Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ದ.ಕ | 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಕಡಬ, ನವೆಂಬರ್ 8: ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ನವೆಂಬರ್ 6 ರಂದು 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ…
Read More » -

ಬಂಟ್ವಾಳ: ಬಿ.ಸಿ.ರೋಡ್ ಬಳಿ ಗಾಂಜಾ ವಶ, ಆರೋಪಿ ಬಂಧನ
ಬಂಟ್ವಾಳ, ನವೆಂಬರ್ 7: ಬಂಟ್ವಾಳ ವ್ಯಾಪ್ತಿಯ ಬಿ.ಸಿ. ರೋಡ್ ಬಳಿಯ ರೈಲ್ವೆ ಹಳಿಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.…
Read More » -

ಬಜ್ಪೆ | ರೌಡಿಶೀಟರ್ ಪ್ರಶಾಂತ್ ಕಳವಾರು ಸಹಿತ ಮೂವರ ವಿರುದ್ಧ ‘ಕೋಕಾ ಕಾಯ್ದೆ’ ದಾಖಲು, ಬಂಧನ
ಬಜ್ಪೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆದರಿಕೆ ಹಾಕಿ ಬಲವಂತದಿಂದ ಪಟಾಕಿ ಲೂಟಿ ಮಾಡಿದ ಮೂವರು ಆರೋಪಿಗಳ ವಿರುದ್ಧ ಬಜ್ಪೆ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು…
Read More » -

ಮಂಗಳೂರು: ಅಪ್ರಾಪ್ತ ಮಗನಿಗೆ ಸ್ಕೂಟರ್ ಚಲಾಯಿಸಲು ಕೊಟ್ಟ ತಾಯಿಗೆ 26 ಸಾವಿರ ದಂಡ ವಿಧಿಸಿದ ನ್ಯಾಯಾಲಯ
ತಮ್ಮ ಅಪ್ರಾಪ್ತ ಮಗನಿಗೆ ಮೋ.ಸೈ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್…
Read More » -

ಮಂಗಳೂರು | ಮಹಿಳೆ ನಾಪತ್ತೆ ಪ್ರಕರಣ – ಲುಕ್ ಔಟ್ ನೋಟಿಸ್
ಮಂಗಳೂರು ತಾಲೂಕಿನ ಮಂಜನಾಡಿ ಗ್ರಾಮದ ನಿವಾಸಿ ಶೇಖಬ್ಬ್ ಅವರ ಪತ್ನಿ ಜಮೀಲಾ ಎಂದು ಗುರುತಿಸಲಾದ ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಕೋರಿ ನಗರ ಪೊಲೀಸರು ಲುಕ್ ಔಟ್…
Read More » -

ಪೂಜೆ ಹೆಸರಿನಲ್ಲಿ ಸೈಬರ್ ವಂಚನೆ: ₹24.78 ಲಕ್ಷ ಕಳೆದುಕೊಂಡ ವ್ಯಕ್ತಿ; ಆರೋಪಿ ಸೆರೆ
ಮಂಗಳೂರು: ವೈಯಕ್ತಿಕ ಸಮಸ್ಯೆಗಳನ್ನು ತತ್ಕ್ಷಣದಲ್ಲಿ ಪರಿಹರಿಸುವುದಾಗಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಜಾಹೀರಾತು ನೀಡಿ, ಪೂಜೆ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಸುಮಾರು ₹24,78,274 ಸೈಬರ್ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ಸಿಗರೇಟ್ಗಳನ್ನು ಚಿಲ್ಲರೆಯಾಗಿ ಮಾರುವ ಅಂಗಡಿ ಹೋಟೆಲ್ಗಳ ವಿರುದ್ಧ ಕಾರ್ಯಾಚರಣೆ | ಕ್ರಮಕೈಗೊಳ್ಳಲು ಸೂಚನೆ
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್ಗಳನ್ನು ಚಿಲ್ಲರೆಯಾಗಿ ಮಾರುವ ಅಂಗಡಿ ಹೋಟೆಲ್ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅವುಗಳನ್ನು…
Read More » -

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡು ನಿಧನರಾದ ಮಗಳ ನಂತರ ಇದೀಗ ತಂದೆಯೂ ಮೃತ್ಯು!
ಪುತ್ತೂರು, ನವೆಂಬರ್ 4: ನಾಲ್ಕು ತಿಂಗಳ ಹಿಂದೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ನವೆಂಬರ್ 3 ರಂದು…
Read More » -

ಅನುಗ್ರಹ ಮಹಿಳಾ ಕಾಲೇಜು, ಕಲ್ಲಡ್ಕದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ
ಬಂಟ್ವಾಳ. ನ. ೧: ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ, ವಿದ್ಯಾರ್ಥಿನಿಯರಿಗಾಗಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಅನುಗ್ರಹ ಮಹಿಳಾ ಕಾಲೇಜು ಇದರಲ್ಲಿ ಈ ಬಾರಿಯ 70ನೇ ವರ್ಷದ…
Read More » -

ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ
ಬಂಟ್ವಾಳ. ನ. ೧: ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಬುಡೋಳಿ-ಗಡಿಯಾರ ಪ್ರದೇಶದಲ್ಲಿನ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ದಿನವನ್ನು ಬಹಳ ಸಂಭ್ರಮವಾಗಿ ಆಚರಿಸಲಾಯಿತು. ವಿಸ್ಡಮ್…
Read More »









