Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಪೊಲೀಸರ ಅನುಮತಿ ಇಲ್ಲದೇ “ಬಜ್ಪೆ ಚಲೋ” ಆಯೋಜಕರು, ಭಾಷಣಕಾರರ ವಿರುದ್ಧ ಪ್ರಕರಣ ದಾಖಲು
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಆಗ್ರಹಿಸಿ ಮೇ 25ರಂದು ನಡೆದಿದ್ದ ಪ್ರತಿಭಟನೆ ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ…
Read More » -

ಕರಾವಳಿ ಕರ್ನಾಟಕದಲ್ಲಿ ಮುಂದುವರಿದ ಮಳೆ ಅವಾಂತರ: ರೆಡ್ ಅಲರ್ಟ್ ಘೋಷಣೆ, NDRF ತಂಡಗಳ ನಿಯೋಜನೆ
ಮಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಸತತ ಮೂರನೇ ದಿನವಾದ ಸೋಮವಾರವೂ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ.…
Read More » -

ಮಂಗಳೂರು: ಪ್ರಚೋದನಕಾರಿ ಪೋಸ್ಟ್: 5 ಸಾಮಾಜಿಕ ಜಾಲತಾಣ ಪುಟಗಳನ್ನು ನಿಷ್ಕ್ರಿಯಗೊಳಿಸಿದ ಪೊಲೀಸರು
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕುವ ಮೂಲಕ ಸಮಾಜದಲ್ಲಿ ದ್ವೇಷದ ಭಾವನೆಗಳನ್ನು ಹುಟ್ಟುಹಾಕುತ್ತಿದ್ದ 4 ಇನ್ಸ್ಟಾಗ್ರಾಮ್ ಪುಟಗಳು ಮತ್ತು 1 ಫೇಸ್ಬುಕ್ ಪುಟವನ್ನು ಮಂಗಳೂರು ನಗರ…
Read More » -

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಕೈದಿಗಳ ಗಲಾಟೆ: ಒಂದು ಲಕ್ಷ ರೂ.ಗೂ ಅಧಿಕ ಮೌಲ್ಯದ ಆಸ್ತಿಗೆ ಹಾನಿ
ಫೈಲ್ ಫೋಟೊ ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಮಂಗಳವಾರ ಮಧ್ಯಾಹ್ನ ಕೈದಿಗಳ ನಡುವೆ ಗಲಾಟೆ ಸಂಭವಿಸಿದ್ದು, ಜೈಲು ಆಸ್ತಿಪಾಸ್ತಿಗೂ ವ್ಯಾಪಕ ಹಾನಿಯಾಗಿದೆ. ಮಧ್ಯಾಹ್ನ 2:15ರ ಸುಮಾರಿಗೆ ಈ…
Read More » -

ವಿದೇಶದಲ್ಲಿ ಉದ್ಯೋಗದ ಆಮಿಷ: ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಮುಖ ಆರೋಪಿ ಸಿಸಿಬಿ ಬಲೆಗೆ
ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಮೂಲದ ಮಸೀವುಲ್ಲಾ ಅತಿವುಲ್ಲಾ ಖಾನ್…
Read More » -

ಮಂಗಳೂರು: ಸುಹಾಸ್ ಹತ್ಯೆಯ ಪ್ರಮುಖ ಆರೋಪಿಗೆ ಜೈಲಿನಲ್ಲಿ ಹಲ್ಲೆಗೆ ಯತ್ನ
ಮಂಗಳೂರು: ಬಜ್ಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಪ್ರಮುಖ ಆರೋಪಿ ನೌಶಾದ್ ಯಾನೆ ಚೊಟ್ಟೆ ನೌಶಾದ್ಗೆ ಮಂಗಳೂರಿನ ಜೈಲಿನಲ್ಲಿ ಕೈದಿಗಳು ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ತಿಳಿದು…
Read More » -

ಮಂಗಳೂರು ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ನಿಂದನಾತ್ಮಕ ಪೋಸ್ಟ್: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಬಜ್ಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಬಿಜೆಪಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ತನ್ನ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು.…
Read More » -

ಬಂಟ್ವಾಳ: ಯುವಕನಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು: ಪೊಲೀಸರಿಂದ ಶೋಧ ಕಾರ್ಯ
ಮಂಗಳೂರು: ಒಬ್ಬಂಟಿಯಾಗಿ ಕುಳಿತಿದ್ದ ಯುವಕನ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಚೂರಿ ದಾಳಿ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಜೈನರಪೇಟೆ ಬಳಿ ನಡೆದಿದೆ. ಪೈಂಟಿಂಗ್ ವೃತ್ತಿ…
Read More » -

ಮಂಗಳೂರು: ಮುಖ್ಯಮಂತ್ರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಂಗಳೂರು ಭೇಟಿಯ ಸಂದರ್ಭದಲ್ಲಿ, ಅವರನ್ನು ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ನಗರದಲ್ಲಿ…
Read More » -

ಮಂಗಳೂರು ಕರಾವಳಿಯ ಬಳಿ ಮುಳುಗುತ್ತಿದ್ದ ಸರಕು ಹಡಗಿನ ಆರು ಸಿಬ್ಬಂದಿಯ ರಕ್ಷಣೆ
ಮಂಗಳೂರು: ಭಾರತೀಯ ಕರಾವಳಿ ಕಾವಲು ಪಡೆ (ICG) ಮೇ 14 ರಂದು ಮುಂಜಾನೆ ಮಂಗಳೂರಿನ ನೈಋತ್ಯಕ್ಕೆ ಸುಮಾರು 60-70 ನಾಟಿಕಲ್ ಮೈಲಿ ದೂರದಲ್ಲಿ ಮುಳುಗುತ್ತಿದ್ದ ಸರಕು ಹಡಗು…
Read More »









