HomeDakshina Kannada

Dakshina Kannada

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

ಬೆಳ್ತಂಗಡಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮೊದಲ ಬಾರಿಗೆ ಎಂಬಂತೆ ಶೇ.100 ಮತದಾನ ಮಾಡುವ ಮೂಲಕ ನಕ್ಸಲ್ ಕೇಂದ್ರಿತ ಬಾಂಜಾರುಮಲೆ ದಾಖಲೆ ‌ನಿರ್ಮಿಸಿದೆ. ಮತಗಟ್ಟೆ ಸಂಖ್ಯೆ 86 ರ ಸಮುದಾಯ ಭವನದಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇಲ್ಲಿ...

ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಬಿಜೆಪಿ ಕಾರ್ಯಕರ್ತರ ವಾಗ್ವಾದ

ಮಂಗಳೂರು: ನಗರದ ಕಪಿತಾನಿಯೋ ಮತದಾನ ಕೇಂದ್ರದ ಎದುರು ಮಾಧ್ಯಮದ ಜತೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮಾತನಾಡುತ್ತಿದ್ದಾಗ ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಜತೆ ವಾಗ್ವಾದ, ಘರ್ಷಣೆ ನಡೆಯಿತು. ಪೊಲೀಸರು ಕಾರ್ಯಕರ್ತರನ್ನು ಚದುರಿಸಿದರು. ಕಾಂಗ್ರೆಸ್...

ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ ಆರಂಭ

ಉಡುಪಿ/ಮಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಪ್ರಥಮ ಹಂತದ ಚುನಾವಣೆ ಇಂದು ನಡೆಯುತ್ತಿದ್ದು, ಮತದಾರರು ಶಾಂತಿಯುತವಾಗಿ ಮತ ಚಲಾಯಿಸುತ್ತಿದ್ದಾರೆ. ಇಂದು ಬೆಳಿಗ್ಗೆ ಏಳು ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ ಆರು ಗಂಟೆಯವರೆಗೆ ನಡೆಯಲಿದೆ. ಉಡುಪಿ,...

ಹಾನಗಲ್ ನಲ್ಲಿ ಪ್ರತಿ ಮನೆಗೆ 10,000 ರೂ ಹಂಚಿದರೂ ಬಿಜೆಪಿ ಸೋತಿದೆ : ರೈ

ಮಂಗಳೂರು : ‘ದೇಶದಾದ್ಯಂತ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಬೆಲೆ ಏರಿಕೆ, ಸರಕಾರದ ಆಡಳಿತ ವೈಫಲ್ಯವನ್ನು ಜನ ಅರ್ಥ ಮಾಡಿಕೊಂಡಿದ್ದಾರೆ’ ಎಂದು ಮಾಜಿ ಸಚಿವ , ಹಿರಿಯ...

ಮಂಗಳೂರು: ಸಿಡಿಲಬ್ಬರಕ್ಕೆ ಮೂರು ದಿನಗಳಲ್ಲಿ ನಾಲ್ವರು ಮೃತ್ಯು

ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಕಂಚಿಬೈಲು ಅರ್ಬಿ ಫಾಲ್ಸ್‌ ಬಳಿಯಲ್ಲಿ ಶೆಡ್ಡೊಂದಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿಬೈಲು ಪದವು ನಿವಾಸಿಗಳಾದ...

‘ಟ್ರೆಡಿಷನಲ್ ಡೆ’ ವಿವಾದ: ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ

ಮಂಗಳೂರು: ಟ್ರೇಡಿಷನಲ್ ಡೆ ವಿವಾದಕ್ಕೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿಗ ಗುಂಪಿನ ನಡುವೆ ವಾಗ್ವಾದ ನಡೆದು ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳನ್ನು ಸಾಝ್ ಮತ್ತು...

ಬೆಳ್ತಂಗಡಿ; ಕಾಲೇಜಿನಿಂದ ಡಿಬಾರ್ – ನ್ಯಾಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿ ಏಕಾಂಗಿ ಪ್ರತಿಭಟನೆ

ಬೆಳ್ತಂಗಡಿ : ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವನ್ನೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆಯೆಂದು ವರದಿಯಾಗಿದೆ. ಬೆಳ್ತಂಗಡಿ ವಾಣಿ ಪಿ ಯು ಕಾಲೇಜಿನಲ್ಲಿ ವಿದ್ಯಾರ್ಥಿ ನ್ಯಾಯಕ್ಕಾಗಿ ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದಾನೆ. ಕಳೆದ 19 ದಿನಗಳಿಂದ...

ಪರಸ್ಪರರನ್ನು ಅರಿಯುವ ಮೂಲಕ ನಮ್ಮ ನಡುವಿನ ಅಂತರವನ್ನು ಕಡಿಮೆಗೊಳಿಸಲು ಸಾಧ್ಯ:ಮುಹಮ್ಮದ್ ಕುಂಞಿ

ಮಂಗಳೂರು : ಪ್ರವಾದಿಗಳು, ಮಹಾಪುರುಷರ ಸಂದೇಶಗಳು ಸಾರ್ವತ್ರಿಕವಾಗಿದ್ದು, ಅವರನ್ನು ಅರಿಯುವ ಮತ್ತು ಪರಸ್ಪರ ತಿಳಿಸುವ ಮೂಲಕ ನಾವು ಸಮಾಜದಲ್ಲಿ ಹೆಚ್ಚುತ್ತಿರುವ ಅಂತರವನ್ನು ಕಡಿಮೆಗೊಳಿಸಬೇಕು.ಪ್ರವಾದಿ ಮುಹಮ್ಮದ್ ರವರು ಅತ್ಯಂತ ಸರಳವಾಗಿ ಬದುಕಿ ಅತ್ಯಂತ ಆನಂದಮಯ...

ವಿಠಲ ಮಲೆಕುಡಿಯ ದೋಷ ಮುಕ್ತ

ಮಂಗಳೂರು: ನಕ್ಸಲರೊಂದಿಗೆ ಸಂಬಂಧ ಹೊಂದಿ ಅವರ ಚಟುವಟಿಕೆಗಳಿಗೆ ನೆರವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಬೆಳ್ತಂಗಡಿಯ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ ಹಾಗು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರು ನಿರ್ದೋಷಿಗಳು ಎಂದು ಮಂಗಳೂರು...

ಮಂಗಳೂರು: ಲೋಕಾಯುಕ್ತ ವಿಭಾಗದ ಸರಕಾರಿ ವಕೀಲರ ಮೇಲೆ ಅತ್ಯಾಚಾರ ಯತ್ನ ಪ್ರಕರಣ ದಾಖಲು

ಮಂಗಳೂರು: ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್ ರಾಜೇಶ್ ಅವರು ಕಾನೂನು ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಕಳೆದ...
[td_block_21 custom_title=”Popular” sort=”popular”]