Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

2012ರಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ತಂಗಿ ನಾಪತ್ತೆ: ಪೂಂಜಾಲಕಟ್ಟೆ ಠಾಣೆಯಲ್ಲಿ ಯುವಕನಿಂದ ಪ್ರಕರಣ ದಾಖಲು
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ, 2012ರಲ್ಲಿ ಧರ್ಮಸ್ಥಳಕ್ಕೆ ಹೋಗಿ ಕಾಣೆಯಾಗಿದ್ದ ಯುವತಿಯೊಬ್ಬಳ ಪ್ರಕರಣವನ್ನು ಮರು ತನಿಖೆ ಮಾಡುವಂತೆ ಆಕೆಯ ಸಹೋದರ ಪುಂಜಾಲಕಟ್ಟೆ ಪೊಲೀಸರಿಗೆ ದೂರು…
Read More » -

ಧರ್ಮಸ್ಥಳ: ದೂರುದಾರನೊಂದಿಗೆ ಕನ್ಯಾಡಿಯ ಖಾಸಗಿ ತೋಟಕ್ಕೆ ಆಗಮಿಸಿದ ಎಸ್ಐಟಿ
ಧರ್ಮಸ್ಥಳ: ಧರ್ಮಸ್ಥಳ ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮೃತದೇಹ ಹೂತು ಹಾಕಿರುವ ಪ್ರಕರಣ ಸಂಬಂಧ ಎಸ್ಐಟಿ ಗುರುವಾರವೂ ತನಿಖೆ ಮುಂದುವರಿಸಿದೆ. ಆದರೆ ಗುರುವಾರದ ಅಚ್ಚರಿಯ ಬೆಳವಣಿಗೆಯಲ್ಲಿ ಎಸ್ಐಟಿ ತಂಡ…
Read More » -

ಮಂಗಳೂರು: ಭಿನ್ನಕೋಮಿನ ಯುವಕ-ಯುವತಿಯನ್ನು ತಡೆದು ಅನೈತಿಕ ಪೊಲೀಸ್ಗಿರಿ: ಆರು ಮಂದಿ ಬಂಧನ
ಮಂಗಳೂರು: ಭಿನ್ನಕೋಮಿನ ಯುವಕ-ಯುವತಿಯೊಂದಿಗೆ ಮಾತನಾಡುತ್ತಿದ್ದಾಗ ನೈತಿಕ ಪೊಲೀಸ್ಗಿರಿ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯುವತಿ…
Read More » -

ಧರ್ಮಸ್ಥಳದಲ್ಲಿ ಹೆಣ ಹೂತು ಹಾಕಿದ್ದನ್ನು ನೋಡಿದ್ದೇನೆ: ಎಸ್ಐಟಿ ಮುಂದೆ ಆಗಮಿಸಿದ ಹೊಸ ಸಾಕ್ಷಿದಾರ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾಗ ಮೂರ್ನಾಲ್ಕು ಮಂದಿ ಹೆಣಗಳನ್ನು ಹೂತು ಹಾಕಿದ್ದನ್ನು ನಾನು ನೋಡಿದ್ದೇನೆ ಎಂದು ಪುರಂದರ ಗೌಡ ಎಂಬವರು ವಿಶೇಷ ತನಿಖಾ ದಳದ (ಎಸ್ಐಟಿ) ಮುಂದೆ…
Read More » -

ಧರ್ಮಸ್ಥಳ: ಡ್ರೋಣ್ ಹಾರಿಸಿ GPR ಸರ್ವೆ ಆರಂಭ: ಸ್ಥಳಕ್ಕೆ ಆಗಮಿಸಿದ SIT ಮುಖ್ಯಸ್ಥ ಪ್ರಣಬ್ ಮೊಹಾಂತಿ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಹತ್ಯೆ ಪ್ರಕರಣದ ತನಿಖೆ ಮಹತ್ವದ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ (SIT) ದೂರುದಾರನ ಸಮ್ಮುಖದಲ್ಲಿ ಡ್ರೋನ್ ಬಳಸಿ ಗ್ರೌಂಡ್…
Read More » -

ಮಂಗಳೂರು: ಪೊಲೀಸ್ ರಕ್ಷಣೆ ಕೋರಿ ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮನವಿ
ಮಂಗಳೂರು: ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ನಿಂದ ಅತ್ಯಾಚಾರಕ್ಕೆ ಒಳಗಾಗಿ ಮಗುವಿಗೆ ಜನ್ಮ ನೀಡಿರುವ ಸಂತ್ರಸ್ತೆ, ತನಗೆ ಜೀವ ಬೆದರಿಕೆ ಇದೆ…
Read More » -

ಧರ್ಮಸ್ಥಳ ಪ್ರಕರಣ: BJP ಶಾಸಕ S.R ವಿಶ್ವನಾಥ್ ವಿರುದ್ಧ SIT ಗೆ ದೂರು ಸಲ್ಲಿಕೆ
ಮಂಗಳೂರು: ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಸಾಕ್ಷಿ ಮತ್ತು ದೂರುದಾರರಿಗೆ ಬೆದರಿಕೆ ಹಾಕಿದ್ದಾರೆ. ಹಾಗೂ ಸಾಕ್ಷಿಯ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಮೂಲಕ ತನಿಖೆಗೆ ಅಡ್ಡಿಪಡಿಸಲು ಪ್ರಯತ್ನಿಸಿದ್ದಾರೆ…
Read More » -

ಧರ್ಮಸ್ಥಳ: Youtuber ಮೇಲೆ ಹಲ್ಲೆ-ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; 6 ಮಂದಿ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ನಲ್ಲಿ ಆ.6ರಂದು ಸಂಜೆ ಯೂಟ್ಯೂಬರ್ ಮೇಲೆ ನಡೆದ ಹಲ್ಲೆ ಹಾಗೂ ಪಾಂಗಳ ಕ್ರಾಸ್ ನಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ…
Read More » -

ಧರ್ಮಸ್ಥಳ ದೂರು| ಕಳೇಬರ ಶೋಧಕ್ಕೆ GPR ಬಳಸಿ; ಮತ್ತೆ ಒತ್ತಾಯಿಸಿದ ಸುಜಾತ ಭಟ್ ಪರ ವಕೀಲರು
ಬೆಂಗಳೂರು, ಆ.10: ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಕಾರ್ಯಾಚರಣೆಯಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರೇಡಾರ್ (GPR) ಉಪಕರಣ ಬಳಸಿ ಎಂದು, 2003ರಲ್ಲಿ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ…
Read More » -









