Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣ: ಪರಾರಿಯಾಗಲು ಯತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು
ಮಂಗಳೂರು: ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ಮಹಜರು ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ…
Read More » -

ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಪ್ರಾಣಿ ಬಲಿಯ ವೀಡಿಯೋ: ಪೊಲೀಸ್ ಪರಿಶೀಲನೆ ವೇಳೆ ಬಹಿರಂಗ: ಪ್ರಕರಣ ದಾಖಲು
ಮಂಗಳೂರು: ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣ ಸಂಬಂಧ ಬಂಧಿತನಾಗಿರುವ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ನಲ್ಲಿ ಪ್ರಾಣಿ ಬಲಿಯ ವೀಡಿಯೋ ಪತ್ತೆಯಾಗಿದ್ದು…
Read More » -

ARK ಶಾಲಾ ವಿದ್ಯಾರ್ಥಿಗಳ ಪಣಂಬೂರು ಪೊಲೀಸ್ ಠಾಣೆಗೆ ಶೈಕ್ಷಣಿಕ ಭೇಟಿ: ಕಾನೂನು ಜಾಗೃತಿಯ ಪ್ರಾಯೋಗಿಕ ಪಾಠ
ಮಂಗಳೂರು: ARK ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಾನೂನು ಜಾಗೃತಿ ಮತ್ತು ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ನೇರ ಅನುಭವ ಪಡೆಯುವ ಉದ್ದೇಶದಿಂದ ಪಣಂಬೂರು ಪೊಲೀಸ್ ಠಾಣೆಗೆ…
Read More » -

ಗಣ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಿದ ವಿಸ್ಡಮ್ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳು
ಬಂಟ್ವಾಳ, ಜ.29: ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಬುಡೋಳಿ-ಗಡಿಯಾರ ಪರಿಸರದ ಪ್ರತಿಷ್ಠಿತ ಆಂಗ್ಲ ವಿದ್ಯಾ ಸಂಸ್ಥೆಯಾಗಿರುವ, ವಿಸ್ಡಮ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕಳೆದ ಜನವರಿ ಇಪ್ಪತ್ತಾರದಂದು…
Read More » -

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಎಂ. ದಿವಾಕರ್ ರಾವ್ ಬೋಳೂರು ಆಯ್ಕೆ
ಮಂಗಳೂರು, ಜ. 29: ಮೌಲ್ಯಾಧಾರಿತ ರಾಜಕೀಯದೊಂದಿಗೆ, ದೇಶದ ಕಲ್ಯಾಣ ಎಂಬ ಧ್ಯೇಯದೊಂದಿಗೆ ಪ್ರಸಕ್ತ ರಾಜಕೀಯ ರಂಗದಲ್ಲಿ ಸಕ್ರಿಯವಾಗಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ 2025-2026 ರ,…
Read More » -

ಮಂಗಳೂರು: ಆಕಸ್ಮಿಕ ಬೆಂಕಿಗೆ ಗುಜರಿ ಅಂಗಡಿ ಸುಟ್ಟು ಭಸ್ಮ
ಮಂಗಳೂರು: ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್ನಲ್ಲಿ ಸೋಮವಾರ ಬೆಳಗ್ಗಿನ ಜಾವ ಆಕಸ್ಮಿಕ ಬೆಂಕಿ ಹತ್ತಿಕೊಂಡು ಗುಜರಿ ಗೋಡಾನ್…
Read More » -

ಮಂಗಳೂರು: ಮಸಾಜ್ ಸೆಂಟರ್ಗೆ ದಾಳಿ ಪ್ರಕರಣ: 14 ಮಂದಿಯ ಬಂಧನ
ಮಂಗಳೂರು: ಜನವರಿ 23 ರಂದು ಬಿಜೈ ಕೆಎಸ್ಆರ್ಟಿಸಿ ಬಳಿ ಅದಿತ್ಯ ಕಾಂಪ್ಲೆಕ್ಸ್ನಲ್ಲಿರುವ “ಕಲರ್ಸ್” ಎಂಬ ಯೂನಿಸೆಕ್ಸ್ ಸಲೂನ್ಗೆ ದಾಳಿ ನಡೆಸಿದ ಘಟನೆ ಸಂಬಂಧ ನಗರ ಪೊಲೀಸರು 14…
Read More » -

ಮಂಗಳೂರು: ಮಸಾಜ್ ಸೆಂಟರ್ ಮೇಲೆ ದಾಳಿ ಪ್ರಕರಣ: ಪ್ರಸಾದ್ ಅತ್ತಾವರ ಬಂಧನ
ಮಂಗಳೂರು: ನಗರದ ಬಿಜೈಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದ ಮಸಾಜ್ ಪಾರ್ಲರ್ ಮೇಲಿನ ದಾಳಿ ಸಂಬಂಧ ರಾಮ ಸೇನೆಯ ಮುಖ್ಯಸ್ಥ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ಕುಡುಪಿ…
Read More » -

ಮಂಗಳೂರು: ಮಸಾಜ್ ಸೆಂಟರ್ ಮೇಲೆ ರಾಮ್ ಸೇನೆಯ ಕಾರ್ಯಕರ್ತರೆನ್ನಲಾದವರಿಂದ ದಾಳಿ
ಮಂಗಳೂರು: ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆಯ ಕಾರ್ಯಕರ್ತರು ಎನ್ನಲಾದವರು ಬಿಜೈ ಕೆಎಸ್ಆರ್ಟಿಸಿ ಬಳಿಯ ಕಲರ್ಸ್ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.…
Read More » -

ಸುಳ್ಯ: ಟ್ಯಾಂಕ್ ಪೂರ್ತಿ ಡೀಸೆಲ್ ಹಾಕಿಸಿ ಪರಾರಿಯಾದ ಕಾರು
ಸುಳ್ಯ: ಇತ್ತೀಚಿನ ದಿನಗಳಲ್ಲಿ ವಂಚನೆಗಳು ಹೆಚ್ಚುತ್ತಿದ್ದು, ವಂಚಕರು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇದೀಗ ಕಡಬ ಮತ್ತು ಸುಳ್ಯದ ಪೆಟ್ರೋಲ್ ಬಂಕ್ಗಳಲ್ಲಿ ಹೊಸ ರೀತಿಯ ವಂಚನೆ ನಡೆದಿದೆ.…
Read More »









