Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳ ನಡುವೆ ಬೀದಿ ಕಾಳಗ; ವೀಡಿಯೋ ವೈರಲ್
ಮಂಗಳೂರು: ನಗರದ ಹೊರವಲಯದ ಕೊಣಾಜೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಯಾವುದೋ…
Read More » -

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದಾಗ ದೋಣಿ ಮಗುಚಿ ದುರಂತ: ಇಬ್ಬರು ಯುವಕರು ನೀರುಪಾಲು
ಮಂಗಳೂರು: ಮೀನು ಹಿಡಿಯಲೆಂದು ಫಲ್ಗುಣಿ ನದಿಗೆ ತೆರಳಿದ್ದ ಮೂವರು ಯುವಕರಲ್ಲಿ ಇಬ್ಬರು ದೋಣಿ ಮಗುಚಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ಬೈಲಿನಲ್ಲಿ…
Read More » -

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು: ಪರೀಕ್ಷೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಗಾಯ
ಬೆಳ್ತಂಗಡಿ: ಕೆಎಸ್ಆರ್ಟಿಸಿ ಬಸ್ ಸಂಚರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಗಿಲು ತೆರೆದು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಮಂಗಳವಾರ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ…
Read More » -

ಮಂಗಳೂರು: ಅಪಾರ್ಟ್ಮೆಂಟ್ 12ನೇ ಮಹಡಿಯಿಂದ ಹಾರಿ ಮೆಡಿಕಲ್ ವಿದ್ಯಾರ್ಥಿ ಸಾವು
ಮಂಗಳೂರು: ಅಪಾರ್ಟೆಂಟ್ನ 12ನೇ ಮಹಡಿಯಿಂದ ಹಾರಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅತ್ತಾವರದಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ(23) ಮೃತಪಟ್ಟ ಯುವಕ.…
Read More » -

ಧಾರ್ಮಿಕ ಕಾರ್ಯಕ್ರಮದ ಕೆಳಗೆ ಕೋಮು ದ್ವೇಷದ ಕಾಮೆಂಟ್: ಆರೋಪಿಯ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕಾಸರಗೋಡು ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ…
Read More » -

ಕೊಲೆ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸುಳ್ಯದ ಆರೋಪಿ ಆಂಧ್ರದ ಜೈಲಿನಲ್ಲಿ ಪತ್ತೆ
ಮಂಗಳೂರು: ಕೊಲೆ ಸೇರಿದಂತೆ ಹಲವು ಘೋರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎಂಟು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…
Read More » -

ಮಂಗಳೂರು: ಕೋಮು ಪ್ರಚೋದಿತ ಪೋಸ್ಟ್:ಕಾಪುವಿನ ಯುವಕನ ಬಂಧನ
ಕೋಮು ಪ್ರಚೋದಿತ ಪೋಸ್ಟ್: ಯುವಕನ ಬಂಧ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪದ ಮೇಲೆ ಉಡುಪಿ ಮೂಲದ ಯುವಕನೊಬ್ಬನನ್ನು ಕಂಕನಾಡಿ ನಗರ ಠಾಣೆಯ…
Read More » -

ಉಜಿರೆ ಜಾತ್ರೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ನೈತಿಕ ಪೊಲೀಸ್ ಗಿರಿ ಆರೋಪ
ಬೆಳ್ತಂಗಡಿ: ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಬಂದಿದ್ದ ಮುಸ್ಲಿಂ ಅಪ್ರಾಪ್ತ ಬಾಲಕನೋರ್ವನನ್ನು ಅಪಹರಿಸಿ, ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.…
Read More » -

ಪುತ್ತೂರು: ರಸ್ತೆ ಅಪಘಾತದಲ್ಲಿ 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ
ಪುತ್ತೂರು, ಮಾರ್ಚ್ 17: ಉಪ್ಪಿನಂಗಡಿ ಬಳಿಯ ಕಲ್ಲೇರಿಯಲ್ಲಿ ಸೋಮವಾರ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವರದಿಗಳ…
Read More » -

belthangady: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ
ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ…
Read More »









