Dakshina Kannada
Latest Today Breaking dakshina kannada Live News, dakshina-kannada district city weather news headlines in kannada at The Hindustan Gazette Kannada.
-

ಮಂಗಳೂರು: ಸಂಘಪರಿವಾರದ ವಿರೋಧದ ಬೆನ್ನಲ್ಲೇ ಇಸ್ರೇಲ್ ಕಲಾವಿದನ ಡಿಜೆ ಶೋ ರದ್ದು
ಚಿತ್ರ: ಹಿಂದು ಸಂಘಟನೆಗಳ ಪ್ರಕಟಣೆ ಮಂಗಳೂರು: ನಗರದ ಬೋಳಾರದ ಸಿಟಿ ಬೀಚ್ನಲ್ಲಿ ಡಿ.27ರಂದು ಆಯೋಜಿಸಲಾಗಿದ್ದ ಇಸ್ರೇಲ್ನ ಡಿ.ಜೆ. ಕಲಾವಿದ ಸಜಂಕಾ ಡಿ.ಜೆ. ಕಾರ್ಯಕ್ರಮವನ್ನು ಸಂಘಪರಿವಾರದ ವಿರೋಧದ ಹಿನ್ನೆಲೆಯಲ್ಲಿ…
Read More » -

ಪುತ್ತೂರು: ಕಾರು ಕಂದಕಕ್ಕೆ ಉರುಳಿ ಮೂವರು ಮೃತ್ಯು
ಮಂಗಳೂರು: ಕಂದಕಕ್ಕೆ ಕಾರೊಂದು ಉರುಳಿ ಬಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್,…
Read More » -

ಮಂಗಳೂರು ಬೀಚ್ಗಳಲ್ಲಿ ನೈಟ್ ಲೈಫ್ ಶೀಘ್ರ ಜಾರಿ
ಮಂಗಳೂರು(ಡಿ.28): ಮಂಗಳೂರಿನ ಬೀಚ್ಗಳು ಶೀಘ್ರದಲ್ಲೇ ರಾತ್ರಿ ಸಮಯದಲ್ಲೂ ಪ್ರವಾಸಿಗರಿಗೆ ಮುಕ್ತವಾಗುವ ನಿರೀಕ್ಷೆಯಿದೆ. ಇದಕ್ಕೆ ಪೂರ್ವಭಾವಿಯಾಗಿ ಬೀಚ್ಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಬೀದಿ ದೀಪಗಳು, ಕಣ್ಣಾವಲು, ಲೈಫ್ ಗಾರ್ಡ್ಗಳಂತಹ ಅಗತ್ಯ…
Read More » -

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ | ಆನ್ಲೈನ್ ವಂಚನೆಗೆ ಆತ್ಮಹತ್ಯೆ ಶಂಕೆ
ಮಂಗಳೂರು: ನಾಪತ್ತೆಯಾಗಿದ್ದ ಯುವಕನೋರ್ವನು ನಗರದ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದು, ಮೃತ ಯುವಕನನ್ನು ಮೂಡುಶೆಡ್ಡೆ ನಿವಾಸಿ ಸೂರ್ಯ (24) ಎಂದು ಗುರುತಿಸಲಾಗಿದೆ. ಈತ…
Read More » -

ಮಂಗಳೂರು: ಬೀಚ್ ಉತ್ಸವ ಮುಂದೂಡಿಕೆ
ಮಂಗಳೂರು: ಕರಾವಳಿ ಉತ್ಸವದ ಭಾಗವಾಗಿ ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ. ಮಾಜಿ ಪ್ರಧಾನಿ…
Read More » -

Vedavyas kamath | ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯ: ವೇದವ್ಯಾಸ ಕಾಮತ್
ಮಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದ ವರ್ಗಗಳ ಸಮುದಾಯದ ಜನರ ಕಲ್ಯಾಣ, ಸಬಲೀಕರಣಕ್ಕಾಗಿ ನಾನಾ ಸರಕಾರಗಳು ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುತ್ತಾ ಬಂದಿವೆ. ಅದರಂತೆ…
Read More » -

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಐಸಿಯುನಲ್ಲಿ ಚಿಕಿತ್ಸೆಯಲ್ಲಿದ್ದ ಬಾಲಕಿ ಮೃತ್ಯು| ಮೃತರ ಸಂಖ್ಯೆ ಎರಡಕ್ಕೆ ಏರಿಕೆ
ಮಂಗಳೂರು: ರಾತ್ರಿ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆಯ ಆಸ್ಪತ್ರೆಯೊದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮಕ್ಕಳ ಪೈಕಿ ತಾಯಿ ಡಿಸೆಂಬರ್ 12ರಂದು…
Read More » -

ಉಡುಪಿ | 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ LPC ವಾರಂಟ್ ಆರೋಪಿ ದಸ್ತಗಿರಿ
ಉಡುಪಿ: ಡಿಸೆಂಬರ್ 18 ರಂದು ಬೆಳಿಗ್ಗೆ 06-30 ಗಂಟೆಯ ಸಮಯ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಅಕ್ರಮವಾಗಿ ಗೋವಾ ಮದ್ಯವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಕೇರಳ…
Read More » -

ಮಂಗಳೂರು: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಶಾಸಕ ವೇದವ್ಯಾಸ ಕಾಮತ್ ಸಹಿತ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ತಿರುಚಲಾಗಿದೆ, ಸಿಟಿ ರವಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ಬಿಜೆಪಿ…
Read More » -

ಹೊಸ ವರ್ಷಾಚರಣೆ: ಮಂಗಳೂರು ನಗರ ಪೊಲೀಸ್ ಕಮಿಷನರ್ರಿಂದ ಮಾರ್ಗಸೂಚಿ ಪ್ರಕಟ
ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಕಮಿಷನರ್ ಅನುಪಮ್ ಅಗ್ರವಾಲ್ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಮಾರ್ಗಸೂಚಿ ಹೀಗಿದೆ.…. 1. ಎಲ್ಲಾ…
Read More »








