Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ವಾರ್ತಾಭಾರತಿ ಹೆಸರು ಬಳಸಿ ಆಪರೇಶನ್ ಸಿಂಧೂರ ಬಗ್ಗೆ ಸುಳ್ಳು ಸುದ್ದಿ ಪೋಸ್ಟ್: ಮೂವರು ದುಷ್ಕರ್ಮಿಗಳು ಹಾಗೂ ವೆಬ್ ಸೈಟ್ ವಿರುದ್ಧ ದೂರು ದಾಖಲು
ಮಂಗಳೂರು, ಮೇ 15: ವಾರ್ತಾಭಾರತಿ ದೈನಿಕದ ಹೆಸರು ಹಾಗೂ ಆಪರೇಷನ್ ಸಿಂಧೂರ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ಮೂವರು ದುಷ್ಕರ್ಮಿಗಳು ಹಾಗೂ ವೆಬ್ ಸೈಟ್ ವೊಂದರ ವಿರುದ್ಧ…
Read More » -

ಮಂಗಳೂರು: ಟಿಂಟೆಡ್ ಗ್ಲಾಸ್ ವಿರುದ್ಧ ಪೊಲೀಸರ ವಿಶೇಷ ಕಾರ್ಯಾಚರಣೆ: 10 ದಿನದಲ್ಲಿ 2.5 ಲಕ್ಷ ರೂ. ದಂಡ ಸಂಗ್ರಹ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಟಿಂಟೆಡ್ ಗ್ಲಾಸ್ ಅಳವಡಿಸಿ ಸಂಚರಿಸುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ನಗರದ ವಿವಿಧೆಡೆಗಳಲ್ಲಿ ವಿಶೇಷ…
Read More » -

ಮಂಗಳೂರು: ನಡುರಸ್ತೆಯಲ್ಲೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ; ಬಿಜೆಪಿಯಿಂದ ಉಪಾಧ್ಯಕ್ಷನ ಉಚ್ಛಾಟನೆ
ಮಂಗಳೂರು: ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ನಡೆದಿದೆ. ಈ…
Read More » -

ಮಂಗಳೂರು ನಗರದಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಎಲ್ಲಾ ರೀತಿಯ ಡ್ರೋನ್ಗಳ ಬಳಕೆ, ಹಾರಾಟ ಮತ್ತು ಚಿತ್ರೀಕರಣವನ್ನು…
Read More » -

ಯಾರಿಗೂ ಯಾರನ್ನೂ ಕೊಲ್ಲುವ ಹಕ್ಕಿಲ್ಲ -ಸಾಮರಸ್ಯ ಕಾಪಾಡುವುದಷ್ಟೇ ನನ್ನ ಆದ್ಯತೆ: ಯು.ಟಿ ಖಾದರ್
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಪ್ರಾಧಿಕಾರಕ್ಕೆ (ಎನ್ಐಎ) ಹಸ್ತಾಂತರಿಸಬೇಕೆ ಅಥವಾ ಬೇಡವೇ ಎಂಬುದು ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು, ಯಾವುದೇ ತನಿಖೆಗೆ ತಮ್ಮ ಆಕ್ಷೇಪವಿಲ್ಲ…
Read More » -

ಮಂಗಳೂರು | ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕುತ್ತಿದ್ದ 1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದ ಇನ್ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ
ಮಂಗಳೂರು: ಮಂಗಳೂರು ನಗರದಲ್ಲಿ ಇತ್ತೀಚೆಗೆ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕುತ್ತಿದ್ದ ಒಂದು ಇನ್ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ. beary_royal_nawab…
Read More » -

ಮಂಗಳೂರು: ಸಾರ್ವಜನಿಕವಾಗಿ ಕತ್ತಿ ಬೀಸಿ ಭಯದ ವಾತಾವರಣ ಸೃಷ್ಟಿ: ಇಬ್ಬರ ಬಂಧನ
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಕತ್ತಿಗಳನ್ನು ಬೀಸಿ ಭಯದ ವಾತಾವರಣ ಸೃಷ್ಟಿಸಿದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶಗಳಲ್ಲಿ…
Read More » -

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಹೆಡ್ ಕಾನ್ಸ್ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಇಬ್ಬರ ವಿರುದ್ಧ ಎಫ್ಐಆರ್
ಮಂಗಳೂರು: ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್…
Read More » -

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮೀನು ವ್ಯಾಪಾರಿಯ ಕೊಲೆ ಯತ್ನ ಪ್ರಕರಣ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಜಿಲ್ಲೆಯಲ್ಲಿ ಚೂರಿ ಇರಿತ ಸಹಿತ ಹಲವು ಅಹಿತಕರ ಘಟನೆಗಳು ನಡೆದಿದ್ದವು. ಈ ಪೈಕಿ ನಗರದ ಕುಂಟಿಕಾನ ಬಳಿ ಉಳ್ಳಾಲದ…
Read More » -

ರೌಡಿಶೀಟರ್ ಸುಹಾಸ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ, ಪ್ರಚೋದನಕಾರಿ ಹೇಳಿಕೆ: ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ರೌಡಿಶೀಟರ್ ಸುಹಾಸ್ ಹತ್ಯೆ ಬೆನ್ನಲ್ಲೇ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಿಕಾನ ಎ ಜೆ ಆಸ್ಪತ್ರೆಯ ಹೊರಾಂಗಣದಲ್ಲಿ ಮೇ 2, 2025 ರಂದು ಮಧ್ಯರಾತ್ರಿ…
Read More »









