Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ
ಬಂಟ್ವಾಳ: ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 810 ಗ್ರಾಂ ಗಾಂಜಾ ಹಾಗೂ ಮಾರಾಟಕ್ಕೆ…
Read More » -

ಕಾರು ಸ್ಟಂಟ್ ದುರ್ವರ್ತನೆಯಲ್ಲಿ ತೊಡಗಿರುವ ಯುವಕರಿಗೆ ಸಮುದಾಯ ಸೇವೆಗೆ ಸುಳ್ಯ ನ್ಯಾಯಾಲಯ ಆದೇಶ
ಸುಳ್ಯ, ಡಿಸೆಂಬರ್ 10: ಕೆಲವು ತಿಂಗಳ ಹಿಂದೆ ಮಾಣಿ-ಮೈಸೂರು ಹೆದ್ದಾರಿಯ ಅರಂತೋಡು ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ತನ್ನ ದೇಹವನ್ನು ವಾಹನದ ಹೊರಗೆ ಒರಗಿಸಿ ಇತರ…
Read More » -

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 5 ಮಂದಿ ಅಪರಾಧಿಗಳಿಗೆ ಮಂಗಳೂರು ನ್ಯಾಯಾಲಯದಿಂದ ಕಠಿಣ ಶಿಕ್ಷೆ ವಿಧಿಸಿ ತೀರ್ಪು
ಮಂಗಳೂರು: ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾದಕ ವಸ್ತು (MDMA) ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಕಠಿಣ ಜೈಲು ಶಿಕ್ಷೆ ಹಾಗೂ…
Read More » -

ಸೈಬರ್ ವಂಚಕರ ‘ಡಿಜಿಟಲ್ ಅರೆಸ್ಟ್’ನಿಂದ ಮುಲ್ಕಿಯ ಹಿರಿಯ ದಂಪತಿ ಪಾರು: 84 ಲಕ್ಷ ರೂ. ಉಳಿಸಿದ ಮುಲ್ಕಿ ಪೊಲೀಸರು, ಬ್ಯಾಂಕ್ ಮ್ಯಾನೇಜರ್
ಮಂಗಳೂರು: ಡಿಜಿಟಲ್ ಲೋಕದಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಿ ನಡೆಯುವ ಸೈಬರ್ ವಂಚನೆಯ ಮತ್ತೊಂದು ಭಾರಿ ಯತ್ನವನ್ನು ಮುಲ್ಕಿ ಪೊಲೀಸರು ಮತ್ತು ಕಿನ್ನಿಗೋಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್ ಸಮಯೋಚಿತ…
Read More » -

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರು, ಡಿಸೆಂಬರ್ 03: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕರೆದರೆ…
Read More » -

ಪುತ್ತೂರು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಿಗೆ ಪುತ್ತಿಲ ಪರಿವಾರದ ಕಾರ್ಯಕರ್ತರಿಂದ ಅವಮಾನ ಆರೋಪ
ಪುತ್ತೂರು: ಇಲ್ಲಿನ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿರುವ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ…
Read More » -

ಸುಳ್ಯ: ಅರಂತೋಡು ಎಂಬಲ್ಲಿ ಜಿಂಕೆ ಮೃತದೇಹ ಪತ್ತೆ – ತನಿಖೆ ಆರಂಭ
ಸುಳ್ಯ, ನವೆಂಬರ್ 29: ಪೆರಾಜೆ-ನಿಡಿಯಮಲೆ ರಸ್ತೆಯ ಪಣತ್ತಿಲದಲ್ಲಿ ಗುರುವಾರ ರಸ್ತೆ ಬದಿಯಲ್ಲಿ ಜಿಂಕೆಯ ಮೃತದೇಹ ಪತ್ತೆಯಾಗಿದೆ. ನವೆಂಬರ್ 27 ರ ರಾತ್ರಿ ಬೇಟೆಗಾರರು ಜಿಂಕೆಯನ್ನು ಹೊಡೆದುರುಳಿಸಿದ್ದರಿಂದ ಅದು…
Read More » -

ಮೂಡುಶೆಡ್ಡೆ | ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ಮಗಳು: ವೀಡಿಯೋ ವೈರಲ್
ಮಂಗಳೂರು, ನ.28: ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ…
Read More » -

ಕೃಷಿ ಬೆಂಬಲ ಬೆಲೆ ಹೆಚ್ಚಿಸಿ : ಪ್ರಧಾನಿಗೆ ಮುಖ್ಯಮಂತ್ರಿ ಗಳ ಪತ್ರ | ಪ್ರಧಾನಿಗೆ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು, ನ.28: : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More » -

ಕಡಬ | ಪತ್ನಿಯೊಂದಿಗೆ ಗೆಳೆಯನ ಮೊಬೈಲ್ ಸಂಪರ್ಕ: ಮನನೊಂದು ವಿಷ ಸೇವಿಸಿದ್ದ ಗ್ಯಾರೇಜ್ ಮಾಲೀಕ ಸಾವು
ಕಡಬ: ಪತ್ನಿಯೊಂದಿಗೆ ತನ್ನ ಗೆಳೆಯನೊಬ್ಬ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಎಂಬ ವಿಚಾರದಿಂದ ತೀವ್ರವಾಗಿ ಮನನೊಂದಿದ್ದ ಗ್ಯಾರೇಜ್ ಮಾಲೀಕರೊಬ್ಬರು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ…
Read More »









