Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಯುವಕನ ಅಪಹರಿಸಿ ಚಿನ್ನದ ಗಟ್ಟಿ ದರೋಡೆ ಪ್ರಕರಣ: ಓರ್ವ ಬಾಲಕ ಸಹಿತ ಐವರ ಬಂಧನ
ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಠಾಣೆ…
Read More » -

ಮಂಗಳೂರು: ಯುವತಿಗೆ ಲೈಂಗಿಕ ದೌರ್ಜನ್ಯ, ಬ್ಲಾಕ್ಮೇಲ್: ಹಿಂಜಾವೇ ಮುಖಂಡನ ವಿರುದ್ಧ ಪ್ರಕರಣ ದಾಖಲು
ಬಜ್ಪೆ: ಹಿಂದೂ ಜಾಗರಣ ವೇದಿಕೆಯ ಮುಖಂಡ ಹಾಗೂ ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ರವರ ಆಪ್ತ ಸಮಿತ್ ರಾಜ್ ಅಲಿಯಾಸ್ ಸಮಿತ್ ರಾಜ್ ಧರೆಗುಡ್ಡೆ ವಿರುದ್ಧ ಯುವತಿಯೋರ್ವಳಿಗೆ ಲೈಂಗಿಕ…
Read More » -

ಪುತ್ತೂರು: ಅತ್ಯಾಚಾರ-ವಂಚನೆ ಪ್ರಕರಣ; ಬಿಜೆಪಿ ನಾಯಕನ ಪುತ್ರನೇ ಮಗುವಿನ ತಂದೆ: ಡಿಎನ್ಎ ವರದಿ ಬಹಿರಂಗ
ಪುತ್ತೂರು: ವಿವಾಹದ ಭರವಸೆ ನೀಡಿ ಅತ್ಯಾಚಾರ ಎಸಗಿ, ಗರ್ಭಿಣಿಯಾದ ಬಳಿಕ ಯುವತಿಯನ್ನು ವಂಚಿಸಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಲಭಿಸಿದೆ. ಬಿಜೆಪಿ ನಾಯಕನ ಪುತ್ರ ಆರೋಪಿ ಶ್ರೀಕೃಷ್ಣ…
Read More » -

ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಇಬ್ಬರ ಬಂಧನ
ಮಂಗಳೂರು, ಸೆಪ್ಟೆಂಬರ್ 26: ಬರ್ಕೆ ಪೊಲೀಸ್ ಠಾಣೆ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು…
Read More » -

ಪುತ್ತೂರು ತಹಶೀಲ್ದಾರ್ ಕೂಡಲಗಿ ಜಾಮೀನು ಅರ್ಜಿ ವಜಾ
ಮಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರಿಗೆ ಜಾಮೀನು ನಿರಾಕರಣೆಯಾಗಿದೆ. ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಅವರ…
Read More » -

ಧರ್ಮಸ್ಥಳ ಪ್ರಕರಣ: ಅಗತ್ಯವಿದ್ದರೆ ಚಿನ್ನಯ್ಯ ಕುಟುಂಬಕ್ಕೆ ರಕ್ಷಣೆ ನೀಡಲಾಗುವುದು – ಪರಮೇಶ್ವರ
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲಾಗುತ್ತಿರುವ ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತರಾಗಿರುವ ಪೌರ ಕಾರ್ಮಿಕ ಸಿ ಎನ್ ಚಿನ್ನಯ್ಯ ಕುಟುಂಬಕ್ಕೆ ಅಗತ್ಯವಿದ್ದರೆ ಅಧಿಕಾರಿಗಳು ರಕ್ಷಣೆ ನೀಡುತ್ತಾರೆ ಎಂದು ಗೃಹ…
Read More » -

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು
ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ ಮಂಗಳೂರು: ಬೆಳ್ತಂಗಡಿ ಪೊಲೀಸರ ವರದಿ ಆಧರಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ…
Read More » -

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯನಿಂದ ಮತ್ತೊಂದು ಹೇಳಿಕೆ? ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಹಳೆಯ ಪ್ರಕರಣವೊಂದರಲ್ಲಿ, ಮಹತ್ವದ ಸಾಕ್ಷಿಯಾದ ಚಿನ್ನಯ್ಯ ಎಂಬುವರು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಕಳೆದ ಹಲವು ದಿನಗಳಿಂದ ಮೌನವಾಗಿದ್ದ…
Read More » -

ವಿಟ್ಲ: ಕೋರೆಯ ನೀರಿಗೆ ಬಿದ್ದು ವಿದ್ಯಾರ್ಥಿ ಮೃತ್ಯು
ವಿಟ್ಲ: ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ರವಿವಾರ ಸಂಭವಿಸಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ…
Read More » -

ಮಂಗಳೂರು: 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಓರ್ವ ವಂಚನೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನವು…
Read More »









