Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಬೆಳ್ತಂಗಡಿ: ಪ್ರವಾಸಕ್ಕೆ ಕರೆದುಕೊಂಡು ಬಂದು ಲೈಂಗಿಕ ಕಿರುಕುಳ ಆರೋಪ: ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ:ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಸರಗೋಡು ಮೂಲದ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಕೇರಳದ…
Read More » -

ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ : SIO ಪ್ರತಿಭಟನೆ
ಮಂಗಳೂರು: ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐ ಒ ದಕ್ಷಿಣ ಕನ್ನಡ…
Read More » -

ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವಂತೆ ಹೈಕೋರ್ಟ್ಗೆ ಪತ್ರ ಬರೆದ ಸಿ.ಎಂ
ಕರಾವಳಿ ಭಾಗದ ಜನರಿಗೆ ತ್ವರಿತ ನ್ಯಾಯದಾನ ಕಲ್ಪಿಸಲು ಹಾಗೂ ಸರ್ವರಿಗೂ ನ್ಯಾಯದ ಲಭ್ಯತೆಯನ್ನು ಖಾತ್ರಿಪಡಿಸಲು ರಾಜ್ಯ ಸರ್ಕಾರವು ಬದ್ಧವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್…
Read More » -

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ | ಪ್ರಗತಿಪರ ಕೃಷಿಕ ಅನಿಲ್ ಭಟ್ ಪತ್ನಿ ಮೃತ್ಯು
ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ…
Read More » -

ಮಂಗಳೂರು: ಲಿಫ್ಟ್ ಕುಸಿದು ಇನ್ಸ್ಟಾಮಾರ್ಟ್ ಉದ್ಯೋಗಿ ಮೃತ್ಯು
ಮಂಗಳೂರು: ನಗರದ ಕುಂಟಿಕಾನದಲ್ಲಿರುವ ಇನ್ಸ್ಟಾಮಾರ್ಟ್ ಸಪ್ಲೈ ಪಾಯಿಂಟ್ನಲ್ಲಿ ಭಾನುವಾರ ಲಿಫ್ಟ್ ಅವಘಡವೊಂದು ಸಂಭವಿಸಿದ್ದು, ದಿನಸಿ ವಸ್ತುಗಳನ್ನು ಸಾಗಿಸುತ್ತಿದ್ದ ಯುವ ಉದ್ಯೋಗಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿಯ ಬೆಳಲು ನಿವಾಸಿ…
Read More » -

ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಆಕಾಶದಲ್ಲೇ ಸುತ್ತಾಡಿದ ವಿಮಾನಗಳು; ಜನರಲ್ಲಿ ಆತಂಕ
ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಉಂಟಾದ ಅನಿರೀಕ್ಷಿತ ಹವಾಮಾನ ವೈಪರೀತ್ಯ ಹಾಗೂ ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ ಎರಡು ವಿಮಾನಗಳು ಲ್ಯಾಂಡಿಂಗ್ ಆಗಲಾಗದೆ ಆಕಾಶದಲ್ಲೇ…
Read More » -

ಮಂಗಳೂರು: ಸ್ಪೀಕರ್ ಖಾದರ್ಗೆ ಘೆರಾವ್ ಪ್ರಕರಣ- 11 ಮಂದಿಯ ಮೇಲೆ ಎಫ್ಐಆರ್
ಮಂಗಳೂರು: ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ಗೆ ಘೆರಾವ್ ಪ್ರಕರಣದಲ್ಲಿ ಪೊಲೀಸ್ ದೂರು ದಾಖಲಾಗಿದೆ. ಕುತ್ತಾರುವಿನಲ್ಲಿ ಕೊರಗಜ್ಜನ ಸರ್ಕಲ್ ನಿರ್ಮಾಣದ ಬಗ್ಗೆ ಮುಸ್ಲಿಂ ಸಮುದಾಯದ ತಂಡವೊಂದು ಆಕ್ಷೇಪಣೆ ವ್ಯಕ್ತಪಡಿಸಿ ಸ್ಪೀಕರ್…
Read More » -

ಮಂಗಳೂರು: 35 ಲಕ್ಷ ಮೌಲ್ಯದ ಹೈಡ್ರೊವಿಡ ಗಾಂಜಾ ವಶ; ಕಾಲೇಜು ವಿದ್ಯಾರ್ಥಿನಿ ಬಂಧನ
ಮಂಗಳೂರು: ನಗರದ ಮುಲ್ಕಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ, ಮಾರಾಟಕ್ಕೆ ಯತ್ನಿಸುತ್ತಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೊವಿಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಕಾಲೇಜು…
Read More » -

ಬೆಳ್ತಂಗಡಿ: ಕ್ಯಾಂಟಿನ್ ನಲ್ಲಿ ವೇಶ್ಯಾವಾಟಿಕೆ ದಂದೆ; ಮೂವರ ಬಂಧನ
ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ಕ್ಯಾಂಟಿನ್ ಒಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಬೆಳ್ತಂಗಡಿ ಪೊಲೀಸರು ಭೇದಿಸಿದ್ದಾರೆ. ದಾಳಿಯ ವೇಳೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು,…
Read More »









