Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಆಕಸ್ಮಿಕವಾಗಿ ಗುಂಡು ಹಾರಿ ಓರ್ವನಿಗೆ ಗಾಯ
ಮಂಗಳೂರು, ಜನವರಿ 7: ನಗರದ ಹೊರವಲಯದ ವಾಮಂಜೂರಿನ ಸೆಕೆಂಡ್ ಹ್ಯಾಂಡ್ ಬಜಾರ್ನಲ್ಲಿ ಜನವರಿ 6 ರಂದು ಆಕಸ್ಮಿಕವಾಗಿ ರಿವಾಲ್ವರ್’ನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಫ್ವಾನ್…
Read More » -

ಮಂಗಳೂರು: ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕೂಲಿ ಕಾರ್ಮಿಕ ಮೃತ್ಯು
ಮಂಗಳೂರು, ಜ.7: ಒಳಚರಂಡಿ ಕಾಮಗಾರಿ ವೇಳೆ ಮಣ್ಣಿನ ರಾಶಿ ಕುಸಿದು ಕೂಲಿ ಕಾರ್ಮಿಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಗರದ ಹೊಗೆಬೈಲ್ನಲ್ಲಿ ನಡೆದಿದೆ. ಮೃತರನ್ನು ಪಶ್ಚಿಮ…
Read More » -

ಮಂಗಳೂರು | ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ
ಮಂಗಳೂರು: ಸಹಜ ಗರ್ಭಧಾರಣೆಯಲ್ಲೇ ತಾಯಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ಅಪರೂಪದ ಪ್ರಕರಣವಿದು. ನವೆಂಬರ್ 9ರಂದು ಮಂಗಳೂರಿನ ಫಾ|ಮುಲ್ಲರ್ ಆಸ್ಪತ್ರೆಯಲ್ಲಿ ಸೆಸೇರಿಯನ್ ಮೂಲಕ ಹೆರಿಗೆಯಾಗಿದೆ. ಹುಟ್ಟಿದ ನಾಲ್ಕೂ ಶಿಶುಗಳಿಗೆ…
Read More » -

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ಚಾಲಕ ಪಾರು
ಮಂಗಳೂರು: ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ ಘಟನೆ ಸಂದರ್ಭದಲ್ಲಿ ಕಾರಿನಲ್ಲಿ ಚಾಲಕನೊಬ್ಬನೇ ಇದ್ದಿದ್ದು, ಅವರು…
Read More » -

ಮಂಗಳೂರು: ಪ್ರೀತಿಯ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಬ್ಲಾಕ್ಮೇಲ್: ಯುವಕನ ಬಂಧನ
ಮಂಗಳೂರು: ಪ್ರೀತಿಸುವ ನಾಟಕ ಮಾಡಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೋಡಿಂಬಾಳ…
Read More » -

ಮಂಜನಾಡಿ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ: ತನ್ನ ವಿದ್ಯಾರ್ಥಿಗಳಿಗಾಗಿ ಐಸಿಯು ಬಾಗಿಲಿನಲ್ಲಿ 21 ದಿನ ಕಾದು ಕುಳಿತ ಶಿಕ್ಷಕ
ಕರೆ ಮಾಡಿದ ಹಿಂದೂಸ್ಥಾನ್ ಗಝೆಟ್ ಪ್ರತಿನಿಧಿಯೊಂದಿಗೆ ಬಿಕ್ಕಿ ಬಿಕ್ಕಿ ಅತ್ತ ಸಂತೋಷ್ ಕುಮಾರ್ ಮಂಗಳೂರು: ಇತ್ತೀಚೆಗೆ ಮಂಗಳೂರು ಹೊರ ವಲಯದ ಮಂಜನಾಡಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು…
Read More » -

ಮಂಗಳೂರು: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ ಅಪ್ಪನಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು: ತನ್ನ ಹೆಂಡತಿಯ ಮೇಲಿನ ದ್ವೇಷದಿಂದ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತಂದೆಗೆ ಮಂಗಳೂರಿನ ಮೂರನೇ ಹೆಚ್ಚುವರಿ ಮತ್ತು ಸತ್ರ…
Read More » -

ಬಸ್ನಲ್ಲಿ ತಿಗಣೆ ಕಾಟ: ಸೀಬರ್ಡ್ ಬಸ್, ರೆಡ್ಬಸ್ ಆ್ಯಪ್ಗೆ ಗ್ರಾಹಕರ ನ್ಯಾಯಾಲಯದಿಂದ ದಂಡ
ಮಂಗಳೂರು: ಬಸ್ ಪ್ರಯಾಣದ ವೇಳೆ ತಿಗಣೆ ಕಾಟಕ್ಕೆ ಹೈರಾಣಾದ ಮಹಿಳೆಯೋರ್ವಳು ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯವು ಬಸ್ ಮತ್ತು…
Read More » -

ಮಂಗಳೂರು | ವಿದ್ಯುತ್ ಆಘಾತಕ್ಕೆ ಮೂರುವರೆ ವರ್ಷದ ಮಗು ಮೃತ್ಯು: ರಕ್ಷಣೆಗೆ ಧಾವಿಸಿದ ಅಜ್ಜ ಗಂಭೀರ
ಪುತ್ತೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ನ ಅರ್ಥ್ ವಯರ್ ತಗುಲಿ ಮೂರುವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕರ್ನಾಟಕ – ಕೇರಳ ಗಡಿಭಾಗದ ಗಾಳಿಮುಖದ ಸಮೀಪದ…
Read More » -

ಉಳ್ಳಾಲ | ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!
ಉಳ್ಳಾಲ: ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಮಧ್ಯಾಹ್ನ…
Read More »









