Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ: ಬಾಲಕ ಎದೆ ಹೊಕ್ಕಿದ್ದ ತೆಂಗಿನ ಗರಿ ಹೊರಕ್ಕೆ
ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಹೃದಯ ಶಸ್ತ್ರಚಿಕಿತ್ಸಾ ತಂಡವು 12 ವರ್ಷದ ಬಾಲಕನ ಎದೆಯಿಂದ ತೆಂಗಿನ ಗರಿಯನ್ನು ಯಶಸ್ವಿಯಾಗಿ ಹೊರತೆಗೆದು ಜೀವ ಉಳಿಸಿದೆ. ಮಡಿಕೇರಿಯಿಂದ ರೆಫರ್ ಮಾಡಲಾದ…
Read More » -

ಮಂಗಳೂರು : ಅಕ್ರಮ ಮರದ ದಾಸ್ತಾನು ಪತ್ತೆ:ಪ್ರಕರಣ ದಾಖಲು
ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ಫೆಬ್ರವರಿ 7 ರಂದು ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಕೆಎ-02ಎಸಿ 5994 ನೊಂದಣೆ ಸಂಖ್ಯೆಯ ವಾಹನದಲ್ಲಿದ್ದ ವಿವಿದ ಜಾತಿಯ…
Read More » -

ದ.ಕ | ಪತ್ನಿಯ ಆಸ್ಪತ್ರೆ ವೆಚ್ಚ ಭರಿಸಲಾಗದೇ ಪರದಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್
ಮಂಗಳೂರು: ರಾಷ್ಟ್ರದ ಹೆಮ್ಮೆಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರೂ, ಪ್ರಗತಿಪರ ಕೃಷಿಕರೂ ಆದ ಅಮೈ ಮಹಾಲಿಂಗ ನಾಯ್ಕರ ಕುಟುಂಬ ಇದೀಗ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಪತ್ನಿಯ ಅನಾರೋಗ್ಯದಿಂದಾಗಿ ಆಸ್ಪತ್ರೆ ವೆಚ್ಚ…
Read More » -

ಮಂಗಳೂರು: ಅಕ್ರಮ ಕಸಾಯಿ ಖಾನೆಗೆ ಮೇಯರ್ ದಿಢೀರ್ ದಾಳಿ
ಮಂಗಳೂರು: ನಗರದ ಕುದ್ರೋಳಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಯೊಂದಕ್ಕೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಅವರು ಶುಕ್ರವಾರ ಸಂಜೆ ದಿಢೀರ್ ದಾಳಿ ನಡೆಸಿದ್ದಾರೆ. ಕುದ್ರೋಳಿಯಲ್ಲಿ ಕಾರ್ಯಾಚರಿಸುತ್ತಿದ್ದ…
Read More » -

ಮಂಗಳೂರು: ಪೊಲೀಸ್ ಇನ್ಸ್ಪೆಕ್ಟರ್, ಸಿಬ್ಬಂದಿಗೆ ಜಾಮೀನು
ಮಂಗಳೂರು : ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್ಸ್ಟೇಬಲ್…
Read More » -

ವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್
ಮಂಗಳೂರು: ರಾಜ್ಯಸಭಾ ಸಂಸದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಹೆಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59…
Read More » -

BJP ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ: ಠಾಣೆ ಮುಂದೆ ಬಿಜೆಪಿಗರ ಹೈಡ್ರಾಮಾ
ಮಂಗಳೂರು: ದೇವಾಲಯದ ಪಶ್ಚಿಮ ಭಾಗದಲ್ಲಿರುವ ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಪರಿಷತ್ ಸದಸ್ಯ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಂಡ ನಂತರ ಶ್ರೀ ಮಹಾಲಿಂಗೇಶ್ವರ ದೇವಾಲಯ ಆವರಣದಲ್ಲಿ…
Read More » -

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಬೃಹತ್ ಪ್ರತಿಭಟನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ದುಸ್ಥಿತಿ ಮತ್ತು ಟೋಲ್ ಗೇಟ್ ಸಮಸ್ಯೆಗಳ ವಿರುದ್ಧ ಇಂದು ನಂತೂರು ಜಂಕ್ಷನ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಟೋಲ್ ಗೇಟ್…
Read More » -

ಡಾ. ಎಸ್. ಎಂ. ರಿಹಾ ಪರ್ವಿನ್ ಅವರಿಗೆ ಪಿ ಎಚ್ ಡಿ ಪ್ರದಾನ
ಮಂಗಳೂರಿನ ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿಯ ಯನೆಪೋಯ ಹಣಕಾಸು ಮತ್ತು ಉದ್ಯಮಶೀಲತಾ ಅಭಿವೃದ್ಧಿ ಸಂಶೋಧನಾ ಕೇಂದ್ರ (ಯೆನ್-ರಿಫೈನ್ಡ್) ದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಡಾ. ಎಸ್. ಎಂ.…
Read More » -

ಪಿಸ್ತೂಲ್ ಮಿಸ್ಫೈರ್: ಕಾಂಗ್ರೆಸ್ ನಾಯಕ ಚಿತ್ತರಂಜನ್ ಶೆಟ್ಟಿ ಗೆ ಗಾಯ
ಬಂಟ್ವಾಳ: ಇತ್ತೀಚೆಗಷ್ಟೇ ಪರವಾನಗಿ ಪಡೆದ ಪಿಸ್ತೂಲ್ ಆಕಸ್ಮಿಕವಾಗಿ ಸಿಡಿದ ಪರಿಣಾಮ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಗಾಯಗಳಾದ ಘಟನೆ ನಡೆದಿದೆ. ವಿಟ್ಲ ಸಮೀಪ ಅನಂತಾಡಿ…
Read More »









