Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು| ಭಾರತೀಯ ತಟ ರಕ್ಷಣಾ ಪಡೆಯಿಂದ 31 ಮೀನುಗಾರರ ರಕ್ಷಣೆ
ಮಂಗಳೂರು: ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಗೋವಾದ ಮೀನುಗಾರಿಕಾ ಬೋಟ್ನಲ್ಲಿದ್ದ 31 ಮೀನುಗಾರರನ್ನು ಭಾರತೀಯ ತಟ ರಕ್ಷಣಾ ಪಡೆ ರಕ್ಷಿಸಿದೆ. ಅ.24 ರಂದು ಸಂಪರ್ಕಕ್ಕೆ ಸಿಗದೆ IFB…
Read More » -

ಕೋಮು ದ್ವೇಷದ ಭಾಷಣ: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು
ಮಂಗಳೂರು, ಅಕ್ಟೋಬರ್ 26: ಕೋಮು ದ್ವೇಷದ ಬಗ್ಗೆ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (kalladka prabhakar bhat) ವಿರುದ್ಧ ಎಫ್ಐಆರ್…
Read More » -

ಬೆಳ್ತಂಗಡಿ: ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಮಂದಿಗೆ ಎಸ್.ಐ.ಟಿ…
Read More » -

ಮಂಗಳೂರು: ಯುವಕನಿಗೆ ಚೂರಿ ಇರಿತ; ನಾಲ್ವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ನಗರದ ದೀಪಕ್ ಬಾರ್ ಬಳಿ ನಿನ್ನೆ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ನಡೆದ ಘಟನೆಯಲ್ಲಿ ನಿಝಾಂ ಎಂಬಾತನಿಗೆ ಚಾಕು ಇರಿತವಾಗಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ.…
Read More » -

ಮಂಗಳೂರು: ಆನ್ಲೈನ್ ‘ಡಿಜಿಟಲ್ ಅರೆಸ್ಟ್’ ವಂಚನೆಯಲ್ಲಿ ಮಹಿಳೆಯೊಬ್ಬರಿಗೆ 42 ಲಕ್ಷ ರೂಪಾಯಿ ವಂಚನೆ
ಮಂಗಳೂರು, ಅಕ್ಟೋಬರ್ 22: ‘ಡಿಜಿಟಲ್ ಬಂಧನ’ದ ನೆಪದಲ್ಲಿ ಆನ್ಲೈನ್ ವಂಚನೆ ಮೂಲಕ ಮಂಗಳೂರಿನಲ್ಲಿ ಮಹಿಳೆಯೊಬ್ಬರಿಂದ 42 ಲಕ್ಷ ರೂ. ವಂಚನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ…
Read More » -

ಬೆಳ್ತಂಗಡಿ: ಪಜೆರಡ್ಕ ದೇವಸ್ಥಾನದ ಬಳಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ!
ಬೆಳ್ತಂಗಡಿ: ಕಳೆದೆರಡು ದಿನಗಳ ಹಿಂದೆ ಪಜೆರಡ್ಕ ದೇವಸ್ಥಾನದ ಬಳಿ ನದಿಯಲ್ಲಿ ಕಾಣಸಿಕ್ಕಿದ್ದ ಮೊಸೆಳೆಯು ಅ. 20ರ ರಾತ್ರಿ ದೇವಸ್ಥಾನದಿಂದ 100 ಮೀ. ದೂರದಲ್ಲಿರುವ ಕಿರು ಸೇತುವೆ ಪರಿಸರದಲ್ಲಿ…
Read More » -

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ, ಮತ್ತೋರ್ವ ಪರಾರಿ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳ ಎಂಬಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಷರ್ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸರ ಜೀಪಿಗೆ ಡಿಕ್ಕಿ ಹೊಡೆದು ಕೊಲೆಯತ್ನ…
Read More » -

ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ ಪುತ್ತೂರಿನ ಕಾರ್ಯಕ್ರಮದಲ್ಲಿ ಜನಸಾಗರ: ನೂಕು ನುಗ್ಗಲು – 13 ಮಂದಿ ಅಸ್ವಸ್ಥ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸೋಮವಾರ ನಡೆದ ‘ಅಶೋಕ ಜನಮನ-2025’ ಎಂಬ ಬೃಹತ್ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ವೇಳೆ ತೀವ್ರ ಜನದಟ್ಟಣೆ ಉಂಟಾಗಿ…
Read More » -

ಮಂಗಳೂರು: ಅಭಿಷೇಕ್ ಆತ್ಮಹತ್ಯೆ ಪ್ರಕರಣ: ಡೆತ್ನೋಟ್ನಲ್ಲಿ ಹೆಸರಿದ್ದ ನಿರೀಕ್ಷಾ ಬಂಧನ
ಮಂಗಳೂರು: ಇತ್ತೀಚೆಗೆ ಉಡುಪಿಯಲ್ಲಿ ನಡೆದ ಅಭಿಷೇಕ್ ಅವರ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಭಿಷೇಕ್ ಡೆತ್ನೋಟ್ನಲ್ಲಿ ಹೆಸರು ಬರೆದಿಟ್ಟಿದ್ದ ಚಿಕ್ಕಮಗಳೂರು ಮೂಲದ ನಿರೀಕ್ಷಾಳನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯೊಬ್ಬಳು ಬಟ್ಟೆ…
Read More » -

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಗಳ ಜಾಮೀನುದಾರರಿಗೆ ಸಂಕಷ್ಟ: ಆಸ್ತಿ ಮುಟ್ಟುಗೋಲು, ದಂಡ ವಿಧಿಸಲು ಮಂಗಳೂರು ಪೊಲೀಸರ ಕ್ರಮ
ಕಳೆದ ಒಂದು ತಿಂಗಳಲ್ಲಿ 5 ಪ್ರಕರಣಗಳ ಶ್ಯೂರಿಟಿ ಆಸ್ತಿ ಮುಟ್ಟುಗೋಲು; 2 ಪ್ರಕರಣಗಳಲ್ಲಿ ದಂಡ ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ…
Read More »








