ ರೈ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯ ಕೇರಳದಲ್ಲಿ ಸೋಂಕು ಪ್ರಮಾಣ ಹೆಚ್ಚಿದ್ದರೂ ಅಲ್ಲಿನ ಸರಕಾರ ಲಾಕ್‌ಡೌನ್‌, ವಾರಾಂತ್ಯ ಕರ್ಫ್ಯೂ ವಿಧಿಸದೆ ನಿಯಂತ್ರಿಸುತ್ತದೆ. ಜಿಲ್ಲಾಡಳಿತ ಇದೀಗ ಮತ್ತೇ...

ಉಪ್ಪಿನಂಗಡಿ ಪ್ರತಿಭಟನೆ ವಿವಾದ: ಇನ್ನೋರ್ವ ವ್ಯಕ್ತಿಯ ಬಂಧನ

ಪುತ್ತೂರು:ಉಪ್ಪಿನಂಗಡಿಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮುಖಂಡರನ್ನು ಉಪ್ಪಿನಂಗಡಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.ಈ ಸಂದರ್ಭದಲ್ಲಿ ಪಿಎಫ್‌ಐ ಮುಖಂಡರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 14ರಂದು ಪ್ರತಿಭಟನೆ ನಡೆಸಲಾಗಿತ್ತು....

ವಿಟ್ಲ: ಕೊರಗಜ್ಜನ ವೇಷ ಧರಿಸಿ ಕುಣಿದ ಮುಸ್ಲಿಂ ಮದುಮಗ: ಪ್ರಕರಣ ದಾಖಲಿಸಿದ ಪೊಲೀಸರು

ವಿಟ್ಲ: ಮುಸ್ಲಿಂ ಮದುಮಗನೊಬ್ಬ ತನ್ನ ಮದುವೆಯ ಸಂದರ್ಭದಲ್ಲಿ ಕೊರಗಜ್ಜನ ವೇಷ ಹಾಕಿ ಕುಣಿದಿದ್ದು ಈ ಸಂಬಂಧ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೊಳ್ನಾಡು ಗ್ರಾಮದ ಅಝೀಝ್ ಅವರ ಪುತ್ರಿಯ ಜೊತೆ ಮಂಜೇಶ್ವರ ತಾಲೂಕಿನ ಉಪ್ಪಳದ...

ವಿಟ್ಲ: 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ವಿಟ್ಲ: 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಅವರ ಪುತ್ರ ಸಂದೀಪ್ ಅನಿಸಿತ್...
[td_block_21 custom_title=”Popular” sort=”popular”]