Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ ಕೊಳ್ಳಲು ಸಾಧ್ಯವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ
ಮಂಗಳೂರು | ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ದೇಶಭಕ್ತಿಯ ಸ್ಲೋಗನ್ಗಳನ್ನು ದುರುಪಯೋಗಪಡಿಸಿಕೊಳ್ಳುವುದರಿಂದ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಘಟನೆಯ ಬಗ್ಗೆ…
Read More » -

ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣ |ಮಂಗಳೂರಿನಲ್ಲಿ ಎಸ್ ಐಟಿ ಸಭೆ
ಮಂಗಳೂರು, ಅ.13: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಚಿಸಿರುವ ಎಸ್ಐಟಿ ಮಂಗಳವಾರ ಮಂಗಳೂರಿನಲ್ಲಿ ಸಭೆ…
Read More » -

ಮಂಗಳೂರು ದಸರಾ ರಜೆ ಹೊತ್ತಲ್ಲೇ ಪದವಿ ಸೆಮಿಸ್ಟರ್ ಪರೀಕ್ಷೆ: ಸೈಂಟ್ ಆಗ್ನೆಸ್ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ
ಮಂಗಳೂರು: ಹಬ್ಬದ ಸಂಭ್ರಮದ ನಡುವೆಯೂ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ಆಡಳಿತ ಮಂಡಳಿಯು ದಸರಾ ರಜೆ ಅವಧಿಯಲ್ಲೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವುದಕ್ಕೆ ವಿದ್ಯಾರ್ಥಿಗಳು ಹಾಗೂ ಎಬಿವಿಪಿ…
Read More » -

ಮತ್ಸ್ಯಗಂಧ ರೈಲು ಸೇರಿದಂತೆ ರೈಲ್ವೆ ಪ್ರಯಾಣದಲ್ಲಿ ಕಳ್ಳತನ ಕ್ರಮ ಜರುಗಿಸಲು ಸಂಸದ ಕೋಟ ಆಗ್ರಹ
ಮಂಗಳೂರು-ಮುAಬೈ ಪ್ರಯಾಣದ ಮತ್ಸ್ಯಗಂಧವು ಸೇರಿದಂತೆ, ಸಿಎಸ್ಟಿ ಮತ್ತು ಇನ್ನಿತರ ರೈಲುಗಳಲ್ಲಿ ಪ್ರಯಾಣಿಕರನ್ನು ವಂಚಿಸಿ ಕಳ್ಳತನ ಮಾಡುವ ಯತ್ನ ನಿರಂತರವಾಗಿ ನಡೆಯುತ್ತಿದ್ದು, ರತ್ನಗಿರಿ ನಿಲ್ದಾಣದ ಬಳಿ ಪ್ರಯಾಣಿಕರನ್ನು ಅತಿ…
Read More » -

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟ: 1.58 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ತರಿಸಿ ಸಾರ್ವಜನಿಕರಿಗೆ ಹಾಗೂ ಯುವಜನತೆಗೆ ಮಾರಾಟ ಮಾಡಲು ಸಂಚು ರೂಪಿಸಿದ್ದ ಬೃಹತ್ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಉಳ್ಳಾಲ…
Read More » -

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಮೂಲಕ 75 ವರ್ಷದ ಅಜ್ಜಿಗೆ 2 ಕೋಟಿ ರೂ. ಸೈಬರ್ ವಂಚನೆ
ಮಂಗಳೂರು: ಪೊಲೀಸ್ ಅಧಿಕಾರಿ, ಸಿಬಿಐ ಹಾಗೂ ಸುಪ್ರೀಂ ಕೋರ್ಟ್ ಹೆಸರು ಹೇಳಿ 75 ವರ್ಷದ ವೃದ್ಧೆಯೊಬ್ಬರನ್ನು ಬೆದರಿಸಿದ ಸೈಬರ್ ಚೋರರು, ‘ಡಿಜಿಟಲ್ ಅರೆಸ್ಟ್’ ನಾಟಕವಾಡಿ ಬರೋಬ್ಬರಿ 2…
Read More » -

ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ: ಗಾಯಾಳು ಸಾವು
ಬೆಳ್ತಂಗಡಿ: ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿರುವ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್(38) ಮೃತ ವ್ಯಕ್ತಿ. ಅಡಿಕೆ ಮರದ ಸಮೀಪದಲ್ಲೇ…
Read More » -

ಮಂಗಳೂರು: ದಾಂಡಿಯಾ ಕಾರ್ಯಕ್ರಮಗಳಿಗೆ ತಡೆಗೆ ವಿಎಚ್ಪಿ ಆಗ್ರಹ: ಕಾನೂನುಬದ್ಧ ಕಾರ್ಯಕ್ರಮ ತಡೆಯಲು ಯತ್ನಿಸಿದರೆ ಕ್ರಮ; ಪೊಲೀಸ್ ಕಮಿಷನರ್ರಿಂದ ಕಾನೂನು ಪಾಠ
ಮಂಗಳೂರು: ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ ಹಾಗೂ ಪಾಶ್ಚಾತ್ಯ ಶೈಲಿಯ ಪಾರ್ಟಿ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ದುರ್ಗಾವಾಹಿನಿ…
Read More » -

ಮಂಗಳೂರು: ಆಟೊದಲ್ಲಿ ಬಿಟ್ಟು ಹೋಗಿದ್ದ ಚಿನ್ನ ಮರಳಿಸಿದ ರಿಕ್ಷಾ ಚಾಲಕ
ಮಂಗಳೂರು: ಆಟೋ ರಿಕ್ಷಾದಲ್ಲಿ ಪ್ರಯಾಣಿಕರು ಮರೆತು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ನೆಕ್ಲೇಸ್ ಸರವನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸುವ ಮೂಲಕ ಆಟೋ ಚಾಲಕ ಬಸವರಾಜ…
Read More » -

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ – ಆರೋಪಿ ಶಿವಪ್ರಸಾದ್ ಬಂಧನ, 11 ಜಾನುವಾರು ಸಹಿತ ಪಿಕಪ್ ವಶ
ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ದಾಳಿ ನಡೆಸಿ ವಶಕ್ಕೆ ಪಡೆದಿರುವ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು, ಈ ಅಕ್ರಮ ಸಾಗಾಟಕ್ಕೆ…
Read More »









