Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

‘ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಸಿಸಿಬಿ ಪೊಲೀಸರು…
Read More » -

ಮಂಗಳೂರು: ರಾತ್ರಿ ರೌಂಡ್ಸ್ನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ!
ಮಂಗಳೂರು: ನಗರದ ಕೋಡಿಕಲ್ ಬಳಿ ಶನಿವಾರ ತಡರಾತ್ರಿ ಕರ್ತವ್ಯ ನಿರತ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.…
Read More » -

ಮುಕ್ಕ ಬಳಿ ಭೀಕರ ಅಪಘಾತ: ಲಾರಿ ಓವರ್ಟೇಕ್ ಮಾಡಲು ಹೋಗಿ ಬೈಕ್ ಪಲ್ಟಿ, ಯುವಕ ದಾರುಣ ಸಾವು
ಮಂಗಳೂರು: ಲಾರಿಯೊಂದನ್ನು ಓವರ್ಟೇಕ್ ಮಾಡುವ ಗಡಿಬಿಡಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ, ಸಹಸವಾರನ ಮೇಲೆಯೇ ಮತ್ತೊಂದು ಲಾರಿ ಹರಿದು ಆತ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ…
Read More » -

ಸಮಯಪ್ರಜ್ಞೆ ಮೆರೆದ ಪಣಂಬೂರು ಪೊಲೀಸರು: ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಹಾಸನದ ಕೃಷಿಕನ ರಕ್ಷಣೆ
ಮಂಗಳೂರು:ಆರೋಗ್ಯ ಹಾಗೂ ಹಣಕಾಸಿನ ಸಮಸ್ಯೆಯಿಂದ ಮನನೊಂದು ಕೂಳೂರು ಸೇತುವೆ ಬಳಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಹಾಸನ ಮೂಲದ ಕೃಷಿಕರೊಬ್ಬರನ್ನು ಪಣಂಬೂರು ಪೊಲೀಸರು ಹರಸಾಹಸ…
Read More » -

ಮಂಗಳೂರು: ಮನೆಯ ಆವರಣಗೋಡೆ ಕುಸಿತ; ಮಣ್ಣಿನಡಿ ಸಿಲುಕಿ ಗುತ್ತಿಗೆದಾರ ಮೃತ್ಯು
ಮಂಗಳೂರು:ಮನೆಯೊಂದರ ಆವರಣ ತಡೆಗೋಡೆ ಕುಸಿದು ಬಿದ್ದ ಪರಿಣಾಮ, ಮಣ್ಣಿನಡಿ ಸಿಲುಕಿ ಗುತ್ತಿಗೆದಾರರೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕುಂಟಿಕಾನ ಎಂಬಲ್ಲಿ ನಡೆದಿದೆ. ಅಶೋಕನಗರ ನಿವಾಸಿ ಆಂಟನಿ ಮಸ್ಕರೇನಸ್…
Read More » -

ಬಿಜೆಪಿಯಿಂದ ದೇಶದಲ್ಲಿ ಕೃತಕ ಭಯದ ವಾತಾವರಣ ಸೃಷ್ಟಿ: ಸಚಿವ ದಿನೇಶ್ ಗುಂಡೂರಾವ್ ಆರೋಪ
ಮಂಗಳೂರು: ದೇಶದ ಹಿಂದೂಗಳು ಭಯಭೀತರಾಗಿದ್ದಾರೆ ಮತ್ತು ಅರಾಜಕತೆಯಲ್ಲಿದ್ದಾರೆ ಎಂಬ ಭಾವನೆಯನ್ನು ಬಿತ್ತಿ, ಬಿಜೆಪಿಯು ಕೃತಕವಾಗಿ ಭಯದ ವಾತಾವರಣವನ್ನು ಸೃಷ್ಟಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ…
Read More » -

ಮಂಗಳೂರು: ಬಿಜೈ ಜಂಕ್ಷನ್ ಬಳಿ ಬೈಕ್ ಸವಾರ ಸಾವು – ಚಾಲಕ, ಮಾಲೀಕನಿಗೆ ಜೈಲು ಶಿಕ್ಷೆ
ಮಂಗಳೂರು, ಮೇ 22: ಬೆಜೈ ಜಂಕ್ಷನ್ ಬಳಿ ಬೈಕ್ ಸವಾರನೊಬ್ಬನ ಸಾವಿಗೆ ಕಾರಣವಾದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ನ್ಯಾಯಾಲಯವು ಆಟೋರಿಕ್ಷಾ ಚಾಲಕ ಮತ್ತು…
Read More » -

ಬಂಟ್ವಾಳ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಆರೋಪಿ ಪರಾರಿ – ಓರ್ವನ ಬಂಧನ
ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ತಡೆದ ಪೊಲೀಸರ ಮೇಲೆ ಬೆಂಗಾವಲು ಕಾರು ಚಲಾಯಿಸಿ, ಪ್ರಾಣಕ್ಕೆ ಅಪಾಯ ಉಂಟುಮಾಡಿ ಆರೋಪಿಯೊಬ್ಬ ಪರಾರಿಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
Read More » -

ಧರ್ಮಸ್ಥಳ ಬಂಗ್ಲಗುಡ್ಡಕ್ಕೆ ಮತ್ತೆ ಎಫ್ಎಸ್ಎಲ್ ತಂಡ ಭೇಟಿ: ಸಾಕ್ಷಿಯೊಂದಿಗೆ ಘಟನಾ ಸ್ಥಳದ ಮರುಸೃಷ್ಟಿ
ಬೆಳ್ತಂಗಡಿ: ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳ ಗ್ರಾಮದ ಬಂಗ್ಲಗುಡ್ಡೆ ‘ಬುರುಡೆ ರಹಸ್ಯ’ ಪ್ರಕರಣದ ತನಿಖೆ ಮತ್ತೆ ಚುರುಕುಗೊಂಡಿದ್ದು, ಗುರುವಾರ ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ತಂಡ…
Read More » -

ಬೆಳ್ತಂಗಡಿ: ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಮೃತ್ಯು
ಬೆಳ್ತಂಗಡಿ: ಹೋರಿ ಹಾಯ್ದು ಗಾಯಗೊಂಡಿದ್ದ ಯುವಕನಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ ಪರಿಣಾಮವಾಗಿ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ವೈದ್ಯರ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ…
Read More »









