Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ದರ್ಶನ್ ಹೆಚ್.ವಿ. ನೂತನ ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಹೆಚ್.ವಿ. ಅವರನ್ನು ನೇಮಕ ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ…
Read More » -

ಬೆಳ್ತಂಗಡಿ: ನದಿ ದಾಟಲು ಹೋಗಿ ಸ್ಕೂಟರ್ ಸಹಿತ ಕೊಚ್ಚಿ ಹೋದ ಯುವಕರು; ಪವಾಡ ಸದೃಶ ರಕ್ಷಣೆ
ಬೆಳ್ತಂಗಡಿ: ಸ್ಕೂಟರ್ನಲ್ಲಿ ನದಿ ದಾಟಲು ಹೋಗಿ ಇಬ್ಬರು ಯುವಕರು ಸ್ಕೂಟರ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿ, ಪವಾಡ ಸದೃಶವಾಗಿ ಬದುಕುಳಿದ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ…
Read More » -

ಮಂಗಳೂರು: ಭಾರೀ ಮಳೆಗೆ ಹಲವೆಡೆ ಜಲಾವೃತ: ಕೆತ್ತಿಕಲ್ನಲ್ಲಿ ಕುಸಿದ ಗುಡ್ಡ
ಮಂಗಳೂರು: ನಗರದಲ್ಲಿ ಶನಿವಾರ ಸಂಜೆಯ ಬಳಿಕ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗೆ ‘ರೆಡ್ ಅಲರ್ಟ್’…
Read More » -

ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ, ದಂಧೆಕೋರರ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಿ – ಗೃಹ ಸಚಿವ ಡಾ.ಜಿ.ಪರಮೇಶ್ವರ್
ಮಂಗಳೂರು: ಮಂಗಳೂರು ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗೃಹ ಸಚಿವ…
Read More » -

ಮಂಗಳೂರು: 12ನೇ ಮಹಡಿಯಿಂದ ಬಿದ್ದು ಬಾಲಕಿ ಮೃತ್ಯು
ಮಂಗಳೂರು: ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು 15 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟಿರುವ ಘಟನೆ ನಗರದ ಕುತ್ತಾರಿನ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ನಡೆದಿದೆ. ಮೃತ…
Read More » -

ಮಂಗಳೂರು: ವಿಶೇಷ ಕಾರ್ಯಪಡೆ ಘಟಕಕ್ಕೆ ಗೃಹ ಸಚಿವರಿಂದ ಚಾಲನೆ
ಮಂಗಳೂರು: ಕೋಮು ದ್ವೇಷ ನಿಗ್ರಹಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ವಿಶೇಷ ಕಾರ್ಯಪಡೆಯನ್ನು (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ಮಂಗಳೂರಿನಲ್ಲಿ ಇಂದು ಸ್ಥಾಪಿಸಲಾಯಿತು. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ…
Read More » -

ಲಂಚಕ್ಕೆ ಬೇಡಿಕೆ ಆರೋಪ: ವಿಟ್ಲ ಠಾಣೆಯ ಪಿಎಸ್ಐ ಅಮಾನತು
ವಿಟ್ಲ: ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಬೈಕ್ ವಶಪಡಿಸಿಕೊಂಡು, ನಂತರ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ಕೌಶಿಕ್…
Read More » -

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮಾಜಿ ಶಾಸಕ ಮೊಯಿದ್ದೀನ್ ಬಾವಾ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (ಎನ್.ಎಂ.ಪಿ.ಎ) ಕಚೇರಿಯಲ್ಲಿ ಡೆಪ್ಯೂಟಿ ಚೇರ್ಪರ್ಸನ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಮತ್ತು ಅವರ…
Read More » -

ಕೋಝಿಕೋಡ್ನಲ್ಲಿ ಸಿಂಗಾಪುರ ಮೂಲದ ಹಡಗಿಗೆ ಬೆಂಕಿ ಪ್ರಕರಣ: ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
ಮಂಗಳೂರು: ಸಿಂಗಾಪುರ ಮೂಲದ ಕಂಟೈನರ್ ಹಡಗು ‘ಎಂ.ವಿ. ವಾನ್ ಹಾಯ್ 503’ (MV Wan Hai 503) ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 18 ಸಿಬ್ಬಂದಿಯನ್ನು…
Read More » -

ಮಂಗಳೂರು | ಮೂರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ SIT ತನಿಖೆ ನಡೆಸಬೇಕು – SDPI
ಮಂಗಳೂರು: ನಗರದ ಹೊರವಲಯದ ಕುಡುಪುವಿನಲ್ಲಿ ಗುಂಪು ದಾಳಿಯ ಮೂಲಕ ಹತ್ಯೆಯಾದ ಕೇರಳದ ವಯನಾಡಿನ ಅಶ್ರಫ್ ಹಾಗೂ ಬಜರಂಗದಳದ ಕಾರ್ಯಕರ್ತ ದೀಪಕ್ ಮತ್ತು ತಂಡದಿಂದ ವಂಚನೆಯ ಮೂಲಕ ಅಮಾನುಷವಾಗಿ…
Read More »









