Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು : ಜುಲೈ 14ರಂದು ಕರಾವಳಿ ಕರ್ನಾಟಕ ಇತಿಹಾಸ ಸಮ್ಮೇಳನ
ಸೆಂಟರ್ ಫಾರ್ ಎಜುಕೇಷನಲ್ ರಿಸರ್ಚ್ ಅಂಡ್ ಅನಾಲಿಸಿಸ್ (CERA) ಹಾಗೂ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ (SIO)ಅವರ ಸಹಯೋಗದಲ್ಲಿ ಕರಾವಳಿ ಕರ್ನಾಟಕ ಇತಿಹಾಸಸಮ್ಮೇಳನ ವನ್ನು 2026ರ…
Read More » -

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶನ ಆರೋಪ: ಬಸ್ ಕಂಡಕ್ಟರ್ ಬಂಧನ
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಖಾಸಗಿ ಬಸ್ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿಯ…
Read More » -

ಪುತ್ತೂರು: ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುಳ್ಳು ಸುದ್ದಿ ಪ್ರಸಾರ: 7 ಮಾಧ್ಯಮಗಳ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಇಲ್ಲಿನ ಪುರುಷರಕಟ್ಟೆಯಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಸತ್ಯಕ್ಕೆ ದೂರವಾದ ಹಾಗೂ ಕೋಮು ಭಾವನೆಗಳನ್ನು ಕೆರಳಿಸುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಪ್ರಮುಖ…
Read More » -

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಗೆ ಯುವಕನಿಂದ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸರಿಗೆ ಶರಣು
ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳ ಮೇಲೆ ಯುವಕನೊಬ್ಬ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ…
Read More » -

ಕುಂದಾಪುರ: ಮರವಂತೆಯಲ್ಲಿ ಆಭರಣ ಅಂಗಡಿಯ ಶೆಟರ್ ಗ್ಯಾಸ್ ಕಟ್ಟರ್ ನಿಂದ ತುಂಡರಿಸಿ ಬೆಳ್ಳಿ, ನಗದು ಕಳವು
ಕುಂದಾಪುರ, ಜುಲೈ 6: ಜುಲೈ 4 ರ ರಾತ್ರಿಯಿಂದ ಜುಲೈ 5 ರ ಬೆಳಗಿನ ಜಾವದ ನಡುವೆ ಕಳ್ಳರು ಆಭರಣ ಅಂಗಡಿಯ ಶಟರ್ ಅನ್ನು ಗ್ಯಾಸ್ ಕಟ್ಟರ್…
Read More » -

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರು ಸೇರಿ ಮೂವರು ಆರೋಪಿಗಳ ಬಂಧನ
ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಇತ್ತೀಚೆಗೆ ಮಹಾರಾಷ್ಟ್ರದ ಕುಟುಂಬವೊಂದನ್ನು ಅಡ್ಡಗಟ್ಟಿ, ತಲವಾರು ತೋರಿಸಿ ಬೆದರಿಸಿ ಚಿನ್ನಾಭರಣ ಹಾಗೂ ಕಾರು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ…
Read More » -

ಜು.2ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್.ವಿ.
ಮಂಗಳೂರು, ಜು.1: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ…
Read More » -

ಮಂಗಳೂರು: ಮಸೀದಿಗೆ ಹೋಗಿ ಬಂದ ವ್ಯಕ್ತಿ ನಾಪತ್ತೆ; ಫಲ್ಗುಣಿ ನದಿಯಲ್ಲಿ ಶೋಧ ಆರಂಭ
ಮಂಗಳೂರು, ಜುಲೈ 1: ಮಸೀದಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಗೆ ಹೋಗಿದ್ದ 40 ವರ್ಷದ ವ್ಯಕ್ತಿಯೊಬ್ಬರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದು, ಅವರ ಕುಟುಂಬವು…
Read More » -

ಮಂಗಳೂರು: ಭಾರೀ ಮಳೆಗೆ ಮನೆ ಕುಸಿದು ಮೂವರು ಮೃತ್ಯು
ಮಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗರೋಡಿಯ ಮರಿಯಲ್ ಹೌಸ್ ಬಳಿ ಭಾರಿ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಭೀಕರ ದುರಂತ ಸಂಭವಿಸಿದೆ.…
Read More » -

ಸುರತ್ಕಲ್ ಕಡಲ ತೀರದಲ್ಲಿ ಅಪಘಾತಕ್ಕೀಡಾದ ಉಡುಪಿ ನೋಂದಣಿಯ ಮೀನುಗಾರಿಕಾ ಬೋಟ್: ಕೋಸ್ಟ್ ಗಾರ್ಡ್ ನಿಂದ 6 ಮಂದಿ ಮೀನುಗಾರರ ರಕ್ಷಣೆ
ಮಂಗಳೂರು, ಜೂನ್ 30: ಸುರತ್ಕಲ್ ಕರಾವಳಿಯಿಂದ ಸುಮಾರು 33 ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದ ಭೀಕರ ಅಲೆಗಳ ನಡುವೆ ಸಿಲುಕಿ ಮುಳುಗುತ್ತಿದ್ದ ‘ಮಂಜು ಮಾತಾ’ ಹೆಸರಿನ ಮೀನುಗಾರಿಕಾ…
Read More »









