Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಯುವತಿ ನಾಪತ್ತೆ – ಪ್ರಕರಣ ದಾಖಲು
ಮಂಗಳೂರು: ಬಜಾಲ್ ಕಟ್ಟಪುಣಿಯಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ಶಿವಪುತ್ರಪ್ಪ ಎಂಬವರ ಪುತ್ರಿ ಯಲ್ಲಮ್ಮ (18) ಅವರು ಎ.14ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ. ಶಿವಪುತ್ರಪ್ಪ ಬೆಳಗ್ಗೆ 7ಕ್ಕೆ ಉಳ್ಳಾಲ ಆಜಾದ್…
Read More » -

ಮಂಗಳೂರು: ವಕ್ಫ್ ಮಸೂದೆ ವಿರೋಧಿಸಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿ ತಡೆ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಕೇಂದ್ರ ಸರ್ಕಾರವು ಪ್ರಸ್ತಾಪಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಅನ್ನು ವಿರೋಧಿಸಿ ಶುಕ್ರವಾರ ಮಂಗಳೂರಿನ ಹೊರವಲಯದ ಕಣ್ಣೂರು ಸಮೀಪದ ಅಡ್ಯಾರ್ನ ಶಾ ಗಾರ್ಡನ್ನಲ್ಲಿ ಉಲೆಮಾ ಕೋಆರ್ಡಿನೇಷನ್ ಕಮಿಟಿ…
Read More » -

ಇಂದು ಮಂಗಳೂರಿನಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಪ್ರತಿಭಟನೆ: ನಗರದಾದ್ಯಂತ ಖಾಕಿ ಸರ್ಪಗಾವಲು
ಮಂಗಳೂರು: ಇಂದು (ಶುಕ್ರವಾರ) ನಗರದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ನಡೆಯಲಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮಂಗಳೂರಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್…
Read More » -

ಉಳ್ಳಾಲ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಭುರಾಜ್, ಮಿಥುನ್, ಮಣಿ ಪೊಲೀಸ್ ವಶಕ್ಕೆ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ನಿನ್ನೆ ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊರ ರಾಜ್ಯದ…
Read More » -

ಪಶ್ಚಿಮ ಬಂಗಾಳದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಶಂಕೆ: ರಾಣಿಪುರದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ
ಉಳ್ಳಾಲ, ಏಪ್ರಿಲ್ 17: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರ್ ಗ್ರಾಮದ ರಾಣಿಪುರ ಎಂಬಲ್ಲಿ ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕ ಕುಟುಂಬಕ್ಕೆ ಸೇರಿದ ಸುಮಾರು…
Read More » -

ಬೆಳ್ತಂಗಡಿಯಲ್ಲಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು
ಬೆಳ್ತಂಗಡಿ: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಪುರುಷಗುಡ್ಡೆಯಲ್ಲಿ ನಡೆದಿದೆ. ಮೃತರನ್ನು ಬೆಳ್ಮಣ್ ನಿವಾಸಿಗಳಾದ ಪ್ರಶಾಂತ್ ಮತ್ತು ದಿನೇಶ್…
Read More » -

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಆಸೀಫ್…
Read More » -

ಭರವಸೆ ಪೂರೈಸಲಾಗದ ಕೇಂದ್ರ ಸರಕಾರದಿಂದ ವಕ್ಫ್ ಕಾಯ್ದೆ ಎಂಬ ಹೊಸ ವರಸೆ: ಸುಧೀರ್ ಕುಮಾರ್ ಮುರೋಳ್ಳಿ
ಮಂಗಳೂರು: 2014ರ ಚುನಾವಣೆಯ ಸಂದರ್ಭದಲ್ಲಿ ಮೋದಿ ದೇಶದ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದರು. ಅದನ್ನು ಈಡೇರಿಸಲು ಸಾಧ್ಯವಾಗದ ಮೋದಿ ಮತ್ತು ಅಮಿತ್ ವಕ್ಫ್, ತಲಾಕ್ ಮೊದಲಾದ ಹೊಸ…
Read More » -

ಪುತ್ತೂರು: ತಲವಾರು ಪ್ರದರ್ಶಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಅಪ್ಲೋಡ್: ಇಬ್ಬರ ಬಂಧನ
ಪುತ್ತೂರು: ಕಾನೂನಿಗೆ ವಿರುದ್ಧವಾಗಿ ಮಾರಕಾಸ್ತ್ರವಾದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು…
Read More » -

ಮಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು!
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.…
Read More »








