Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
ಮಂಗಳೂರು: ಕಳೆದ ನಾಲ್ಕು ದಿನಗಳ ಹಿಂದೆ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಶಿವಮೊಗ್ಗ ರಾಗಿಗುಡ್ಡ ನಿವಾಸಿ ರೇಖಾ ಅವರ ಮಿದುಳು ನಿಷ್ಕ್ರಿಯಗೊಂಡಿದ್ದು ಈ ನಿಟ್ಟಿನಲ್ಲಿ ಕುಟುಂಬ ಸದಸ್ಯರ…
Read More » -

ಮಂಗಳೂರು: ಅಕ್ರಮ ನೆಲೆಸಿದ್ದ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ
ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂರು ವರ್ಷಗಳಿಂದ ಭಾರತದಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶಿಯೊಬ್ಬನನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ…
Read More » -

ನಿಷ್ಪಕ್ಷ, ನಿಖರ ಸುದ್ದಿಗಳಿಗಾಗಿ ಸ್ವತಂತ್ರ ಮಾಧ್ಯಮ ಸಂಸ್ಥೆಗಳ ಅಗತ್ಯವಿದೆ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್
ಮಂಗಳೂರು, ಜ.9: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ ಸಾಮಾಜಿಕ ಮಾಧ್ಯಮ ರಂಗದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸರಕಾರವನ್ನು ಟೀಕಿಸುತ್ತಿದ್ದ ಅನೇಕ ಮಾಧ್ಯಮಗಳು ಬದಲಾದ ರಾಜಕೀಯ ವಿದ್ಯಮಾನಗಳ…
Read More » -

ಮಂಗಳೂರು: ಭಾರೀ ಪ್ರಮಾಣದ ಹೈಡ್ರೋವಿಡ್ ಗಾಂಜಾ ಜಪ್ತಿ: ಓರ್ವನ ಬಂಧನ
ಮಂಗಳೂರು: ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿ, 73 ಲಕ್ಷ ರೂಪಾಯಿ…
Read More » -

ಮಂಗಳೂರು: ಹೂಡಿಕೆ ಹೆಸರಿನಲ್ಲಿ ವಂಚನೆ: ಓರ್ವನ ಬಂಧನ
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ಮೋಸಗೊಳಿಸಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.…
Read More » -

ಮಂಗಳೂರು: ತನ್ನದೇ QR ಕೋಡ್ ಸ್ಕ್ಯಾನರ್ ಇಟ್ಟು ಮಾಲಕನಿಗೆ 58 ಲಕ್ಷ ರೂ. ವಂಚಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ
ಸಾಂದರ್ಭಿಕ ಚಿತ್ರ ಮಂಗಳೂರು: ಬಂಕ್ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ನಗರದ…
Read More » -

ಜ. 10: ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮತ್ತು ಬಹುಭಾಷಾ ಕವಿಗೋಷ್ಠಿ
ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2023ನೇ ಸಾಲಿನ ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ…
Read More » -

ಸುಳ್ಯ: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
ಸುಳ್ಯ: ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ…
Read More » -

ಸುರತ್ಕಲ್: ಸಮುದ್ರದಲ್ಲಿ ಮುಳುಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು
ಸುರತ್ಕಲ್: ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ಕು ಮಂದಿ ಯುವಕರ ಪೈಕಿ ಮೂವರು ಮೃತಪಟ್ಟಿದ್ದಾರೆ. ಒಬ್ಬನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ…
Read More » -

ಮಂಗಳೂರು: ವಲಸೆ ಕಾರ್ಮಿಕರಿಗೆ ಮಾರಣಾಂತಿಕ ಹಲ್ಲೆ: ನಾಲ್ವರ ಸೆರೆ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಂಗಳೂರು: ಕೊಲ್ಕತ್ತಾ ಮೂಲದ ವಲಸೆ ಕಾರ್ಮಿಕರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರದ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ಘಟನೆ ನಡೆದಿದ್ದು,…
Read More »









