Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಕ್ಯಾಬ್ ಚಾಲಕನಿಗೆ ‘ಮುಸ್ಲಿಂ ಟೆರರಿಸ್ಟ್’ ಎಂದು ನಿಂದನೆ: ಕೇರಳದ ನಟ ಸಹಿತ ಮೂವರ ವಿರುದ್ಧ ಎಫ್ಐಆರ್
ಮಂಗಳೂರು: ಕ್ಯಾಬ್ ಬುಕ್ ಮಾಡಿ ಪಿಕಪ್ ಸ್ಥಳಕ್ಕೆ ಬಂದಿದ್ದ ಚಾಲಕನಿಗೆ ಕೇರಳ ಮೂಲದ ಮೂವರು ಪ್ರಯಾಣಿಕರು ‘ಮುಸ್ಲಿಂ ತೀವ್ರವಾದಿ’, ‘ಟೆರರಿಸ್ಟ್’ ಎಂದು ನಿಂದಿಸಿ, ಅವಾಚ್ಯವಾಗಿ ಬೈದಿರುವ ಘಟನೆ…
Read More » -

ಮಂಗಳೂರು| ಇನ್ಸ್ಟಾಗ್ರಾಮ್’ನಲ್ಲಿ ಸುಳ್ಳು ಸುದ್ದಿಯ ವಿಡಿಯೋ ಪೋಸ್ಟ್: “PRAKARA TV” ವಿರುದ್ಧ ಪ್ರಕರಣ ದಾಖಲು
ಮಂಗಳೂರು, ಅ.10: ಇನ್ಸ್ಟ್ರಾಗ್ರಾಮ್ನಲ್ಲಿ PRAKARA TV ಎಂಬ ಹೆಸರಿನ ಅಕೌಂಟ್ನಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆ ತಾಲೂಕಿನ ಸೀತಂಗೋಳಿ ಎಂಬಲ್ಲಿ ಯುವಕರ ನಡುವೆ ನಡೆದ ಹಲ್ಲೆಯ ವಿಡಿಯೋದ ಮೇಲೆ…
Read More » -

ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಸಹಿತ ಹಲವು ಪ್ರಕರಣಗಳ ಆರೋಪಿ ಭರತ್ ಕುಮ್ಡೇಲು ಕೊನೆಗೂ ನ್ಯಾಯಾಲಕ್ಕೆ ಶರಣು
ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ ತಿಂಗಳಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ 2017ರಲ್ಲಿ ನಡೆದ ಅಶ್ರಫ್ ಕಲಾಯಿ ಕೊಲೆ ಪ್ರಕರಣ ಸಹಿತ…
Read More » -

ಉಡುಪಿ: ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ
ಉಡುಪಿ, ಅ.10: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು…
Read More » -

ಪುತ್ತೂರು: ಸಾವು -ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪೂರ್ವ ಭಟ್ ನಿಧನ; ಪತ್ನಿಯ ಉಳಿವಿಗಾಗಿ ಅವಿರತ ಪ್ರಯತ್ನ ಪಟ್ಟ ಪತಿ!
ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ನಾಲ್ಕು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು 134 ದಿನಗಳಿಂದ ಕೋಮಾದಲ್ಲಿದ್ದು ಸಾವು -ಬದುಕಿನ…
Read More » -

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಇ-ಸಿಗರೇಟ್, ವಿದೇಶಿ ಸಿಗರೇಟ್ ವಶ: ಮೂವರ ಬಂಧನ
ಮಂಗಳೂರು: ನಗರದ ಲಾಲ್ಬಾಗ್ನಲ್ಲಿರುವ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಯಲ್ಲಿ ಅಕ್ರಮವಾಗಿ ಇ-ಸಿಗರೇಟ್ ಹಾಗೂ ಪರವಾನಗಿ ರಹಿತ ವಿದೇಶಿ ಸಿಗರೇಟ್ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ನಗರ ಪೊಲೀಸರು ಭೇದಿಸಿದ್ದಾರೆ.…
Read More » -

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 27ರಂದು ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದುವರೆಗೆ ಬಂಧಿತರಾಗಿರುವ 13 ಆರೋಪಿಗಳು ಸೇರಿದಂತೆ…
Read More » -

ಫೆಲೆಸ್ತೀನ್ ಪರ ಮೂಕಾಭಿನಯಕ್ಕೆ ಅಧ್ಯಾಪಕರಿಂದ ತಡೆ: ಕೇರಳದ ಕುಂಬಳೆಯಲ್ಲಿ ಶಾಲಾ ಕಲೋತ್ಸವ ಸ್ಥಗಿತ
ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾ ಕಲೋತ್ಸವದ ವೇಳೆ ಫೆಲೆಸ್ತೀನ್ ಬೆಂಬಲಿಸಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಮೂಕಾಭಿನಯಕ್ಕೆ ಅಧ್ಯಾಪಕರೊಬ್ಬರು ತಡೆಯೊಡ್ಡಿದ ಘಟನೆ…
Read More » -

ಬಂಟ್ವಾಳ: ಜಾನುವಾರು ಹತ್ಯೆ ಆರೋಪಿಯ ಮನೆ/ಅಕ್ರಮ ಕಸಾಯಿಖಾನೆ ಜಪ್ತಿ – ದ.ಕ. ಜಿಲ್ಲೆಯಲ್ಲೇ ಮೊದಲ ಪ್ರಕರಣ
ಬಂಟ್ವಾಳ: ಗೋಕಳ್ಳತನ ಮತ್ತು ಗೋಹತ್ಯೆ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದ ಆರೋಪಿಯೊಬ್ಬನ ಮನೆ ಮತ್ತು ಅಕ್ರಮ ಕಸಾಯಿಖಾನೆಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿದ್ದಾರೆ. ಕರ್ನಾಟಕ ಜಾನುವಾರು…
Read More » -

ಧರ್ಮಸ್ಥಳ ಪ್ರಕರಣ: ಅವಶೇಷ ಪತ್ತೆಯಾದ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್.ಐ.ಟಿ ಪರಿಶೀಲನೆ, ಸ್ಕೆಚ್ ತಯಾರಿಕೆ?
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ ಬಹುಚರ್ಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ವಿಶೇಷ ತನಿಖಾ ದಳದ (ಎಸ್.ಐ.ಟಿ) ಅಧಿಕಾರಿಗಳು ಮಂಗಳವಾರ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಭೇಟಿ ನೀಡಿ ಕೂಲಂಕಷ ಪರಿಶೀಲನೆ ನಡೆಸಿದರು.…
Read More »









