HomeDakshina Kannada

Dakshina Kannada

ಈದ್ ಮಿಲಾದ್ ಮೆರವಣಿಗೆಯಲ್ಲಿ ಬರುವುದಾದರೆ ನಡೆದುಕೊಂಡೇ ಬನ್ನಿ: ಬೈಕ್ ರ಼್ಯಾಲಿ, ಪ್ರಚೋದನಕಾರಿ ಘೋಷಣೆ, ಧ್ವಜ ಬೀಸಲು ಅವಕಾಶವಿಲ್ಲ- ಕಟ್ಟು ನಿಟ್ಟಿನ ಸೂಚನೆ ನೀಡಿದ ಉಳ್ಳಾಲ ದರ್ಗಾ ಆಡಳಿತ ಮಂಡಳಿ

ಮಂಗಳೂರು: ಸೋಮವಾರ ನಡೆಯಲಿರುವ ಈದ್ ಮಿಲಾದ್ ರ‌್ಯಾಲಿಯು ಅತ್ಯಂತ ಶಿಸ್ತು ಬದ್ಧವಾಗಿ ನಡೆಯಲಿದ್ದು, ಈ ನಿಟ್ಟಿನಲ್ಲಿ ಉಳ್ಳಾಲ ದರ್ಗಾದ ಅಧೀನದ ಎಲ್ಲ ಮಸೀದಿಗಳಿಗೆ ಸ್ಪಷ್ಟ ಸೂಚನೆಗಳನ್ನು ರವಾನಿಸಿದ್ದೇವೆ ಎಂದು ಉಳ್ಳಾಲ ದರ್ಗಾದ ಅಧ್ಯಕ್ಷ...

ಸಂಚಾರ ನಿಯಮ ಉಲ್ಲಂಫಿಸಿದರೆ ಡಿಎಲ್‌ ಅಮಾನತು!

ಮಂಗಳೂರು: ಇನ್ನು ಮುಂದೆ  ಸಂಚಾರ ನಿಯಮ ಉಲ್ಲಂಘಿಸುವ ಮೊದಲು ವಾಹನ ಚಾಲಕರು ಸಾಕಷ್ಟು ಚಿಂತಿಸಬೇಕಾಗಿದೆ. ಸಿಕ್ಕಿಬಿದ್ದರೆ ದಂಡ ಪಾವತಿಸಿ ಸುಮ್ಮನಾಗಬಹುದು ಎಂದು ಭಾವಿಸಿದ್ದರೆ ಆಪಾಯ ಖಚಿತ. ಯಾಕೆಂದರೆ ಪೊಲೀಸರು  ಇಂಥವರ ಚಾಲನಾ ಪರವಾನಿಗೆಯನ್ನು ಅಮಾನತು...

ಬಂಟ್ವಾಳ: ಬ್ಯಾಂಕ್ ಕಚೇರಿಯಲ್ಲೇ ಹಣವಿದ್ದ ಬ್ಯಾಗ್ ಎಗರಿಸಿದ ಖದೀಮರು: 1.30 ಲಕ್ಷ ರೂ. ಕಳೆದುಕೊಂಡ ನಿವೃತ್ತ ಸೈನಿಕ

ಮಂಗಳೂರು: ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ ಬ್ಯಾಗ್‌ನಲ್ಲಿಟ್ಟದ್ದ ಹಣವನ್ನು ಬ್ಯಾಂಕ್ ನ ಕಚೇರಿಯಲ್ಲೇ ಖದೀಮರು ಎಗರಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.ನಿವೃತ್ತ ಸೈನಿಕ ಅಂಬ್ರೋಸ್ ಡಿಸೋಜ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದು, ಈ ಬಗ್ಗೆ ಬಂಟ್ವಾಳ...

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು,...

ಪುತ್ತೂರು: ಅರುಣ್‌ ಕುಮಾರ್‌ ಪುತ್ತಿಲ-ಮಹಿಳೆಯ ಎನ್ನಲಾದ ಸಂಭಾಷಣೆ ವೈರಲ್‌

ಪುತ್ತೂರು: ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಮಹಿಳೆಯೋರ್ವರ ನಡುವಿನ ರಾಜಕೀಯ ವಿಚಾರಕ್ಕೆ ಸಂಬಂಧಿಸಿರುವ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೋ ತುಣುಕನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದರಲ್ಲಿ ಇರುವ ಕೆಲವು ಅಂಶಗಳು...

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು ಬದಲು ಆರೋಪ

ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದು ಅದಲು ಬದಲಾಗಿದೆ ಎಂದು ಕುಟುಂಬವೊಂದು ಆರೋಪಿಸಿದೆ.ಪಾಣೆಮಂಗಳೂರು ನಿವಾಸಿ ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಭವ್ಯಾ ತನ್ನ 2ನೇ ಹೆರಿಗೆಗಾಗಿ ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ಆ.17ರಂದು ತೆರಳಿದ್ದರು. ಆದರೆ...

ಎಸ್‌ಡಿಪಿಐ- ಕಾಂಗ್ರೆಸ್ ಮೈತ್ರಿ?: ಬಂಟ್ವಾಳ ಪುರಸಭೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ಗೆ, ಉಪಾಧ್ಯಕ್ಷ ಸ್ಥಾನ ಎಸ್‌ಡಿಪಿಐಗೆ

ಬಂಟ್ವಾಳ: ಗುರುವಾರ ನಡೆದ ಬಂಟ್ವಾಳ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ ಎನ್ನಲಾಗಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬಿ.ವಾಸು ಪೂಜಾರಿ ಲೊರೆಟ್ಟೊ ಮತ್ತು ಉಪಾಧ್ಯಕ್ಷರಾಗಿ ಎಸ್.ಡಿ.ಪಿ.ಐ.ನ...

ಎಂಎಲ್‌ಸಿ ಐವನ್ ಡಿಸೋಜಾ ಮನೆಗೆ ಕಲ್ಲೆಸತ

ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆಗೆ ದುಷ್ಕರ್ಮಿಗಳು ಕಲ್ಲೆಸದ ಘಟನೆ ಬುಧವಾರ ತಡರಾತ್ರಿ ನಡೆದಿದೆ.ಬುಧವಾರ ರಾತ್ರಿ 11.30ರ ಸುಮಾರಿಗೆ ಮನೆಯ ಮುಂಭಾಗಕ್ಕೆ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ ಎಂದು ಹೇಳಲಾಗಿದೆ.ಈ ಸಂದರ್ಭದಲ್ಲಿ ಮನೆಯಲ್ಲಿ...

ಸಾಲ ತೀರಿಸಲು ನಕಲಿ ನೋಟು ಪ್ರಿಂಟ್ ; ಮಂಗಳೂರಿನಲ್ಲಿ ನಾಲ್ವರು ಅರೆಸ್ಟ್

ಸಾಲ ತೀರಿಸಲು ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ಮಂಗಳೂರು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಕೇರಳದ ಕಾಸರಗೋಡು ಮೂಲದ ವಿ. ಪ್ರಿಯೇಶ್ (38), ವಿನೋದ್ ಕುಮಾರ್ ಕೆ (33), ಅಬ್ದುಲ್...

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ; ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಪುತ್ತೂರು: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಕೈಗೆ ಆಕೆ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ವಿದ್ಯಾರ್ಥಿಯೇ ಚೂರಿಯಿಂದ ಇರಿದ ಘಟನೆ ದ.ಕ. ಜಿಲ್ಲೆಯ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.ವಿದ್ಯಾರ್ಥಿಯನ್ನು...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...