HomeDakshina Kannada

Dakshina Kannada

ಮಂಗಳೂರು: ವಿಚಾರಣಾಧೀನ ಕೈದಿಯ ಆತ್ಮಹತ್ಯೆ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಭದ್ರತೆ ಹೆಚ್ಚಳ

ಮಂಗಳೂರು, ಮೇ 12: ಕೆಲ ದಿನಗಳ ಹಿಂದೆ ವಿಚಾರಣಾಧೀನ ಕೈದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೈದಿಗಳ ವಾರ್ಡ್‌ಗಳಲ್ಲಿ ಮೆಶ್ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದೆ. ಮಂಜೇಶ್ವರ ಸಮೀಪದ ಬಂದ್ಯೋಡು ನಿವಾಸಿ ಮೊಹಮ್ಮದ್ ನೌಫಲ್...

ಕಡಬ: ಸಿಡಿಲು ಬಡಿದು ಒರ್ವ ಸಾವು: ಇಬ್ಬರಿಗೆ ಗಾಯ

ಕಡಬ: ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿಯಾಗಿದ್ದು, ಗಾಯಗೊಂಡವರೂ ಉತ್ತರ...

Mangluru: ವಿಮಾನದಲ್ಲಿ ಅನುಚಿತ ವರ್ತನೆ: ಪ್ರಯಾಣಿಕನ ಬಂಧನ

ಮಂಗಳೂರು: ವಿಮಾನ‌ಯಾತ್ರೆಯ ಸಂದರ್ಭದಲ್ಲಿ ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಇತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ. ಬಂಧಿತ ಪ್ರಯಾಣಿಕ....

ಪಿ.ಎಫ್.ಐಗೆ ಡಿಸೆಂಬರ್ 17 ರಂದು ರ಼್ಯಾಲಿಗೆ ಅವಕಾಶವಿಲ್ಲ – ಕಮಿಷನರ್ ಶಶಿಕುಮಾರ್

ಮಂಗಳೂರು: ಉಪ್ಪಿನಂಗಡಿಯಲ್ಲಿ ನಡೆದ ಲಾಠಿ ಚಾರ್ಜ್ ಖಂಡಿಸಿ ಡಿಸೆಂಬರ್ 17 ರಂದು ಎಸ್ಪಿ ಕಚೇರಿ ಚಲೋವನ್ನು ಪಿ.ಎಫ್.ಐ ಸಂಘಟನೆ ಕರೆ ನೀಡಿತ್ತು. ಇದೀಗ ಅದಕ್ಕೆ ಅನುಮತಿಯಿಲ್ಲವೆಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ...

ಸಹಜ ಸ್ಥಿತಿಯತ್ತ ಉಪ್ಪಿನಂಗಡಿ – ಬಿಗಿ ಬಂದೋಬಸ್ತು

ಉಪ್ಪಿನಂಗಡಿ: ಪಿ.ಎಫ್.ಐ ಸಂಘಟನೆಯ ನಾಯಕರೊಬ್ಬರನ್ನು ಬಂಧಿಸಿದ ಕಾರಣ ಹಗಲು-ರಾತ್ರಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಜಾರ್ಜ್ ನಡೆಸಿದ್ದರು. ಈ ಘಟನೆಯಲ್ಲಿ ಹತ್ತಕ್ಕಿಂತ ಅಧಿಕ ಕಾರ್ಯಕರ್ತರು, ನಾಲ್ವರು ಪೊಲೀಸರು ಗಾಯಗೊಂಡಿದ್ದರು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು....

ಪ್ರತಿಭಟನಾ ನಿರತ ಪಿ.ಎಫ್.ಐ ಕಾರ್ಯಕರ್ತರ ಮೇಲೆ ಲಾಠಿ ಜಾರ್ಜ್ ಖಂಡನೀಯ – ಜಮಾಅತೆ ಇಸ್ಲಾಮಿ ಹಿಂದ್ ದಕ್ಷಿಣ ಕನ್ನಡ

ಉಪ್ಪಿನಂಗಡಿ : ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ಪಿಎಫ್.ಐ ಸದಸ್ಯರು ಮತ್ತು ಕಾರ್ಯಕರ್ತರಮೇಲೆ ಪೋಲೀಸರು ಲಾಟಿ ಬೀಸಿದ್ದು ನಿಜಕ್ಕೂ ಖಂಡನೀಯವಾಗಿದೆ. ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸುವುದು, ಬಿಡುಗಡೆ ಮಾಡುವುದು ಇಂತಹ ಘಟನೆಗಳು ನಡೆದರೆ ಜ‌ನರು ಉದ್ರಿಕ್ತಗೊಳ್ಳುತ್ತಾರೆ....

ಎಸ್ ಐ ಓ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ನಿಹಾಲ್ ಕುದ್ರೋಳಿ ಆಯ್ಕೆ

ಮಂಗಳೂರು: ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಸಂಘಟನೆಯಾಗಿ ಗುರುತಿಸಿಕೊಂಡಿರುವ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ(SIO) ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ನಿಹಾಲ್ ಕುದ್ರೋಳಿ ಆಯ್ಕೆಯಾಗಿದ್ದಾರೆ. ನಗರದ ಬಂದರ್ ನ ಬೀಬಿ ಅಲಾಬಿ ರಸ್ತೆಯಲ್ಲಿರುವ...

ಮಂಗಳೂರು: ಬಿಪಿನ್ ರಾವತ್ ಕುರಿತು ವಿವಾದಾತ್ಮಕ ಪೋಸ್ಟ್: ಪ್ರಕರಣ ದಾಖಲು

ಮಂಗಳೂರು: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ ಬೆನ್ನಲ್ಲೇ ಪ್ರಕರಣ ದಾಖಲಾಗಿದ್ದು, ಮಂಗಳೂರು ಪೊಲೀಸ್ ಕಮಿಷನರ್...

ಮಂಗಳೂರು: ಬಸ್‌ನಲ್ಲಿ ನೈತಿಕ ಪೊಲೀಸ್’ಗಿರಿ ಪ್ರಕರಣ – ಇಬ್ಬರು ವಶಕ್ಕೆ

ಮಂಗಳೂರು: ಮಂಗಳೂರು - ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಯುವಕ ಮತ್ತು ಯುವತಿ ಜತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಕೆಲವು ಮಂದಿ ಬೆದರಿಕೆಯೊಡ್ಡಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಇಬ್ಬರನ್ನು...

ಉಪ್ಪಿನಂಗಡಿಯಲ್ಲಿ ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ಒರ್ವನಿಗೆ ಗಂಭೀರ ಗಾಯ

ಉಪ್ಪಿನಂಗಡಿ : ನಿನ್ನೆ ನಡೆದ ಮಾರಕಾಸ್ತ್ರ ದಾಳಿಯ ಆರೋಪಿಗಳ ಬಂಧನವಾಗುವ ಮುನ್ನವೇ ಇನ್ನೊಂದು ಪ್ರಕರಣ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೀನಿನ ಅಂಗಡಿ ಮುಂದೆ ನಿಂತಿದ್ದ ಹಿಂದೂ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಹಲ್ಲೆಗೈದ ಪರಿಣಾಮ ಯುವಕನ...
[td_block_21 custom_title=”Popular” sort=”popular”]