Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

“ಪುಣ್ಯಾತ್ಮ ಸ್ಪೀಕರ್ ಒಬ್ಬರು ಇದ್ದಾರೆ; ನಮ್ಮ ಶಾಸಕರು ಪ್ರತಿಭಟನೆ ಮಾಡಿದರೆ ಅಮಾನತು ಮಾಡುತ್ತಾರೆ”
ಮಂಗಳೂರಿನಲ್ಲಿ ಬಿಜೆಪಿಯ ಜನಾಕ್ರೋಶ ಯಾತ್ರೆ: ರಾಜ್ಯ ಸರಕಾರದ ವಿರುದ್ಧ ವಿಜಯೇಂದ್ರ ಗುಡುಗು ಮಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮಂಗಳೂರಿನಲ್ಲಿ ನಡೆದ ಜನಾಕ್ರೋಶ…
Read More » -

ಮಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಕೇರಳ ಮೂಲದ ಯುವಕರು ಮೃತ್ಯು
ಮಂಗಳೂರು: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಎಸ್ ಕೆ ಎಸ್ ಜಂಕ್ಷನ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು,…
Read More » -

ಮಂಗಳೂರು | ದ್ವಿತೀಯ ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ 96 ಅಂಕ ಪಡೆದ ಆಶಿಫಾ
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಂಸ್ಕೃತದಲ್ಲಿ 100 ಕ್ಕೆ 96 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್ನಲ್ಲಿ ಪಿಯುಸಿ…
Read More » -

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನ್ಯಾಯಾಂಗ ಬಂಧನದಲ್ಲಿರುವ ಶಾಫಿ ಬೆಳ್ಳಾರೆಗೆ ಮುತ್ತಿಟ್ಟ ಯುವಕ
ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ನ್ಯಾಯಾಲಯದ ಆವರಣದಲ್ಲಿಯೇ ಮುತ್ತಿಟ್ಟ ಯುವಕ ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಬೆಳ್ತಂಗಡಿ…
Read More » -

ಮಂಗಳೂರು| ಜೈಲಿನ ಜಾಮರ್ ವಿರುದ್ಧ ಬಿಜೆಪಿ ಪ್ರತಿಭಟನೆ: ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮಂಗಳೂರು: ಮಂಗಳೂರು ಜಿಲ್ಲಾ ಜೈಲಿನ ಬಳಿ ಇಂದು ಭಾರೀ ಪ್ರತಿಭಟನೆ ನಡೆದಿದ್ದು, ಜೈಲಿನೊಳಗೆ ಅಳವಡಿಸಲಾಗಿರುವ ಮೊಬೈಲ್ ಜಾಮರ್ನಿಂದಾಗಿ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು…
Read More » -

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಅಪಘಾತ; ಒರ್ವ ಮೃತ್ಯು
ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4…
Read More » -

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ ಸುಖಾಂತ್ಯದತ್ತ: ಮಗುವಿನ ಅಪ್ಪ ಪೊಲೀಸ್ ವಶಕ್ಕೆ?
ಮಂಗಳೂರು: ಬೆಳ್ತಂಗಡಿಯ ಬೆಳಾಲು ಗ್ರಾಮದ ಕಾಡಿನಲ್ಲಿ 3 ತಿಂಗಳ ಹೆಣ್ಣು ಮಗುವೊಂದು ಪತ್ತೆಯಾದ ಪ್ರಕರಣ ಕೊನೆಗೂ ಸುಖಾಂತ್ಯದ ಹಂತಕ್ಕೆ ತಲುಪಿದೆ. ಇದೀಗ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಧರ್ಮಸ್ಥಳ…
Read More » -

ಮಂಗಳೂರು: ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಪ್ರಕರಣ ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿಲ ಗ್ರಾಮದ ನೆಕ್ಕರೆ ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಬಿಜೆಪಿ ಮುಖಂಡ ಎನ್ನಲಾದ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿರುವುದಾಗಿ…
Read More » -

ಬೆಳ್ತಂಗಡಿ: ಕಾಡಿನಲ್ಲಿ ನಾಲ್ಕು ತಿಂಗಳು ಪ್ರಾಯದ ಶಿಶು ಪತ್ತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ ಮುಂಡ್ರೋಟ್ಟು ಕಾಡಿನಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಪತ್ತೆಯಾಗಿದೆ. ಕಾಡಿನ ದಾರಿಯಲ್ಲಿ ಹೋಗುತ್ತಿದ್ದ ಗುಲಾಬಿ…
Read More » -

ಸುಳ್ಯ: ರೇಬೀಸ್ನಿಂದ ಮಹಿಳೆ ಮೃತ್ಯು; ನಾಯಿ ಕಡಿತದ ನಿರ್ಲಕ್ಷ್ಯವೇ ಸಾವಿಗೆ ಕಾರಣ
ಸುಳ್ಯ: ನಾಯಿ ಕಡಿತವನ್ನು ನಿರ್ಲಕ್ಷಿಸಿದ ಪರಿಣಾಮ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಮಹಿಳೆಯೊಬ್ಬರು ರೇಬೀಸ್ ರೋಗಕ್ಕೆ ಬಲಿಯಾಗಿದ್ದಾರೆ. ಸಂಪಾಜೆಯ ಕಲ್ಲುಗುಂಡಿ ನಿವಾಸಿ 42 ವರ್ಷದ ಮಹಿಳೆ ಮೃತಪಟ್ಟ…
Read More »









