Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರ ಪ್ರತಿಭಟನೆ; ಹಿಂದುತ್ವ ಸಂಘಟನೆಯ ಮುಖಂಡರ ವಿರುದ್ಧ ಪ್ರಕರಣ ದಾಖಲು
ಕಡಬ, ಜೂ.02. ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಹಿಂದುತ್ವ ಸಂಘಟನೆಗಳ ಮುಖಂಡರ ವಿರುದ್ಧ…
Read More » -

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ: ʻಯತೀಶ್ ಪೆರುವಾಯಿʼ ಫೇಸ್ಬುಕ್ ಖಾತೆದಾರನ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನಿವಾಸಿಯಾಗಿರುವ ಯತೀಶ್ ಎಂಬಾತನು ‘ಯತೀಶ್ ಪೆರುವಾಯಿ’ ಎಂಬ ಹೆಸರಿನ ತನ್ನ ಫೇಸ್ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮೂರು…
Read More » -

ಹಳೆಯ ಪ್ರಕರಣಕ್ಕೆ ಮರು ಜೀವ: ಧರ್ಮಗುರು ಮೇಲೆ ಕಲ್ಲು ತೂರಾಟದ ಪ್ರಕರಣ | ಹೊಸ ಎಸ್ಪಿ ಬಂದ ಬೆನ್ನಲ್ಲೇ 5 ತಿಂಗಳ ಹಿಂದಿನ ಪ್ರಕರಣದ ವಿರುದ್ಧ ಚುರುಕುಗೊಂಡ ತನಿಖೆ!
ಚಿತ್ರ: ಅಂದು ವೈರಲಾದ ವೀಡಿಯೋ ಸ್ಕ್ರಿನ್ ಶಾಟ್ ಮಂಗಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಎಂಬಲ್ಲಿ 2024ರ ಡಿಸೆಂಬರ್ 29ರಂದು ಧಾರ್ಮಿಕ ಆಚರಣೆ ಮುಗಿಸಿ ಹಿಂತಿರುಗುತ್ತಿದ್ದ…
Read More » -

ಸರಣಿ ಹತ್ಯೆಗಳಿಗೆ ದ್ವೇಷ ಭಾಷಣಗಳೇ ಕಾರಣ: ಸಚಿವ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿಯಲ್ಲೇ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತ
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾಯಕ ಯುವಕರ ಕೊಲೆಗೆ ದ್ವೇಷ ಭಾಷಣವೇ ಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತನೋರ್ವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿಯಲ್ಲೇ ಆಕ್ರೋಶ ವ್ಯಕ್ತಪಡಿಸಿದ…
Read More » -

ಮತೀಯ ಪ್ರಕರಣಗಳು ಮತ್ತು ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು – ದ.ಕ ಎಸ್ಪಿಯಾಗಿ ಡಾ.ಅರುಣ್ ಕುಮಾರ್ ಅಧಿಕಾರ ಸ್ವೀಕಾರ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್.ಪಿ) ಡಾ. ಅರುಣ್…
Read More » -

ಮಂಗಳೂರು: ಮನೆ ಕುಸಿತ ಪ್ರಕರಣ: ಇಬ್ಬರು ಮಕ್ಕಳು ಸೇರಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆ
ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ, ಮಂಗಳೂರು ಸಮೀಪದ…
Read More » -

ಮೊಂಟೆಪದವು ಗುಡ್ಡ ಕುಸಿತ ಪ್ರಕರಣ | ಮೃತರ ಸಂಖ್ಯೆ 2ಕ್ಕೆ ಏರಿಕೆ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು
ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಮನೆ ಮಾಲಕ…
Read More » -

ಮಂಗಳೂರು: ತೋಟ ಬೆಂಗ್ರೆ ಬಳಿ ದೋಣಿ ಮಗುಚಿ ಇಬ್ಬರು ನಾಪತ್ತೆ
ಮಂಗಳೂರು, ಮೇ 30: ತೋಟ ಬೆಂಗ್ರೆಯ ಅಳಿವೆ ಬಾಗಿಲು ಬಳಿ ಶುಕ್ರವಾರ ದೋಣಿ ಮಗುಚಿ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದಾರೆ. ತೋಟಾ ಬೆಂಗ್ರೆ ಅಳಿವೆ ಬಾಗಿಲು ಬಳಿ ಅವರು…
Read More » -

ಮಂಗಳೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಒರ್ವ ಮಹಿಳೆ ಮೃತ್ಯು
ಮಂಗಳೂರು: ಮಂಗಳೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಒರ್ವ ಮಹಿಳೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಂದೇ ಕುಟುಂಬದ ಐದು ಜನ ಅವಶೇಷಗಳಡಿ ಸಿಲುಕಿದ್ದು ಮನೆಯಲ್ಲಿದ್ದ ಐವರ…
Read More » -

ಮಂಗಳೂರಿನ ದೇರಳಕಟ್ಟೆ ಸಮೀಪ ಬಾಲಕಿ ಮೃತ್ಯು, ಅವಶೇಷಗಳಡಿಯಲ್ಲಿ ಸಿಲುಕಿರುವ ಮೂವರು!
ಮಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಆಸ್ತಿ ಪಾಸ್ತಿ ನಷ್ಟವಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು…
Read More »









