Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಲಾರಿ ವಶ, 17 ದನಗಳ ರಕ್ಷಣೆ; ಚಾಲಕ ವಶಕ್ಕೆ
ಮಂಗಳೂರು: ನಗರದ ಪಡೀಲ್ನಲ್ಲಿ ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಕಂಕನಾಡಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದು, 17 ಜಾನುವಾರುಗಳನ್ನು…
Read More » -

ಮಂಗಳೂರು: ವಶಪಡಿಸಿಕೊಂಡ ಹಣ ಬಿಡುಗಡೆಗೆ ಲಂಚ ಸ್ವೀಕಾರ: ಬಜ್ಪೆ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಮಂಗಳೂರು: ವಂಚನೆ ಪ್ರಕರಣದಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ದೂರುದಾರರಿಂದ ಹೆಚ್ಚುವರಿಯಾಗಿ ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಜ್ಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು…
Read More » -

ಮಂಗಳೂರು: ಮಕ್ಕಳನ್ನು ಬಾವಿಗೆ ಎಸೆದ ಪ್ರಕರಣ – ಮಹಿಳೆಯ ಬಂಧನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈವಾಹಿಕ ಕಲಹದ ನಂತರ ತನ್ನ ಮೂರುವರೆ ವರ್ಷದ ಮಗ ಮತ್ತು ಅತ್ತಿಗೆಯ ಮೂರು ವರ್ಷದ ಮಗನನ್ನು ಬಾವಿಗೆ ಎಸೆದ ಆರೋಪದ…
Read More » -

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಆದೇಶ ಪ್ರತಿ ಸಿಕ್ಕ ತಕ್ಷಣ ಎಸ್.ಐ.ಟಿ ರಚನೆ
ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದ ಪ್ರತಿ ಕೈ ಸೇರಿದ ಕೂಡಲೇ ಮುಖ್ಯಮಂತ್ರಿ ಡಿ.ಕೆ.…
Read More » -

ಉಪ್ಪಿನಂಗಡಿ: ಗಂಡನೊಂದಿಗೆ ವೈವಾಹಿಕ ಕಲಹ: ತನ್ನ ಮತ್ತು ನಾದಿನಿಯ ಮಕ್ಕಳನ್ನು ಬಾವಿಗೆಸೆದ ಮಹಿಳೆ; ನಾದಿನಿಯ ಮಗು ಮೃತ್ಯು
ಉಪ್ಪಿನಂಗಡಿ: ಗಂಡನೊಂದಿಗೆ ಫೋನ್ನಲ್ಲಿ ನಡೆದ ತೀವ್ರ ವೈವಾಹಿಕ ಕಲಹದಿಂದ ಆಕ್ರೋಶಗೊಂಡ ಮಹಿಳೆಯೊಬ್ಬಳು ಮೂರು ವರ್ಷದ ಇಬ್ಬರು ಪುಟಾಣಿ ಮಕ್ಕಳನ್ನು ಬಾವಿಗೆ ಎಸೆದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ…
Read More » -

ತುಳುವಿಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ: ತುಳುನಾಡ ಜನರ ಸಂಭ್ರಮಾಚರಣೆ
ತುಳುವಿಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಸಂಭ್ರಮಾಚರಣೆಗಳು ನಡೆದವು. ಸಚಿವರು ಹಾಗೂ ಪುತ್ತೂರು ಶಾಸಕ…
Read More » -

ತುಳು ಭಾಷೆಗೆ ಅಧಿಕೃತ ಮಾನ್ಯತೆ: ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲು ಸಂಪುಟ ಅನುಮೋದನೆ
ಮಂಗಳೂರು:ಕರಾವಳಿ ಜನರ ದಶಕಗಳ ಕನಸಿಗೆ ಕೊನೆಗೂ ರಾಜ್ಯ ಸರ್ಕಾರ ಸ್ಪಂದಿಸಿದ್ದು, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ…
Read More » -

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ ಡಿ ಕೆ ಶಿವಕುಮಾರ್
ಮಂಗಳೂರು, ಸೆ. 18:”ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಂಗಳೂರಿನಲ್ಲಿ…
Read More » -

ಮಂಗಳೂರಿನಲ್ಲಿ ನಾಳೆ ಐತಿಹಾಸಿಕ ಸಚಿವ ಸಂಪುಟ ಸಭೆ: ಸಿಎಂ , ಸಚಿವರಿಗೆ ನಗರ ವೀಕ್ಷಣೆಗೆ ತೆರೆದ ಬಸ್
ಮಂಗಳೂರು: ಕರಾವಳಿಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಬಂದರು ನಗರಿ ಮಂಗಳೂರಿನಲ್ಲಿ ಸೆಪ್ಟೆಂಬರ್ 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಗೆ ಮುಹೂರ್ತ నిಗದಿಯಾಗಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಮಂಗಳೂರು…
Read More » -

ಉಳ್ಳಾಲ: ಅಪಘಾತದಲ್ಲಿ ಯುವಕನ ಬ್ರೈನ್ ಡೆಡ್ – ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ
ಉಳ್ಳಾಲ: ಬೈಕ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ (ಬ್ರೈನ್ ಡೆಡ್) ಯುವಕನೊಬ್ಬನ ಅಂಗಾಂಗಗಳನ್ನು ದಾನ ಮಾಡುವ ಮೂಲಕ…
Read More »








