Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಸ್ಟ್ರೀಟ್ಫುಡ್ ಫೆಸ್ಟ್ಗೆ ವೈರಲ್ ಚಾಯ್ವಾಲಾ ಡಾಲಿಗೆ ಆಹ್ವಾನ: ನಟ ರಾಜ್ ಬಿ. ಶೆಟ್ಟಿ ಟೀಕೆ
ಮಂಗಳೂರು: ಕುಡ್ಲ ಪ್ರತಿಷ್ಠಾನದ ವತಿಯಿಂದ ಲಾಲ್ಬಾಗ್-ಲೇಡಿಹಿಲ್ನಲ್ಲಿ ನಡೆಯುತ್ತಿರುವ ಸ್ಟ್ರೀಟ್ಫುಡ್ ಫೆಸ್ಟ್ ಗೆ ವೈರಲ್ ಚಾಯ್ವಾಲಾ ಡಾಲಿಗೆ ಆಹ್ವಾನ ನೀಡಿದ್ದಕ್ಕಾಗಿ ಖ್ಯಾತ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ…
Read More » -

ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡೇಟು
ಮಂಗಳೂರು: ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ, ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಮಂಗಳೂರಿನ ತಲಪಾಡಿ…
Read More » -

ಇಂಟಕ್ನ ಬಂದರು ಮತ್ತು ಡಾಕ್ ಕಾರ್ಮಿಕರ ಫೆಡರೇಶನ್ನ ರಾಷ್ಟ್ರೀಯ ಅಧ್ಯಕ್ಷರಾಗಿ ಅಬೂಬಕ್ಕರ್ ಆಯ್ಕೆ
ಮಂಗಳೂರು: ಇಂಟಕ್ನ ಬಂದರು ಮತ್ತು ಡಾಕ್ ಕಾರ್ಮಿಕರ ಫೆಡರೇಶನ್ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನವ ಮಂಗಳೂರು ಬಂದರು ಪ್ರಾಧಿಕಾರದ ಮಾಜಿ ಟ್ರಸ್ಟಿ ಅಬೂಬಕ್ಕರ್ ಆಯ್ಕೆಯಾಗಿದ್ದಾರೆ. ಮಂಗಳೂರು ಸುರತ್ಕಲ್…
Read More » -

ಕೇರಳ: ಜ್ಯೂಸ್ನಲ್ಲಿ ಪ್ರಿಯಕರನಿಗೆ ವಿಷ ಕೊಟ್ಟು ಕೊಲೆ ಮಾಡಿದ ಪ್ರಕರಣ: ಯುವತಿಗೆ ಗಲ್ಲು ಶಿಕ್ಷೆ
ತಿರುವನಂತಪುರಂ: ತನ್ನ ಪ್ರಿಯಕರನಿಗೆ ಜ್ಯೂಸ್ನಲ್ಲಿ ವಿಷ ಬೆರೆಸಿಕೊಟ್ಟು ಕೊಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೇರಳದ ನೆಯ್ಯಾಟಿಂಗರ ಜಿಲ್ಲಾ ನ್ಯಾಯಾಲಯವು ಯುವತಿಯೋರ್ವಳಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಶಾರೋನ್…
Read More » -

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ. ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ…
Read More » -

ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ
ಮಂಗಳೂರು ಜ17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ…
Read More » -

ಮಂಗಳೂರು: ಬಾಲಕಿಯ ಅತ್ಯಾಚಾರ, ವೀಡಿಯೋ ವೈರಲ್ ಮಾಡಿದ ಅಪರಾಧಿಗೆ 20 ವರ್ಷ ಶಿಕ್ಷೆ
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಅದನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ಓರ್ವನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೊಕ್ಸೊ…
Read More » -

ಕೋಟೆಕಾರು ಬ್ಯಾಂಕ್ ಕೆ.ಸಿರೋಡು ಶಾಖೆಯಲ್ಲಿ ಬಂದೂಕು ತೋರಿಸಿ ದರೋಡೆ
ಕೋಟೆಕಾರು ಬ್ಯಾಂಕ್ ಕೆ.ಸಿರೋಡು ಶಾಖೆಯಲ್ಲಿ ಭಾರೀ ದರೋಡೆ ನಡೆದಿದೆ. ಬಂದೂಕು ತೋರಿಸಿ ತಂಡ ದರೋಡೆ ನಡೆಸಿದೆ.ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿAದ ಕೃತ್ಯ ನಡೆದಿದ್ದುಚಿನ್ನ ಒಡವೆ, ನಗದುಗಳೆಲ್ಲವೂ…
Read More » -

ಕಿನ್ನಿಗೋಳಿ: ಕಾರು ಪಲ್ಟಿ; ಇಬ್ಬರಿಗೆ ಸಣ್ಣ-ಪುಟ್ಟ ಗಾಯ, ಓರ್ವನಿಗೆ ಗಂಭೀರ ಗಾಯ
ಕಿನ್ನಿಗೋಳಿ: ನಿಯಂತ್ರಣ ತಪ್ಪಿ ಲಕ್ಸುರಿ ಕಾರೊಂದು ಪಲ್ಟಿಯಾದ ಘಟನೆ ಜ.17ರ ಶುಕ್ರವಾರ ಬೆಳಿಗ್ಗೆ ಸುಮಾರು 3 ಗಂಟೆಗೆ ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ನಡೆದಿದೆ. ಕಾರು ಶಿವಮೊಗ್ಗದಿಂದ…
Read More » -

“ಒಂದೇ ಆಕಾಶ, ಒಂದೇ ಭೂಮಿ, ಒಂದೇ ಕುಟುಂಬ”| ಜ.18,19ರಂದು ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ
ಮಂಗಳೂರು: ಟೀಮ್ ಮಂಗಳೂರು, ONGC MRPL ಮತ್ತು ಜಿಲ್ಲಾಡಳಿತದ ಸಹಕಾರದೊಂದಿಗೆ “ಕರಾವಳಿ ಉತ್ಸವ”ದ ಭಾಗವಾಗಿ ಜನವರಿ 18 ಮತ್ತು 19 ರಂದು ತಣ್ಣೀರು ಬಾವಿ ಕಡಲ ತೀರದಲ್ಲಿ…
Read More »









