Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಸೌಜನ್ಯ ಕೊಲೆ ಪ್ರಕರಣ: ಕುಟುಂಬಸ್ಥರು ಆರೋಪಿಸಿದವರಿಗೆ ಎಸ್ಐಟಿ ಬುಲಾವ್: ಕಚೇರಿಗೆ ಹಾಜರಾದ ಉದಯ್ ಜೈನ್
ಧರ್ಮಸ್ಥಳ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ಕೈಗೆತ್ತಿಕೊಂಡಿದ್ದು, ಆರೋಪಕ್ಕೊಳಗಾಗಿರುವವರನ್ನು ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಗೆ…
Read More » -

ಮಂಗಳೂರು: ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ
ಮಂಗಳೂರು: ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬ ಯುವತಿ ನಾಪತ್ತೆಯಾಗಿದ್ದಾರೆ. ಇವರು ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದಾರೆ.…
Read More » -

ಮಂಗಳೂರು ವಿಮಾನ ನಿಲ್ದಾಣದಲ್ಲಿ ನೌಕರರಿಂದಲೇ ಚಿನ್ನಾಭರಣ ಕಳವು: ಐವರ ಬಂಧನ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು ಮಾಡುತ್ತಿದ್ದ ಜಾಲವನ್ನು ಮಂಗಳೂರು ನಗರ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಏರ್…
Read More » -

ಧರ್ಮಸ್ಥಳ: ಸಮಾವೇಶದ ಬೆನ್ನಲ್ಲೇ ಸೌಜನ್ಯ ಮನೆಗೆ ತೆರಳಿದ ಬಿಜೆಪಿ ನಾಯಕರು
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸೋಮವಾರ ನಡೆದ ಬಿಜೆಪಿ ಸಮಾವೇಶದ ಬಳಿಕ ನಾಯಕರು ಸೌಜನ್ಯ ಮನೆಗೆ ತೆರಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಹಲವು ನಾಯಕರು ಈ ಸಂದರ್ಭದಲ್ಲಿ…
Read More » -

ಮಂಗಳೂರು: ಪೋಲೀಸರಿಗೆ ಮಾಹಿತಿ ನೀಡುತ್ತಿದ್ದನೆಂದು ಆರೋಪಿಸಿ ರಿಕ್ಷಾ ಚಾಲಕನಿಗೆ ಇರಿತ
ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿರುವುದಾಗಿ ಆರೋಪಿಸಿ ರಿಕ್ಷಾ ಚಾಲಕನಿಗೆ ಅಪರಿಚಿತರು ಇರಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ. ಮೂತ್ರ ವಿಸರ್ಜನೆ ಗೆಂದು ಅಟೋ ನಿಲ್ಲಿಸಿದ್ದ…
Read More » -

ಬಂಟ್ವಾಳ: ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬಂಟ್ವಾಳ, ಆ. 15: ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಬುಡೋಳಿ ಬಳಿಯ ಗಡಿಯಾರ ಪರಿಸರದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾಗಿರುವ, ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು…
Read More » -

ದ.ಕ | ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ “ಮಾಧ್ಯಮಗಳ” ನಿರೂಪಣೆಯನ್ನು ಕಾಲೆಳೆದ ಗಿರೀಶ್ ಮಟ್ಟನವರ್!
ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ನಿನ್ನೆ ವಿಶೇಷ ತನಿಖಾ ತಂಡದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -

ಧರ್ಮಸ್ಥಳ: ಸೌಜನ್ಯಳನ್ನು ಗುಂಪೊಂದು ಅಪಹರಿಸಿಕೊಂಡು ಹೋಗುವುದನ್ನು ನೋಡಿರುವುದಾಗಿ ಮಹಿಳೆಯಿಂದ ಎಸ್ಐಟಿ ಗೆ ದೂರು
ಬೆಳ್ತಂಗಡಿ: 2012ರಲ್ಲಿ ಧರ್ಮಸ್ಥಳ ದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧಿಸಿದಂತೆ ಈ ಘಟನೆಯ ಸಂದರ್ಭದಲ್ಲಿ ತಾನು ಅಲ್ಲಿದ್ದು, ಸೌಜನ್ಯಳನ್ನು ಅಪಹರಿಸಿ ಕೊಂಡು ಹೋಗುತ್ತಿರುವುದನ್ನು ತಾನು…
Read More » -

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಓರ್ವನ ಬಂಧನ
ಮಂಗಳೂರು: ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಯಿಂದ ಎಂಡಿಎಂಎ, ಹೈಡ್ರೋವಿಡ್ ಗಾಂಜಾ ಮತ್ತು…
Read More » -

ಮಂಗಳೂರು | ನಿಗದಿತ ಸಮಯದ ನಂತರವೂ ಧ್ವನಿ ವರ್ಧಕ ಬಳಕೆ: ಗಣೇಶೋತ್ಸವ ಸಮಿತಿ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ರಾತ್ರಿ ನಿಗದಿತ ಸಮಯದ ನಂತರವೂ ಧ್ವನಿವರ್ಧಕಗಳನ್ನು ಬಳಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ, ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಪುಂಜಾಲಕಟ್ಟೆ,…
Read More »









