Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಗ್ಯಾರಂಟಿ ಯೋಜನೆಗಳಿಗೆ ಅನುದಾನ ಕೊರತೆ ವಿಚಾರ: ಬಿಜೆಪಿ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಮಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಅನುದಾನದ ಕೊರತೆ ಇದೆ ಎಂಬ ಬಿಜೆಪಿ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಕೆಲಸವಿಲ್ಲ,…
Read More » -

ಮಂಗಳೂರು: ಕುಡಿದ ಮತ್ತಿನಲ್ಲಿ ಯರ್ರಾಬಿರ್ರಿ ಲಾರಿ ಚಲಾಯಿಸಿದ ಚಾಲಕ
ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿದ ಘಟನೆ ಮಂಗಳೂರಿನ ಪಂಪ್ವೆಲ್ನಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಬರುತ್ತಿದ್ದ ಈ ಲಾರಿಯು ಚಾಲಕನ ನಿರ್ಲಕ್ಷ್ಯ…
Read More » -

ಉಡುಪಿ- ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗಕ್ಕೆ ವಿರೋಧ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಮಂಗಳೂರು: ಉಡುಪಿ ಕಾಸರಗೋಡು 400 ಕೆ.ವಿ. ಮತ್ತು ಪಾಲಡ್ಕ ಕಡಂದಲೆ 400/220 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ…
Read More » -

ಮಂಗಳೂರು: ಗಾಂಜಾ ಮಾರಾಟ; ನಾಲ್ವರ ಬಂಧನ; 119 ಕೆ.ಜಿ ಗಾಂಜಾ ವಶ
ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮೂಲಕ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆ.ಜಿ ಗಾಂಜಾವನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.…
Read More » -

ಮಂಗಳೂರಿನಲ್ಲಿ ಕೈ-ಕಮಲ ನಾಯಕರ ಪ್ರೋಟೋಕಾಲ್ ವಾರ್| ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳ ಮರು ಉದ್ಘಾಟನೆ
ಮಂಗಳೂರು: ಮಂಗಳೂರಿನಲ್ಲಿ ಕೈ-ಕಮಲ ನಾಯಕರ ಪ್ರೋಟೋಕಾಲ್ ವಾರ್ ತಾರಕಕ್ಕೆ ಏರಿದ್ದು, ಇತ್ತೀಚಿಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್, ಶಾಸಕ ವೇದವ್ಯಾಸ ಕಾಮತ್, ಸಂಸದ ಬ್ರಿಜೇಶ್ ಚೌಟ ಮತ್ತಿತರ…
Read More » -

ಬ್ರಹ್ಮಾವರ ಮೂಲದ ಇಂಜಿನಿಯರ್ ಗಂಗಾವತಿಯಲ್ಲಿ ಆತ್ಮಹತ್ಯೆ
ಕೊಪ್ಪಳ: ದೇವಾಲಯಗಳ ವಿನ್ಯಾಸ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದ ಖ್ಯಾತ ಸಿವಿಲ್ ಇಂಜಿನಿಯರ್ ವಿನಯ್ ಕುಮಾರ್ (38) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಅವರು…
Read More » -

ವಿಟಿಯು | ಎಂಟೆಕ್ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ನಲ್ಲಿ ಫರ್ಹಾನಾ ಐಎಂ ಗೆ ಎರಡನೇ ರ್ಯಾಂ
ಕುಂದಾಪುರ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಎಂಟೆಕ್ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ನಲ್ಲಿ ಎರಡನೇ ರ್ಯಾಂಕ್ ಪಡೆಯುವ ಮೂಲಕ ಫರ್ಹಾನಾ ಐಎಂ ಅದ್ಭುತ ಸಾಧನೆ ಮಾಡಿದ್ದಾರೆ. ಫರ್ಹಾನಾ…
Read More » -

ಮಂಗಳೂರು: ರಾಜಕೀಯ ಮೇಲಾಟಕ್ಕೆ ಬಲಿಯಾಯಿತೇ ನಾರಾಯಣಗುರು ಸರ್ಕಲ್?
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಂಡ ನಗರದ ಲೇಡಿಹಿಲ್ನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ನಿರ್ವಹಣೆ ಕೊರತೆ ಮತ್ತು ಅಪಘಾತದಿಂದಾಗಿ ಹಾನಿಯಾಗಿದೆ. ಐದು ದಿನಗಳ ಹಿಂದೆ ಒಂದು ವಾಹನ…
Read More » -

ಮೆಟ್ರೋ ದರ ಏರಿಕೆಗೆ ಕೇಂದ್ರ ಸರಕಾರವೇ ಹೊಣೆ: ಸಚಿವ ರಾಮಲಿಂಗಾ ರೆಡ್ಡಿ
ಮಂಗಳೂರು: ಮೆಟ್ರೋ ದರ ಏರಿಕೆಗೆ ಕೇಂದ್ರ ಸರಕಾರವೇ ಹೊಣೆ. ದೇಶದ ಎಲ್ಲಾ ಮೆಟ್ರೋಗಳ ನಿರ್ಮಾಣ, ನಿರ್ವಹಣೆ ಮತ್ತು ದರ ನಿಗದಿಗೆ ಸಂಬಂಧಿಸಿದ ನಿರ್ಧಾರಗಳನ್ನು ಕೇಂದ್ರ ಸರ್ಕಾರದ ನಗರ…
Read More » -

ಮಂಗಳೂರು: ನಕಲಿ ನೋಟು ಚಲಾವಣೆ ಆರೋಪಿಗೆ ಐದು ವರ್ಷ ಶಿಕ್ಷೆ
ಮಂಗಳೂರು: ನಕಲಿ ನೋಟುಗಳನ್ನು ಚಲಾವಣೆ ಮಾಡಿದ ಆರೋಪಿಗೆ ಐದು ವರ್ಷ ಕಠಿಣ ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು…
Read More »









