Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಎಂಆರ್ಪಿಎಲ್ ಸ್ಫೋಟ ಪ್ರಕರಣ: ಎಸಿಪಿಗೆ ತನಿಖಾ ಹೊಣೆ; 12 ಮಂದಿ ಗಾಯಾಳುಗಳು ಚೇತರಿಕೆ
ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಘಟಕದಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆಯನ್ನು ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ…
Read More » -

ಬಿಜೆಪಿಯಿಂದ ‘ಟೂಲ್ಕಿಟ್’ ಷಡ್ಯಂತ್ರ: ಮುಸ್ಲಿಂ, ಕ್ರಿಶ್ಚಿಯನ್ ಮತಗಳ ಡಿಲೀಟ್ಗೆ ಆಯೋಗದ ದುರ್ಬಳಕೆ – ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಆರೋಪ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆರವುಗೊಳಿಸಲು ಆಡಳಿತಾರೂಢ ಬಿಜೆಪಿ ವ್ಯವಸ್ಥಿತವಾಗಿ ‘ಟೂಲ್ಕಿಟ್’ ಸಿದ್ಧಪಡಿಸಿ ಅಕ್ರಮ ಎಸಗುತ್ತಿದೆ…
Read More » -

ಮಂಗಳೂರಿನಲ್ಲಿ ಮನೆಗಳ್ಳತನ: ದೆಹಲಿ ಮೂಲದ ಇಬ್ಬರ ಬಂಧನ; 18 ಲಕ್ಷ ರೂ. ಮೌಲ್ಯದ ಸೊತ್ತು ವಶ
ಮಂಗಳೂರು: ನಗರದ ಬರ್ಕೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಗಲು ವೇಳೆಯಲ್ಲೇ ಮನೆ ಕನ್ನ ಕೊರೆದು ಕಳವು ಮಾಡುತ್ತಿದ್ದ ದೆಹಲಿ ಮೂಲದ ಇಬ್ಬರು ಕುಖ್ಯಾತ…
Read More » -

ಮಂಗಳೂರು ಜೈಲ್ನಲ್ಲಿ ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು: 2015 ರಲ್ಲಿ ಮಂಗಳೂರಿನ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾರಾಗೃಹದಲ್ಲಿ ನಡೆದಿದ್ದ ರೌಡಿಶೀಟರ್ ಮಾಡೂರು ಯೂಸುಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ 2ನೇ ಹೆಚ್ಚುವರಿ…
Read More » -

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಶೀಘ್ರದಲ್ಲೇ ಮರುತನಿಖೆ ಆರಂಭ; ಮಂಗಳೂರಿಗೆ ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಆಗಮನ
ಮಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಹಾಗೂ ಸಂಚಲನ ಮೂಡಿಸಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಪ್ರಕ್ರಿಯೆಗಳು ಶೀಘ್ರದಲ್ಲೇ ಆರಂಭಗೊಳ್ಳಲಿದ್ದು, ತನಿಖಾ ಪಡೆಯ ಚುರುಕು ಚಟುವಟಿಕೆಗಳು…
Read More » -

ಎಂಆರ್ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ 1.20 ಕೋಟಿ ರೂ. ಪರಿಹಾರ ಘೋಷಣೆ
ಮಂಗಳೂರು: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯ CHT ಯೂನಿಟ್ನಲ್ಲಿ ಸೆಪ್ಟೆಂಬರ್ 30 ರಂದು ನಡೆದ ಘಟನೆಯಲ್ಲಿ ಮೃತಪಟ್ಟ ಮನೀಶ್ ಕರ್ಕಡ ಅವರ ಕುಟುಂಬಕ್ಕೆ…
Read More » -

ಮಂಗಳೂರು: ಎಂಆರ್ಪಿಎಲ್ ಗೇಟ್ ಮುಂಭಾಗ ಭಾರೀ ಪ್ರತಿಭಟನೆ: ಮೃತ ಮನೀಶ್ ಕುಟುಂಬಕ್ಕೆ ನ್ಯಾಯಕ್ಕಾಗಿ ಉದ್ಯೋಗಿಗಳ ಆಗ್ರಹ
ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಘಟಕದಲ್ಲಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟ ದುರ್ಘಟನೆಯಲ್ಲಿ ಮೃತಪಟ್ಟ ಮನೀಶ್ ಅವರ ಕುಟುಂಬಕ್ಕೆ ಸೂಕ್ತ ನ್ಯಾಯ…
Read More » -

ಮಂಗಳೂರು: ಎಂಆರ್ಪಿಎಲ್ ಸ್ಫೋಟ ದುರಂತ: ಓರ್ವ ಮೃತ್ಯು; ಒಬ್ಬ ಗಂಭೀರ, ಆರು ಮಂದಿಗೆ ಗಾಯ
ಮಂಗಳೂರು: ಇಂದು ಎಂಆರ್ಪಿಎಲ್ನ ಸಿಎಚ್ಟಿ (ಹೈಡ್ರೋ ಸಲ್ಫರ್ ಟ್ರೀಟ್ಮೆಂಟ್) ಯುನಿಟ್ನಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಬೆಂಕಿ ಅವಘಡದಲ್ಲಿ ನಾಪತ್ತೆಯಾಗಿದ್ದ ಗುತ್ತಿಗೆ ನೌಕರ ಮೃತಪಟ್ಟಿರುವುದು ದೃಢಪಟ್ಟಿದ್ದು, ದುರಂತದಲ್ಲಿ…
Read More » -

ಮಂಗಳೂರು: ಎಂಆರ್ಪಿಎಲ್ ಸಿಎಚ್ಟಿ ಯುನಿಟ್ನಲ್ಲಿ ದಿಢೀರ್ ಸ್ಪೋಟ, ಬೆಂಕಿ: ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು
ಮಂಗಳೂರು: ಸಿಎಚ್ಟಿ (ಹೈಡ್ರೋ ಸಲ್ಫರ್ ಟ್ರೀಟ್ಮೆಂಟ್) ಯುನಿಟ್ನಲ್ಲಿ ಇದ್ದಕ್ಕಿದ್ದಂತೆ ಪ್ರಚಂಡ ಶಬ್ದದೊಂದಿಗೆ ಸ್ಫೋಟ ಸಂಭವಿಸಿ, ಬೆಂಕಿ ಕಾಣಿಸಿಕೊಂಡ ಆತಂಕಕಾರಿ ಘಟನೆ ನಡೆದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಕಾರ್ಯಾಚರಣೆ…
Read More » -

mrpl ವ್ಯಾಪ್ತಿಯಲ್ಲಿ ಭಾರೀ ಸ್ಫೋಟ: ಜೋಕಟ್ಟೆ, ಬಜಪೆ, ಸುರತ್ಕಲ್ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವ – ಮನೆಗಳ ಗೋಡೆಗಳಲ್ಲಿ ಬಿರುಕು, ಕಿಟಕಿ ಗಾಜುಗಳಿಗೆ ಹಾನಿ
ಮಂಗಳೂರು: ನಗರದ ಹೊರವಲಯದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ವ್ಯಾಪ್ತಿಯಲ್ಲಿ ಬುಧವಾರ ಸಂಭವಿಸಿದೆ ಎನ್ನಲಾದ ಭಾರೀ ಸ್ಫೋಟದ ಶಬ್ದಕ್ಕೆ ಜೋಕಟ್ಟೆ, ಬಜಪೆ ಹಾಗೂ ಸುರತ್ಕಲ್…
Read More »








