Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಪುತ್ತೂರು: ಬಿಜೆಪಿ ಮುಖಂಡನ ಪುತ್ರನ ಅತ್ಯಾಚಾರ, ವಂಚನೆ ಪ್ರಕರಣ- ಸಂತ್ರಸ್ತೆಗೆ ಆರೋಪಿ ಪ್ರತಿ ತಿಂಗಳು 75ಸಾವಿರ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ಪುತ್ತೂರು: ಕಾಲೇಜು ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆ
ಪುತ್ತೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಯೋರ್ವನ ಮೇಲೆ ತಂಡವೊಂದು ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿರುವ ಘಟನೆ ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ನಡೆದಿದೆ. ಬೆಳ್ತಂಗಡಿ…
Read More » -

ಮಂಗಳೂರು: ಅರಿಫ್ ಹತ್ಯೆ ಪ್ರಕರಣ: ಹಂತಕರಿಗೆ ಆಯುಧ ಪೂರೈಸಿದ್ದ ‘ಚಿಯಾ’ ಬಂಧನ; ಕೋಕಾ ಕಾಯ್ದೆಯಡಿ ತನಿಖೆ ಚುರುಕು
ಮಂಗಳೂರು: ನಗರದಲ್ಲಿ ನಡೆದಿದ್ದ ಅರಿಫ್ ಕೊಲೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ಹಂತಕರಿಗೆ ಮಾರಕಾಸ್ತ್ರ ಪೂರೈಸಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಸೊಹೈಲ್ ಅಲಿಯಾಸ್…
Read More » -

ಮಂಗಳೂರು: ದಾರಿ ತೋರಿಸುವ ನೆಪದಲ್ಲಿ ಪ್ರವಾಸಿಗರ ಸುಲಿಗೆ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಸೇರಿ ಮೂವರು ಆರೋಪಿಗಳ ಬಂಧನ
ಮಂಗಳೂರು: ಪ್ರವಾಸಿಗರಿಗೆ ವಿಳಾಸ ಹೇಳಿಕೊಡುವ ನೆಪದಲ್ಲಿ ಕಾರು ಹತ್ತಿ, ಸ್ಕ್ರೂ ಡ್ರೈವರ್ನಿಂದ ಬೆದರಿಸಿ ದರೋಡೆ ಮಾಡಿದ್ದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪಣಂಬೂರು ಪೊಲೀಸರು, ತಲೆಮರೆಸಿಕೊಂಡಿದ್ದ ರೌಡಿಶೀಟರ್ ಸೇರಿ…
Read More » -

ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ದೂರು ಕುರಿತ ಪ್ರಶ್ನೆಗೆ ಉತ್ತರಿಸದ ಡಿಜಿಪಿ ಸಲೀಂ
ಮಂಗಳೂರು: ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಎಸ್ಪಿ ಎಸ್.ಎಸ್. ಕಾಶಿ ನೀಡಿರುವ ದೂರಿನ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸದ ರಾಜ್ಯ ಪೊಲೀಸ್…
Read More » -

ಮಂಗಳೂರು: ಅರಿಫ್ ಕೊಲೆ ಪ್ರಕರಣಕ್ಕೆ ‘ಕೋಕಾ’ ಕಾಯ್ದೆ ಅನ್ವಯ: ಹತ್ತು ಮಂದಿ ಹಂತಕರ ಬಂಧನ, ಮೈಸೂರು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ
ಮಂಗಳೂರು: ನಗರದ ಹೊರವಲಯದ ತೊಕ್ಕೋಟಿನಲ್ಲಿ ನಡೆದ ಅರಿಫ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಇದೀಗ ಆರೋಪಿಗಳ ವಿರುದ್ಧ ಅತ್ಯಂತ ಕಠಿಣವಾದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ…
Read More » -

ಮಂಗಳೂರು: 46.50 ಲಕ್ಷ ಮೌಲ್ಯದ ಎಂಡಿಎಂಎ ವಶ; ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ
ಮಂಗಳೂರು: ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ಮಾದಕ ದ್ರವ್ಯ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ…
Read More » -

ಬಿಜೆಪಿಯ ಸಂಚು ಬಯಲು: ಮಹಿಳಾ ಮೀಸಲಾತಿ ಹೆಸರಲ್ಲಿ ಕೇಂದ್ರದಿಂದ ವಂಚನೆ – ದಿನೇಶ್ ಗುಂಡೂರಾವ್
ಮಂಗಳೂರು: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಹೆಸರಿನಲ್ಲಿ ಮಹಿಳೆಯರಿಗೆ ವಂಚನೆ ಮಾಡಲು ಮುಂದಾಗಿದೆ. ವಿಶೇಷ ಅಧಿವೇಶನ ಕರೆದು ಇಂದು ಅನುಭವಿಸಿರುವ ಮುಖಭಂಗಕ್ಕೆ ಬಿಜೆಪಿಯವರೇ ನೇರ ಹೊಣೆ ಎಂದು…
Read More » -

ವಾಮಂಜೂರು: ಎಕ್ಸ್ಪ್ರೆಸ್ ಬಸ್ – ಆಟೊ ರಿಕ್ಷಾ ನಡುವೆ ಢಿಕ್ಕಿ; ಮೂವರಿಗೆ ಗಾಯ
ಮಂಗಳೂರು: ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೊ ರಿಕ್ಷಾ ನಡುವೆ ಮುಖಾಮುಖಿ ಅಪಘಾತ ನಡೆದು ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೊದಲ್ಲಿದ್ದ ಇಬ್ಬರಿಗೆ ಗಾಯಗಳಾಗಿರುವ ಘಟನೆ ವಾಮಂಜೂರು…
Read More » -

ಕ್ರಿಕೆಟ್ ಚೆಂಡು ತೆಗೆಯಲು ಹೋಗಿ ದುರಂತ: ವಿದ್ಯುತ್ ಸ್ಪರ್ಶದಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿ ಸಾವು
ಮಂಗಳೂರು: ಗೆಳೆಯರೊಂದಿಗೆ ಸೇರಿ ಕ್ರಿಕೆಟ್ ಆಡುತ್ತಾ ರಜೆಯ ಮಜಾ ಸವಿಯುತ್ತಿದ್ದ ಬಾಲಕನೊಬ್ಬ, ಕಟ್ಟಡದ ಮೇಲೆ ಬಿದ್ದ ಚೆಂಡು ತರಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ…
Read More »









