HomeDakshina Kannada

Dakshina Kannada

ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಮಂಗಳೂರಿನಲ್ಲಿ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ವೂ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರಿಗೆ ಸುಳ್ಳು ಹೇಳುವುದೇ...

ಶಿರಾಡಿ ಘಾಟ್ ನಲ್ಲಿ ಅಪಘಾತ: ಬಂಟ್ವಾಳ ಮೂಲದ ತಾಯಿ – ಮಗ ಮೃತ್ಯು

ಬೆಳ್ತಂಗಡಿ: ಕಂಟೈನರ್ ಲಾರಿ ಹಾಗೂ ಇನ್ನೋವಾ ಕಾರು ನಡುವೆ ಸಂಭವಿಸಿರುವ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಪಾಣೆಮಂಗಳೂರು...

ಹರೇಕಳ ಹಾಜಬ್ಬರ ಶಾಲೆಯ ಕಂಪೌಂಡ್ ಕುಸಿದು ವಿದ್ಯಾರ್ಥಿನಿ ಮೃತ್ಯು

ಮಂಗಳೂರು: ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಶಾಲೆಯ ಕಂಪೌಂಡ್ ವಾಲ್ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಸೋಮವಾರ ಸಂಜೆ ವೇಳೆ ಸುರಿದ ಮಳೆಯಿಂದಾಗಿ ಗೇಟ್‌ನ...

ಪುತ್ತೂರು: ಬಸ್-ಬೈಕ್ ಭೀಕರ ಅಪಘಾತ – ಯುವಕ ಮೃತ್ಯು

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಪುರುಷರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೈಕ್ ಸವಾರನನ್ನು ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ (24)ಎಂದು ಗುರುತಿಸಲಾಗಿದೆ. ಪುತ್ತೂರು ಕಡೆಯಿಂದ...

ಮಂಗಳೂರು: 30ವರ್ಷಗಳ ಹಿಂದೆ ಮೃತಪಟ್ಟ ಯುವತಿಗೆ ಮದುವೆ ಮಾಡಿಸಲು ‘ಪ್ರೇತವರ’ ಬೇಕಾಗಿದೆ..! ಅಚ್ಚರಿ ಮೂಡಿಸಿದ ಹೀಗೊಂದು ಜಾಹೀರಾತು

ಮಂಗಳೂರು: ಸಾಮಾನ್ಯವಾಗಿ ಪ್ರಾಯಕ್ಕೆ ಬಂದ ಹುಡುಗ ಹುಡುಗಿಗೆ ಸರಿಯಾದ ಸಂಬಂಧ ಕೂಡಿ ಬರದೇ ಜಾಹೀರಾತಿನ ಮೊರೆ ಹೋಗುವುದುಂಟು.ಆದರೆ ಕರಾವಳಿಯಲ್ಲಿ ಈ ಪೇಪರ್ ಜಾಹೀರಾತು ಕಟ್ಟಿಂಗ್ ಭಾರೀ ವೈರಲ್ ಆಗುತ್ತಿದೆ. ಜಾಹಿರಾತಿನಲ್ಲಿ ಸುಮಾರು ಮೂವತ್ತು...

ಮಂಗಳೂರು: ವಿಚಾರಣಾಧೀನ ಕೈದಿಯ ಆತ್ಮಹತ್ಯೆ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಭದ್ರತೆ ಹೆಚ್ಚಳ

ಮಂಗಳೂರು, ಮೇ 12: ಕೆಲ ದಿನಗಳ ಹಿಂದೆ ವಿಚಾರಣಾಧೀನ ಕೈದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೈದಿಗಳ ವಾರ್ಡ್‌ಗಳಲ್ಲಿ ಮೆಶ್ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದೆ. ಮಂಜೇಶ್ವರ ಸಮೀಪದ ಬಂದ್ಯೋಡು ನಿವಾಸಿ ಮೊಹಮ್ಮದ್ ನೌಫಲ್...

ಕಡಬ: ಸಿಡಿಲು ಬಡಿದು ಒರ್ವ ಸಾವು: ಇಬ್ಬರಿಗೆ ಗಾಯ

ಕಡಬ: ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿಯಾಗಿದ್ದು, ಗಾಯಗೊಂಡವರೂ ಉತ್ತರ...

Mangluru: ವಿಮಾನದಲ್ಲಿ ಅನುಚಿತ ವರ್ತನೆ: ಪ್ರಯಾಣಿಕನ ಬಂಧನ

ಮಂಗಳೂರು: ವಿಮಾನ‌ಯಾತ್ರೆಯ ಸಂದರ್ಭದಲ್ಲಿ ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಇತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ. ಬಂಧಿತ ಪ್ರಯಾಣಿಕ....

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಹಾಸನ ಜಿಲ್ಲೆ...

ಮಂಗಳೂರು: ಆನ್‌ಲೈನ್ ವಂಚನೆಗೆ ಬರೋಬ್ಬರಿ 1 ಕೋಟಿ 60 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಮಂಗಳೂರು: ಆನ್‌ಲೈನ್ ವಂಚನೆಗೆ ಬಲಿಯಾದ ಹಿರಿಯ ನಾಗರಿಕರೋರ್ವರು ಬರೋಬ್ಬರಿ 1 ಕೋಟಿ 60 ಲಕ್ಷ ರೂ. ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಣ ಕಳೆದುಕೊಂಡಿರುವ ಹಿರಿಯ ನಾಗರಿಕರಿಗೆ ಇತ್ತೀಚೆಗೆ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿಯೋರ್ವ...
[td_block_21 custom_title=”Popular” sort=”popular”]